ಕಾರ್ಕಳ: ಫೆಬ್ರವರಿ 24:ಕಾರ್ಕಳದ ಬೈಲೂರು ಪರಶುರಾಮ ಥೀಮ್ ಪಾರ್ಕ್ ಸಮೀಪದಲ್ಲಿ ತೆಂಗಿನ ಮರವೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಕಾರಣ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಅಗ್ನಿ ಅವಘಡ ಸಂಭವಿಸಿದೆ.
ಕೂಡಲೇ ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ದಾವಿಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.