ಉಡುಪಿ :ಮಾರ್ಚ್ 02:ಉಡುಪಿಯ ಪ್ರಸಿದ್ಧ ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವವು ದೇವಸ್ಥಾನದ ಆಡಳಿತ ಮುಕ್ತೆಸರರಾದ ಪರಮಪೂಜ್ಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು
'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.