Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕಾರ್ಕಳ :ಗ್ರಾಮ ಪಂಚಾಯತ್ ವ್ಯಾಪ್ತಿಯ 26 ಫಲಾನುಭವಿಗಳಿಗೆ ಹಲವು ಸವಲತ್ತುಗಳ ವಿತರಣೆ..!!

Dhrishya News by Dhrishya News
01/03/2025
in ಮುಖಪುಟ
0
0
SHARES
17
VIEWS
Share on FacebookShare on Twitter

ಕಾರ್ಕಳ :ಮಾರ್ಚ್ 01: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಾನ್ಯ ಶಾಸಕರಾದ ಶ್ರೀ. ವಿ. ಸುನೀಲ್ ಕುಮಾರ್ ರವರು ಕಾರ್ಕಳ, ಕುಕ್ಕುಂದೂರು, ದುರ್ಗಾ, ಇರ್ವತ್ತೂರು, ಕಾಂತಾವರ, ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಫಲಾನುಭವಿಗಳಿಗೆ ಫೆಬ್ರವರಿ 28ರಂದು ಸವಲತ್ತುಗಳನ್ನು ವಿತರಣೆ ಮಾಡಿದರು.

ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 26 ಫಲಾನುಭವಿಗಳಿಗೆ 94C / 94CC ಯಡಿ ಹಕ್ಕುಪತ್ರ ವಿತರಣೆ ಮಾಡಲಾಯಿತು. ಕಾರ್ಮಿಕ ಇಲಾಖೆಯಿಂದ 30 ಫಲಾನುಭವಿಗಳಿಗೆ ವೆಲ್ಡರ್ ಕಿಟ್, ಟೆಲ್ಸ್ ಕಿಟ್, ಎಲೆಕ್ಟ್ರಿಷಿಯನ್ ಕಿಟ್ ಗಳನ್ನು ವಿತರಿಸಿದರು. ಕುಕ್ಕುಂದೂರು & ಕಾಂತಾವರ ಗ್ರಾಮ ಪಂಚಾಯತ್ 3 SC /ST ಫಲಾನುಭವಿಗಳಿಗೆ ಸಹಾಯಧನವನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರಕಾರದ ವಿವಿಧ ಯೋಜನೆಯಡಿ ಸಿಗುವ ಸೌಲಭ್ಯವನ್ನು ಪಡೆದು ತಮ್ಮ ಕೆಲಸದಲ್ಲಿ ಈಗ ನೀಡುವ ಉಪಕರಣಗಳನ್ನು ಉಪಯೋಗಿಸಿಕೊಳ್ಳಬೇಕು. ಹಾಗೂ 94 C ಅಡಿ ಹಕ್ಕುಪತ್ರ ಪಡೆದವರು ಈ ಕ್ಷಣದಿಂದ ಜಾಗದ ಮಾಲೀಕರೆ ಆಗಿದ್ದು ನಿರ್ಬೀತಿಯಿಂದ ಅದೇ ಜಾಗದಲ್ಲಿ ವಾಸಿಸಬಹುದು ಎಂದು ತಿಳಿಸಿದರು

ಈ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ತಹಶೀಲ್ದಾರ್ ಶ್ರೀ. ಪ್ರದೀಪ್, ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕೆ.ಜಿ., ಪುರಸಭೆ ಅಧ್ಯಕ್ಷರಾದ ಶ್ರೀ ಯೋಗಿಶ್ ದೇವಾಡಿಗ, ಕುಕ್ಕುಂದೂರು ಗ್ರಾ.ಪಂ. ಅಧ್ಯಕ್ಷರಾದ ಶ್ರೀಮತಿ ಉಷಾ. ಕೆ. ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಜನಪ್ರತಿನಿಧಿಗಳು ಅಧಿಕಾರಿಗಳು ಹಾಗೂ ಫಲಾಭವಿಗಳು ಹಾಜರಿದ್ದರು.

Previous Post

ಉಡುಪಿ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ – 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ 16,203 ಮಂದಿ ವಿದ್ಯಾರ್ಥಿಗಳು ..!

Next Post

ಟ್ರಾನ್ಸ್ಲೇಷನಲ್ ಆಂಡ್ರಾಲಜಿ ಕುರಿತು ಇಂಡೋ-ಜರ್ಮನ್ ಕಾರ್ಯಾಗಾರ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಟ್ರಾನ್ಸ್ಲೇಷನಲ್ ಆಂಡ್ರಾಲಜಿ ಕುರಿತು ಇಂಡೋ-ಜರ್ಮನ್ ಕಾರ್ಯಾಗಾರ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News