Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಟ್ಟಿಂಗೇರಿ ಗಣಪನಕಟ್ಟೆ ತಿರುವಿನ ಬಳಿ ಟಿಪ್ಪರ್‌ ಲಾರಿ ಪಲ್ಟಿ ಚಾಲಕ ಸ್ಥಳದಲ್ಲೇ ಮೃತ್ಯು..!!

Dhrishya News by Dhrishya News
25/02/2025
in ಸುದ್ದಿಗಳು
0
0
SHARES
29
VIEWS
Share on FacebookShare on Twitter

ಉಡುಪಿ : ಫೆಬ್ರವರಿ 25:ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ಗಣಪನಕಟ್ಟೆ ತಿರುವಿನ ಬಳಿ ಟಿಪ್ಪರ್‌ ಲಾರಿ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ (ಫೆ.25) ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.

ಮೃತರನ್ನು ಬೈಂದೂರಿನ ಸುಬ್ರಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ.

ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಮಣ್ಯ ಟಿಪ್ಪರ್‌ ಅಡಿಗೆ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ನಡೆದ ಬಳಿಕ ಸ್ಥಳಕ್ಕೆ ಧಾವಿಸಿದ ಬೆಳ್ಳೆ ಗ್ರಾಮ ಪಂಚಾಯತ್ ಸದಸ್ಯರಾದ ಗುರುರಾಜ್ ಭಟ್, ಸುಧಾಕರ ಪೂಜಾರಿ ಕೃಷ್ಣ ಆಚಾರ್ಯ ಹಾಗೂ ಶಿರ್ವ ಪೊಲೀಸ್ ಸಿಬ್ಬಂದಿಯವರ ಸಹಕಾರದೊಂದಿಗೆ ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಚಾಲಕನ ಮೃತದೇಹವನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ

Previous Post

ಕಾರ್ಕಳದ ಪರಶುರಾಮ ಥೀಮ್‌ ಪಾರ್ಕ್‌ ಸಮೀಪ ತೆಂಗಿನ‌ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಅಗ್ನಿ ಅವಘಡ.!!

Next Post

ವಾಸ್ಕೋ-ವೇಲಂಕಣಿ ವಿಶೇಷ ರೈಲು ಉಡುಪಿ – ಕುಂದಾಪುರ ನಿಲ್ದಾಣಗಳಲ್ಲಿ ನಿಲುಗಡೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಾಸ್ಕೋ-ವೇಲಂಕಣಿ ವಿಶೇಷ ರೈಲು ಉಡುಪಿ - ಕುಂದಾಪುರ ನಿಲ್ದಾಣಗಳಲ್ಲಿ ನಿಲುಗಡೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved