Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಸಾಕಿದ್ದ ನಾಯಿಗೆ ವಿಷ ಹಾಕಿ ಕೊಂದ ಆರೋಪ :ತನಿಖೆಗಾಗಿ ಹೂತಿದ್ದ ನಾಯಿಯ ಕಳೇಬರ ಹೊರತೆಗೆಸಿ ಪೋಸ್ಟ್ ಮಾರ್ಟಂ..!!

Dhrishya News by Dhrishya News
25/02/2025
in ಸುದ್ದಿಗಳು
0
0
SHARES
115
VIEWS
Share on FacebookShare on Twitter

ಉಡುಪಿ: ಫೆಬ್ರವರಿ 25:ವಿಷ ಹಾಕಿ ನಾಯಿ ಕೊಂದ ಆರೋಪದಲ್ಲಿ ಹೂತಿದ್ದ ನಾಯಿ ದೇಹ ಹೊರತೆಗೆದು ಪೋಸ್ಟ್ ಮಾರ್ಟಂ ಮಾಡಿದ ಘಟನೆ ಜಿಲ್ಲೆಯ ಕಾಪು ಮಣಿಪುರದ ಬಡಗು ಮನೆ ಬಳಿ ನಡೆದಿದೆ 

ಪ್ರೀತಿಯಿಂದ ಸಾಕಿದ್ದ ನಾಯಿ ಇದ್ದಕ್ಕಿದ್ದ ಹಾಗೆ ಸಾವನಪ್ಪಿದ ಹಿನ್ನಲೆ ಸಾಕುನಾಯಿಗೆ ಪಕ್ಕದ ಮನೆಯವರು ಆಹಾರದಲ್ಲಿ ವಿಷ ಬೆರೆಸಿ ಕೊಂದಿದ್ದಾರೆ ಎಂದು ಆರೋಪಿಸಿ ಶ್ವಾನದ ಮಾಲೀಕರು ದೂರು ನೀಡಿರುವ ಹಿನ್ನೆಲೆಯಲ್ಲಿ, ತನಿಖೆಗಾಗಿ ಹೂತಿದ್ದ ನಾಯಿಯ ಕಳೇಬರವನ್ನು ಪೊಲೀಸರು ಮೇಲಕ್ಕೆತ್ತಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ, ಪ್ರಾಣಿಪ್ರಿಯೆ ಬಿಂದು ಎಂಬವರು ನಾಯಿಯನ್ನು ಸಾಕಿದ್ದರು. ಫೆಬ್ರವರಿ 21ರಂದು ನಾಯಿ ಇದ್ದಕ್ಕಿದ್ದ ಹಾಗೆ ಸಾವನಪ್ಪಿದೆ. ಈ ಹಿನ್ನಲೆ ಸಾಕು ನಾಯಿಯನ್ನು ಮನೆಯವರು ಅಂತ್ಯಕ್ರಿಯೆ ನಡೆಸಿದ್ದರು. ನಾಯಿಗೆ ವಿಷ ಬೆರೆಸಿ ಕೊಂದಿರುವ ಶಂಕೆ ಹಿನ್ನೆಲೆಯಲ್ಲಿ ಫೆಬ್ರವರಿ 21ರಂದೇ ಬಿಂದು ಅವರು ಕಾಪು ಠಾಣೆ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆಗಾಗಿ ಹೂತಿದ್ದ ನಾಯಿಯ ಕಳೇಬರವನ್ನು ಹೊರತೆಗೆದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ನಾಯಿಯ ಕಳೇಬರ ಹೊರತೆಗೆಸಿ ಪೋಸ್ಟ್ ಮಾರ್ಟಂ ಮಾಡಿಸಿದ್ದಾರೆ.

ದೂರು ದಾಖಲಾದ ಕಾರಣ ಕಾನೂನು ಪ್ರಕ್ರಿಯೆ, ಮತ್ತು ವೈದ್ಯಕೀಯ ಪರೀಕ್ಷೆ ನಡೆಸಬೇಕಾಯಿತು. ಹೆಡ್ ಕಾನ್‌ಸ್ಟೇಬಲ್‌ಗಳಾದ ಅರುಣ್ ಉಪ್ಪರು, ಸುಧಾಕರ್ ನಾಯ್ಸ್, ಪ್ರಾಣಿ ದಯಾ ಸಂಘದ ಮಂಜುಳಾ ಸಮಕ್ಷಮದಲ್ಲಿ ನಾಯಿಯ ಕಳೇಬರವನ್ನು ಗುಂಡಿಯಿಂದ ಮೇಲಕ್ಕೆತ್ತಲಾಯಿತು. ಪಶುವೈದ್ಯ ಡಾ.ಚಂದ್ರಕಾಂತ್ ಅವರು ಮರಣೋತ್ತರ ಪರೀಕ್ಷೆ ನಡೆಸಿದ್ದು ವರದಿ ಬರಬೇಕಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Previous Post

ಸಾಸ್ತಾನ ಚರ್ಚ್ ಸಮೀಪ  ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು..!!

Next Post

ಮಲ್ಪೆ ದ್ವೀಪದಲ್ಲಿ ಓಮನ್ ಮೂಲದ ಬೋಟ್ ಪತ್ತೆ: ಬೋಟ್‌ನಲ್ಲಿದ್ದ ಮೀನುಗಾರರ ಬಂಧನ- ಪ್ರಕರಣ ದಾಖಲು!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ ದ್ವೀಪದಲ್ಲಿ ಓಮನ್ ಮೂಲದ ಬೋಟ್ ಪತ್ತೆ: ಬೋಟ್‌ನಲ್ಲಿದ್ದ ಮೀನುಗಾರರ ಬಂಧನ- ಪ್ರಕರಣ ದಾಖಲು!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved