Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಹೆಚ್ಚುತ್ತಿರುವ ಹಕ್ಕಿಜ್ವರ : ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆ..!!

Dhrishya News by Dhrishya News
03/03/2025
in ಆರೋಗ್ಯ
0
0
SHARES
64
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 03:ರಾಜ್ಯದಲ್ಲಿ ದಿನೇದಿನೇ ಹಕ್ಕಿಜ್ವರದ ಭೀತಿ ಹೆಚ್ಚಾಗುತ್ತಲೇ ಇದ್ದು ರಾಜ್ಯ ಪಶುಸಂಗೋಪನೆ ಇಲಾಖೆಯೂ ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ರಾಜ್ಯ ಸರ್ಕಾರ ಇಂದು ಗೈಡ್‌ಲೈನ್ಸ್ ಬಿಡುಗಡೆ ಮಾಡಿದ್ದು, ಹಕ್ಕಿಜ್ವರ ಹೆಚ್ಚಾಗುತ್ತಿರುವ ಹೊತ್ತಲ್ಲಿ ಕೋಳಿ ಸೇವನೆ ಎಷ್ಟು ಸುರಕ್ಷಿತ? ಹಕ್ಕಿಜ್ವರದ ಭೀತಿ ಮಧ್ಯೆಯೂ ಕೋಳಿ ಸೇವನೆಗೆ ಏನೆಲ್ಲಾ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಈ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕೋಳಿ ಸೇವನೆಗೆ ಮಾರ್ಗಸೂಚಿ:

70 ಡಿಗ್ರಿ ಸೆಂಟಿಗ್ರೇಡ್ ಅಧಿಕ ಉಷ್ಣಾಂಶದಲ್ಲಿ ಕನಿಷ್ಠ 30 ನಿಮಿಷ ಕೋಳಿ ಬೇಯಿಸಿ ಕೋಳಿ ಮಾಂಸ ಮತ್ತು ಮೊಟ್ಟೆ ಸೇವಿಸಬಹುದು. ಕೋಳಿ ಮಾಂಸವನ್ನ ಅಡುಗೆಗೆ ತಯಾರು ಮಾಡುವವರು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಅಡುಗೆಗಾಗಿ ಕೋಳಿಮಾಂಸವನ್ನ ತಯಾರು ಮಾಡಿದ ಬಳಿಕ ನಂಜುನಾಶಕದಿಂದ ಕೈಗಳನ್ನ ಶುಚಿಗೊಳಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಹಸಿ ಕೋಳಿಮಾಂಸ, ಅದರ ದ್ರವಗಳು ಅಥವಾ ಬೇಯಿಸಿದ ಮೊಟ್ಟೆಯನ್ನು, ಬೇಯಿಸದೇ ಉಪಯೋಗಿಸುವ ಆಹಾರ ಪದಾರ್ಥಗಳು ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು. ಬೇಯಿಸದಿರುವ, ಅರೆಬೆಂದ ಮೊಟ್ಟೆಯನ್ನ ತಿನ್ನಬಾರದು. ಅಧಿಕ ಉಷ್ಣಾಂಶದ ವಾತಾವರಣದಲ್ಲಿ ವೈರಾಣು ಹೆಚ್ಚಿನ ಕಾಲ ಬದುಕುಳಿಯುವುದಿಲ್ಲ ಎಂದು ಗೈಡ್‌ಲೈನ್ಸ್ ಹೇಳಿದೆ

ಸಾರ್ವಜನಿಕರಿಗೆ ಮುಂಜಾಗ್ರತಾ ಕ್ರಮ:

ಸಾರ್ವಜನಿಕರು ಅನಗತ್ಯವಾಗಿ ಕೋಳಿ ಫಾರಂಗೆ ಭೇಟಿ ನೀಡಬಾರದು. ಕೋಳಿ ಫಾರಂನಲ್ಲಿ ಕೆಲಸ ನಿರ್ವಹಿಸುವ ಕೆಲಸಗಾರರು ತಮ್ಮ ಬಟ್ಟೆ, ಶೂ ಹಾಗೂ ಕೈ, ಕಾಲುಗಳಿಗೆ ನಂಜುನಾಶಕ ದ್ರಾವಣ ಸಿಂಪಡಿಸಬೇಕು. ಕೋಳಿ ಸಾಕಾಣಿಕೆಗೆ ಬೇಕಾಗುವ ಸಲಕರಣೆಗಳನ್ನ ಬೇರೆ ಕೋಳಿ ಫಾರಂನಿಂದ ಪಡೆಯಬೇಕಾದರೆ ಸ್ಯಾನಿಟೈಸೆಷನ್ ಮಾಡಬೇಕು ಮತ್ತು ನಂಜುನಾಶಕವನ್ನ ಅಳವಡಿಸಬೇಕು. ಕೋಳಿ ಪಂಜರಗಳನ್ನ ದಿನನಿತ್ಯ ಶುಚಿ ಮಾಡುವುದು. ಆಹಾರ ಮತ್ತು ನೀರನ್ನ ಪ್ರತಿದಿನ ಬದಲಾಯಿಸುವುದು. ಕೋಳಿ ಫಾರಂನಲ್ಲಿ ಬೇರೆ ಹಕ್ಕಿಗಳು ಕೋಳಿಗಳ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Previous Post

ಪತ್ರಿಕಾ ವಿತರಕ, ‘ಭಜನಾ ಸಾಧಕ’ ಪ್ರಶಸ್ತಿ ಪುರಸ್ಕೃತ ಬಾಲಕೃಷ್ಣ ಶೆಟ್ಟಿ ನೂಜಿನಬೈಲು, ಪೇತ್ರಿ ನಿಧನ..!!

Next Post

ಮಣಿಪಾಲ :ಮಾಹೆಯಲ್ಲಿ ಆರೋಗ್ಯ ರಕ್ಷಣೆಯಲ್ಲಿ ಮೈಕ್ರೋಫ್ಲೂಯಿಡಿಕ್ಸ್ ಮತ್ತು ಬಯೋಮಾರ್ಕರ್ಸ್‌ನಲ್ಲಿನ ಪ್ರಗತಿಗಳು”  ವಿಚಾರ ಸಂಕಿರಣ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ :ಮಾಹೆಯಲ್ಲಿ ಆರೋಗ್ಯ ರಕ್ಷಣೆಯಲ್ಲಿ ಮೈಕ್ರೋಫ್ಲೂಯಿಡಿಕ್ಸ್ ಮತ್ತು ಬಯೋಮಾರ್ಕರ್ಸ್‌ನಲ್ಲಿನ ಪ್ರಗತಿಗಳು"  ವಿಚಾರ ಸಂಕಿರಣ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026

Recent News

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

‘ಸ್ವರ್ಣ ಕಾರ್ಕಳ’ ಪರಿಕಲ್ಪನೆಯಡಿ ಅಭಿವೃದ್ಧಿಗೆ ಮತ್ತಷ್ಟು ವೇಗ: ಶಾಸಕ ಸುನಿಲ್ ಕುಮಾರ್

27/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved