Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕರ್ನಾಟಕದಲ್ಲಿ ತಯಾರಾಗುವ ಎಲ್ಲಾ ಉತ್ಪನ್ನಗಳ ಮೇಲೆ ಇನ್ಮುಂದೆ ಕನ್ನಡ ಲೇಬಲ್ ಕಡ್ಡಾಯ : ರಾಜ್ಯ ಸರಕಾರ..!!

Dhrishya News by Dhrishya News
01/03/2025
in ರಾಜ್ಯ/ ರಾಷ್ಟ್ರೀಯ
0
0
SHARES
17
VIEWS
Share on FacebookShare on Twitter

ಬೆಂಗಳೂರು, ಮಾರ್ಚ್ 01:  ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಕನ್ನಡ ಲೇಬಲ್, ಹೆಸರು ಡೈರೆಕ್ಷನ್​ ಸೇರಿದಂತೆ ಎಲ್ಲವೂ ಕನ್ನಡದಲ್ಲಿ ಇರಬೇಕೆಂದು ರಾಜ್ಯ ಸರ್ಕಾರ ನಿನ್ನೆ (ಫೆಬ್ರವರಿ 28) ಅಧಿಕೃತ ಸುತ್ತೋಲೆ ಹೊರಡಿಸಿದೆ.

ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದು ಎಂದು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಕಾರ್ಯದರ್ಶಿ ಉಮಾದೇವಿ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಅಡಿಯಲ್ಲಿ ಸುತ್ತೋಲೆ ಹೊರಡಿಸಿದ್ದು, ಒಂದು ಭಾಷೆ ಬೆಳವಣಿಗೆ ಆಗಬೇಕಿದ್ರೆ ಆ ನೆಲದಲ್ಲಿ ಉತ್ಪಾದನೆ, ಮಾರುಕಟ್ಟೆ ಮತ್ತು ವ್ಯವಹಾರ ಗಳು ಸ್ಥಳೀಯ ಭಾಷೆಯಲ್ಲಿ ಇರಬೇಕು. ಹೀಗಾಗಿ ರಾಜ್ಯದಲ್ಲಿ ತಯಾರಾಗುವ ಸರ್ಕಾರಿ ಮತ್ತು ಖಾಸಗಿ ಉತ್ಪನ್ನ ಗಳ ಮೇಲೆ ಕನ್ನಡ ಕಡ್ಡಾಯವಾಗಿರಬೇಕು ಉತ್ಪನ್ನದ ಹೆಸರು ಮತ್ತು ಅವುಗಳ ನಿರ್ದೇಶನವು ಕನ್ನಡ ಭಾಷೆಯಲ್ಲಿ ಇರಬೇಕು. ಸರ್ಕಾರಿ ಮತ್ತು ಖಾಸಗಿ ಉತ್ಪಾದಕರ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ಮೇಲ್ವಿಚಾರಣೆ ನಡೆಸಬೇಕು ಎಂದು ತಿಳಿಸಲಾಗಿದೆ.

69ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, “ಖಾಸಗಿ ಅಥವಾ ಸರ್ಕಾರಿ ವಲಯದಿಂದ ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳು ಸಾಮಾನ್ಯವಾಗಿ ಇಂಗ್ಲಿಷ್‌ನಲ್ಲಿ ಮಾತ್ರ ಲೇಬಲ್‌ಗಳನ್ನು ಹೊಂದಿರುತ್ತವೆ. ಭವಿಷ್ಯದಲ್ಲಿ, ನಾವು ಕನ್ನಡವನ್ನೂ ಸೇರಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದ್ದರು. ಅದರಂತೆ ಇದೀಗ ಉತ್ಪನ್ನಗಳ ಇತರೆ ಭಾಷೆಯ ಜೊತೆ ಕನ್ನಡ ಕಡ್ಡಾಯವಾಗಿ ಇರಬೇಕೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

Previous Post

ನಾಳೆಯಿಂದ (ಮಾರ್ಚ್ 01)`ರೇಷನ್ ಕಾರ್ಡ್, LPG’ ನಲ್ಲಿ ಹೊಸ ನಿಯಮಗಳು ಜಾರಿ.!

Next Post

ಉಡುಪಿ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ – 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ 16,203 ಮಂದಿ ವಿದ್ಯಾರ್ಥಿಗಳು ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ - 28 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ 16,203 ಮಂದಿ ವಿದ್ಯಾರ್ಥಿಗಳು ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News