Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಬಾಕಿ ಕೇಸುಗಳ ತ್ವರಿತ ನ್ಯಾಯಕ್ಕಾಗಿ  ಮಾರ್ಚ್.8ರಂದು ಲೋಕ ಅದಾಲತ್‌..!!

Dhrishya News by Dhrishya News
23/02/2025
in ಮುಖಪುಟ
0
0
SHARES
26
VIEWS
Share on FacebookShare on Twitter

ಮಂಗಳೂರು : ಫೆಬ್ರವರಿ 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿ ಕಾರದ ವತಿಯಿಂದ, ಮಾ.8ರಂದು ರಾಷ್ಟ್ರೀಯ ಲೋಕ್‌ ಅದಾಲತ್‌ ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಮೂಡುಬಿದಿರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್‌ ನಡೆಯಲಿದೆ.ಆಯೋಜಿಸಲಾಗಿದೆ.

ಸಾರ್ವಜನಿಕರು ನ್ಯಾಯಾ ಲಯದಲ್ಲಿ ದಾಖಲಾಗದೆ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಅತಿ ಶೀಘ್ರದಲ್ಲಿ ಇತ್ಯರ್ಥಪಡಿಸಿಕೊಳ್ಳಲು ಅವಕಾಶವಿದೆ.

ಇತ್ಯರ್ಥಕ್ಕೆ ಅರ್ಹ ಪ್ರಕರಣಗಳು

ಮೋಟಾರು ವಾಹನ ಅಪಘಾತ ಪ್ರಕರಣಗಳು, ಚೆಕ್ಕು ಅಮಾನ್ಯ ಹಾಗೂ ಬ್ಯಾಂಕ್‌ ಸಾಲ ವಸೂಲಾತಿ ಪ್ರಕರಣಗಳು, ಅಕ್ರಮ ಮರಳು ಸಾಗಾಣಿಕೆ ಪ್ರಕರಣಗಳು, ಕಾರ್ಮಿಕ ಹಾಗೂ ನಷ್ಟ ಪರಿಹಾರ ವಿವಾದಗಳಿಗೆ ಸಂಬಂಧಪಟ್ಟ ಪ್ರಕರಣಗಳು, ವಿಚ್ಛೇದನ ಪ್ರಕರಣವನ್ನು ಹೊರತುಪಡಿಸಿ ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಗ್ರಾಹಕರ ವಿವಾದ ಪ್ರಕರಣಗಳು, ಭೂಸ್ವಾಧಿಧೀನ ಹಾಗೂ ಭೂ ಸ್ವಾ ಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವಿದ್ಯುತ್‌ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಪಟ್ಟ ಪ್ರಕರಣಗಳು, ವೇತನ ಭತ್ತೆಗಳಿಗೆ ಸಂಬಂಧಿ ಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಜನನ ಪ್ರಮಾಣ ಪತ್ರಕ್ಕೆ ಸಂಬಂಧಿ ಸಿದ ಪ್ರಕರಣಗಳು, ಕಾನೂನಿನಾತ್ಮಕವಾಗಿ ರಾಜಿಯಾಗಬಲ್ಲ ಎಲ್ಲ ರೀತಿಯ ಸಿಎಲ್‌ ಹಾಗೂ ಕ್ರಿಮಿನಲ್‌ ಪ್ರಕರಣಗಳು.

ಅದರಲ್ಲಿ ನ್ಯಾಯಾಧೀಶರು ಹಾಗೂ ಸಂಬಂಧಪಟ್ಟ ಪ್ರಕರಣಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಮಧ್ಯಸ್ಥಿಕೆ ವಹಿಸುತ್ತಾರೆ. ಇಬ್ಬರು ಪಕ್ಷಗಾರರು ಪ್ರಕರಣವನ್ನು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು.

ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಬಗೆಹರಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು ಹಾಗೂ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಇರುವುದಿಲ್ಲ. ಕಡಿಮೆ ಖರ್ಚಿನಲ್ಲಿ ತ್ವರಿತ ನ್ಯಾಯ ಪಡೆದುಕೊಂಡು ತಮ್ಮ ಸಮಯ ಹಾಗೂ ಸಂಬಂಧಗಳನ್ನು ಉಳಿಸಿ ಕೊಳ್ಳಲು ಇದು ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಆಯಾ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Previous Post

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 328 ವಿದ್ಯಾರ್ಥಿಗಳಿಗೆ 28 ಲಕ್ಷ ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ..!!

Next Post

ಉಡುಪಿ :30 ಲಕ್ಷ ವೆಚ್ಚದಲ್ಲಿ ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :30 ಲಕ್ಷ ವೆಚ್ಚದಲ್ಲಿ ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News