Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಉಡುಪಿ :30 ಲಕ್ಷ ವೆಚ್ಚದಲ್ಲಿ ಒಳಕಾಡು ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ..!!

Dhrishya News by Dhrishya News
24/02/2025
in ಮುಖಪುಟ
0
0
SHARES
132
VIEWS
Share on FacebookShare on Twitter

ಉಡುಪಿ :ಫೆಬ್ರವರಿ 24:ಉಡುಪಿ ನಗರಸಭೆಯ ಒಳಕಾಡು ವಾರ್ಡಿನ ₹ 30 ಲಕ್ಷ ವೆಚ್ಚದಲ್ಲಿ ನಡೆಯಲಿರುವ ಮಜಲು ಕೆರೆ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಶ್ರೀ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃಧ್ದಿಪಡಿಸಿ ಅಂತರ್ಜಲ ಮಟ್ಟವನ್ನು ಸುಧಾರಿಸಲು ವಿಶೇಷ ಆದ್ಯತೆ ನೀಡಲಾಗುತ್ತಿದೆ. ಕೆರೆಗಳ ಸುತ್ತ ವಾಕಿಂಗ್ ಟ್ರ್ಯಾಕ್ ಹಾಗೂ ಬೆಂಚುಗಳ ಅಳವಡಿಕೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ಸ್ಥಳೀಯ ಪ್ರಮುಖರಾದ ಶ್ರೀ ನಾಗೇಶ್ ಹೆಗ್ಡೆ, ಶ್ರೀ ಸರ್ವಜ್ಞ ರಾವ್, ಶ್ರೀ ಮಂಜುನಾಥ ಹೆಬ್ಬಾರ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಬಾಕಿ ಕೇಸುಗಳ ತ್ವರಿತ ನ್ಯಾಯಕ್ಕಾಗಿ  ಮಾರ್ಚ್.8ರಂದು ಲೋಕ ಅದಾಲತ್‌..!!

Next Post

ಉಡುಪಿ: ಚಂದು ಮೈದಾನದ ಹತ್ತಿರದ  ಡಿಎಆ‌ರ್ ಪೊಲೀಸ್ ವಸತಿ ಗೃಹದಲ್ಲಿ ಕಳವು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಚಂದು ಮೈದಾನದ ಹತ್ತಿರದ  ಡಿಎಆ‌ರ್ ಪೊಲೀಸ್ ವಸತಿ ಗೃಹದಲ್ಲಿ ಕಳವು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

ಗೀತೆಯನ್ನು ಓದುವುದಷ್ಟೇ ಅಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಅಲೋಕ್ ಕುಮಾರ್‌ಜಿ

07/08/2026
ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

07/08/2026
ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

ಈಶ್ವರ ನಗರದಲ್ಲಿ ನಗರಸಭೆ ಪಂಪ್‌ ಹೌಸ್‌ಗೆ ನುಗ್ಗಿದ ಆಟೋ; ತಾಯಿ–ಮಕ್ಕಳಿಗೆ ಗಾಯ

07/08/2026
ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದ ಕೃತಿ ಬಂಗೇರಾ ಆತ್ಮಹತ್ಯೆ..!

07/08/2026

Recent News