Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪತ್ರಿಕಾ ವಿತರಕ, ‘ಭಜನಾ ಸಾಧಕ’ ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ಶೆಟ್ಟಿ ನೂಜಿನಬೈಲು, ಪೇತ್ರಿ ನಿಧನ..!!

Dhrishya News by Dhrishya News
03/03/2025
in ಸುದ್ದಿಗಳು
0
0
SHARES
95
VIEWS
Share on FacebookShare on Twitter

ಉಡುಪಿ:ಮಾರ್ಚ್ 03:ಜಿಲ್ಲೆಯ ಹಿರಿಯ ಪತ್ರಿಕಾ ವಿತರಕರಲ್ಲೊಬ್ಬರಾದ ‘ಭಜನಾ ಸಾಧಕ’ ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ಶೆಟ್ಟಿ ನೂಜಿನಬೈಲು, ಪೇತ್ರಿ (72 ವರ್ಷ) ಅವರು ಫೆ.3ರಂದು ಮುಂಜಾನೆ ವೃತ್ತಿ ನಿರತರಾಗಿದ್ದ ಸಂದರ್ಭದಲ್ಲಿ ಕುಂಜಾಲು ರಾ.ಹೆ. ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದಾರೆ.

ಸರಳ, ಸಜ್ಜನಿಕೆಯ, ಸ್ನೇಹಮಯ ವ್ಯಕ್ತಿತ್ವದ ಹಿರಿಯ ಭಜಕರಾಗಿದ್ದ ಬಾಲಕೃಷ್ಣ ಶೆಟ್ಟಿ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ನಿಕಟಪೂರ್ವ ಅಧ್ಯಕ್ಷರಾಗಿದ್ದು, ಪ್ರಸಕ್ತ ಬ್ರಹ್ಮಾವರ ತಾಲೂಕು ಭಜನಾ ಪರಿಷತ್ತಿನ ಗೌರವಾಧ್ಯಕ್ಷರಾಗಿ, ಕನ್ನಾರು-ಪೇತ್ರಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಹಿರಿಯ ಸದಸ್ಯರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಉಡುಪಿ ತಾಲೂಕು ‘ಭಜನಾ ಸಾಧಕ ಪ್ರಶಸ್ತಿ’ ಪುರಸ್ಕೃತರಾಗಿ ಭಜನಾ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ನಾಲ್ವರು ಪುತ್ರರು, ಬಂಧು ವರ್ಗ ಹಾಗೂ ಅಪಾರ ಭಜನಾಸಕ್ತ ಬಂಧುಗಳು ಮತ್ತು ಹಿತೈಷಿಗಳನ್ನು ಅಗಲಿದ್ದಾರೆ.

ಬಾಲಕೃಷ್ಣ ಶೆಟ್ಟಿ ನೂಜಿನಬೈಲು ಪೇತ್ರಿ ಅವರ ನಿಧನಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿ ತೀವ್ರ ಸಂತಾಪ ಸೂಚಿಸಿದೆ.

Previous Post

ಉಡುಪಿ : ಬನ್ನಂಜೆ ಬಿಲ್ಲವ ಸೇವಾ ಸಂಘದ ಸಭಾಂಗಣದಲ್ಲಿ  ನಾಳೆ ಬ್ರಹತ್ ಉದ್ಯೋಗ ಮೇಳ..!!

Next Post

ಹೆಚ್ಚುತ್ತಿರುವ ಹಕ್ಕಿಜ್ವರ : ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹೆಚ್ಚುತ್ತಿರುವ ಹಕ್ಕಿಜ್ವರ : ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved