Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಉಡುಪಿ : ಬನ್ನಂಜೆ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ  ನಾಳೆ ಬ್ರಹತ್ ಉದ್ಯೋಗ ಮೇಳ..!!

Dhrishya News by Dhrishya News
03/03/2025
in ಉದ್ಯೋಗ/ಶಿಕ್ಷಣ
0
0
SHARES
6
VIEWS
Share on FacebookShare on Twitter

ಉಡುಪಿ :ಮಾರ್ಚ್ 03: ಬನ್ನಂಜೆಯ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ ಮಾ.4ರಂದು ನಾಳೆ ಉದ್ಯೋಗ ಮೇಳ  ಆಯೋಜಿಸಲಾಗಿದೆ.

ಬಿಲ್ಲಾಡಿಯ ಆತ್ಮಾನಂದ ಸರಸ್ವತಿ ಕೈಗಾರಿಕಾ ತರಬೇತಿ ಕೇಂದ್ರ(ಐಟಿಐ) ಮತ್ತು ಉಡುಪಿ ನಗರ ಸಭೆಯ ಪ್ರಾಯೋಜಕತ್ವದಲ್ಲಿ ಧರ್ಮಸ್ಥಳ ಶ್ರೀರಾಮಕ್ಷೇತ್ರ ಉಡುಪಿ ಸಮಿತಿ ಎಜ್ಯುಕೇಶನಲ್ ಟ್ರಸ್ಟ್ ಉಡುಪಿ ಹಾಗು ಬಿಲ್ಲವ ಸೇವಾ ಸಂಘ ಬನ್ನಂಜೆ ಇವುಗಳ ಸಹಕಾರದಲ್ಲಿ ಉದ್ಯೋಗ ಮೇಳ ನಡೆಯಲಿದೆ 

ಬೆಳಗ್ಗೆ 9.30 ರಿಂದ 4.30 ರವರೆಗೆ ನಡೆಯುವ ಉದ್ಯೋಗ ಮೇಳದಲ್ಲಿ ಐಟಿಐ, ಡಿಪ್ಲೋಮಾ, ಡಿಗ್ರಿ, ಇಂಜಿನಿ ಯರಿಂಗ್ ಪದವಿಧರರು ಭಾಗವಹಿಸಬಹುದು 

ಸ್ಥಳದಲ್ಲಿ ನೋಂದಾವಣೆಗೂ ಅವಕಾಶ ಕಲ್ಪಿಸಲಾಗಿದೆ. ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆ ಇವೆ. ಅದೇ ರೀತಿ 56 ಕಂಪೆನಿಗಳು ಈಗಾಗಲೇ ಈ ಮೇಳದಲ್ಲಿ ಭಾಗವಹಿಸುವ ಬಗ್ಗೆ ನೋಂದಾಣಿ ಮಾಡಿವೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ಹಾಗು ನೊಂದಣಿಗಾಗಿ 9739147397/ 6366298825 ಸಂಪರ್ಕಿಸಬಹುದು 

Previous Post

ಚೆಕ್‌ ಅಮಾನ್ಯ ಪ್ರಕರಣ; ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ..!!

Next Post

ಪತ್ರಿಕಾ ವಿತರಕ, ‘ಭಜನಾ ಸಾಧಕ’ ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ಶೆಟ್ಟಿ ನೂಜಿನಬೈಲು, ಪೇತ್ರಿ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪತ್ರಿಕಾ ವಿತರಕ, 'ಭಜನಾ ಸಾಧಕ' ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ಶೆಟ್ಟಿ ನೂಜಿನಬೈಲು, ಪೇತ್ರಿ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News