Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಉಪಹಾರಗ್ರಹ ಹಾಗೂ ಹೋಟೆಲ್ ಗಳಲ್ಲಿ ಇಡ್ಲಿ ಬೇಯಿಸಲು ಪ್ಲ್ಯಾಸ್ಟಿಕ್ ಬಳಕೆ ನಿಷೇಧ : ದಿನೇಶ್ ಗುಂಡೂರಾವ್..!!

Dhrishya News by Dhrishya News
27/02/2025
in ಆರೋಗ್ಯ
0
0
SHARES
47
VIEWS
Share on FacebookShare on Twitter

ಉಡುಪಿ :ಫೆಬ್ರವರಿ  27:ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ರಾಜ್ಯದ ಉಪಹಾರ ಅಂಗಡಿಗಳು, ಹೋಟೆಲ್, ರಸ್ತೆ ಬದಿ ತಿಂಡಿ ಅಂಗಡಿಗಳಲ್ಲಿ ಪ್ಲ್ಯಾಸ್ಟಿಕ್ ಬ್ಯಾನ್ ಮಾಡಲಾಗುವುದು.ಈ ಬಗ್ಗೆ ಶೀಘ್ರವೇ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ಲಾಸ್ಟಿಕ್ ಬಳಸಿದರೆ ವಿಧಿಸುವ ದಂಡ ಹಾಗೂ ಮುನ್ನೆಚ್ಚರಿಕೆ ಬಗ್ಗೆ ಇನ್ನೆರಡು ದಿನದಲ್ಲಿ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.

ಬೆಂಗಳೂರಿನ ಹಲವು ಕಡೆ ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಸುತ್ತಿದ್ದಾರೆ. ಇಡ್ಲಿ ಮಾಡುವಾಗ ಮಾತ್ರವಲ್ಲದೇ , ಆಹಾರ ಬಡಿಸುವಾಗ ಮತ್ತು ಪ್ಯಾಕ್ ಮಾಡಿ ಕೊಡಲು ಕೂಡ ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ. ಪ್ಲಾಸ್ಟಿಕ್ ಹೆಚ್ಚಾಗಿ ಬಳಸುವುದರಿಂ ಅವುಗಳು ಬಿಸಿಲಿನ ಶಾಖಕ್ಕೆ ಒಡ್ಡಿಕೊಂಡಾಗ ಕ್ಯಾನ್ಸರ್ ಕಾರಕ ಅಂಶಗಳನ್ನು ಹೊರಸೂಸುತ್ತದೆ ಎಂದು ವರದಿಯೊಂದು ಹೇಳಿದೆ. ಈ ಹಿನ್ನೆಲೆ ಆರೋಗ್ಯ ಸಚಿವರು ಕ್ರಮ ಕೈಗೊಂಡಿದ್ದಾರೆ.

Previous Post

ಸಿಎ ಅರ್ಚನಾ ಆ‌ರ್.ಮೈಯಾ ಅವರು ಐಸಿಎಐ ಇದರ ನೂತನ ಅಧ್ಯಕ್ಷರಾಗಿ ಆಯ್ಕೆ..!! 

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ 2025 ರ ಅಪರೂಪದ ರೋಗಗಳ ದಿನವನ್ನು ಅನೇಕ ಸ್ಥಳಗಳಲ್ಲಿ ಬೀದಿ ನಾಟಕ ಜಾಗೃತಿ ಅಭಿಯಾನದೊಂದಿಗೆ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ 2025 ರ ಅಪರೂಪದ ರೋಗಗಳ ದಿನವನ್ನು ಅನೇಕ ಸ್ಥಳಗಳಲ್ಲಿ ಬೀದಿ ನಾಟಕ ಜಾಗೃತಿ ಅಭಿಯಾನದೊಂದಿಗೆ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News