Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 328 ವಿದ್ಯಾರ್ಥಿಗಳಿಗೆ 28 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ..!!

Dhrishya News by Dhrishya News
23/02/2025
in ಮುಖಪುಟ
0
0
SHARES
18
VIEWS
Share on FacebookShare on Twitter

ಉಡುಪಿ:ಫೆಬ್ರವರಿ 23: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧಿನದಲ್ಲಿ ಬರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಿಲ್ಲೆಯ ಸರ್ಕಾರಿ ಹಾಗೂ ಅನುದಾನಿತ 45 ಕಾಲೇಜುಗಳ 328 ವಿದ್ಯಾರ್ಥಿಗಳಿಗೆ 28 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವನ್ನು ಫೆಬ್ರವರಿ 25 ಮಂಗಳವಾರ ಬೆಳಿಗ್ಗೆ 10.30 ಗಂಟೆಗೆ ಉಡುಪಿ ಅಜ್ಜರಕಾಡು ಟೌನ್ ಹಾಲ್ ಸಭಾಂಗಣದಲ್ಲಿ ಅಯೋಜಿಸಿರುವುದಾಗಿ ತಿಳಿಸಿದ್ದಾರೆ.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ- ಚಿಕ್ಕಮಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಶಾಸಕರಾದ ಶ್ರೀ ಯಶ್ಫಾಲ್ ಸುವರ್ಣ,ಬೈಂದೂರ್ ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ,ಉಡುಪಿ- ಚಿಕ್ಕಮಗಳೂರು ಮಾಜಿ ಸಂಸದರಾದ ಶ್ರಿ ಜಯಪ್ರಕಾಶ್ ಹೆಗ್ಡೆ,ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ,ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್,ಡಿ.ಡಿ.ಪಿ.ಐ ಶ್ರೀ ಮಾರುತಿ, ಮುನಿಯಾಲು ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಕಾರ್ಕಳ ಅಧ್ಯಕ್ಷರಾದ ಶ್ರೀ ಮುನಿಯಲು ಉದಯ್ ಕುಮಾರ್ ಶೆಟ್ಟಿ, ಸಾಮಾಜಿಕ ಚಿಂತಕರಾದ ರೇ.ಫಾದರ್ ವಿಲಿಯಮ್ ಮಾರ್ಟೀಸ್, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಮೊಹಮ್ಮದ್ ಮೌಲ,ಸಮಾಜ ಸೇವಕರಾದ ಶ್ರೀ ಈಶ್ವರ್ ಮಲ್ಪೆ,ಶ್ರೀ ಕಿಶನ್ ಹೆಗ್ಡೆ ಕೊಲ್ಕೆಬೈಲ್,ಶ್ರೀಮತಿ ಮಮತಾ ಶೆಟ್ಟಿ,ಉಜ್ವಲ್ ಕನ್‌ಸ್ಟçಕ್ಷನ್ ನ ಶ್ರೀ ಪುರುಷೋತ್ತಮ ಶೆಟ್ಟಿ,ಉದ್ಯಮಿ ಶ್ರೀಮತಿ ರೇಷ್ಮಾ ತೋಟ,ಸಫಲ್ಯ ಟ್ರಸ್ಟ್ ಅಧ್ಯಕ್ಷರಾದ ಶ್ರೀಮತಿ ನಿರುಪಮಾ ಪ್ರಸಾದ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಮೇಸೋಕಾನ್ 2025: ಮಣಿಪಾಲದಲ್ಲಿ ಶಸ್ತ್ರಚಿಕಿತ್ಸಾ ಆಂಕೊಲಾಜಿ ಕುರಿತು ರಾಷ್ಟ್ರೀಯ ಸಮ್ಮೇಳನ..!!

Next Post

ಬಾಕಿ ಕೇಸುಗಳ ತ್ವರಿತ ನ್ಯಾಯಕ್ಕಾಗಿ  ಮಾರ್ಚ್.8ರಂದು ಲೋಕ ಅದಾಲತ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬಾಕಿ ಕೇಸುಗಳ ತ್ವರಿತ ನ್ಯಾಯಕ್ಕಾಗಿ  ಮಾರ್ಚ್.8ರಂದು ಲೋಕ ಅದಾಲತ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

ಶ್ರೀಕೃಷ್ಣ ಸನ್ನಿಧಿಯಲ್ಲಿ 25 ಗಂಟೆಗಳ ನಿರಂತರ ದಾಸವಾಣಿ ಗಾಯನ

23/08/2026
ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

ತುಳುನಾಡಿನ ಬಾಲಪ್ರತಿಭೆ ಸಚಿತ ರಾವ್ ಅವರಿಗೆ ಜೂನಿಯರ್ ಮಾಡೆಲ್ ಇಂಟರ್ನ್ಯಾಷನಲ್ 2026 ಕಿರೀಟ

23/08/2026
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026

Recent News