Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶೀರೂರು ಮಠದ ಪರ್ಯಾಯದ ಪೂರ್ವಭಾವಿಯಾಗಿ ನಾಳೆ ಅಕ್ಕಿ ಮುಹೂರ್ತ..!

Dhrishya News by Dhrishya News
05/03/2025
in ಸುದ್ದಿಗಳು
0
0
SHARES
14
VIEWS
Share on FacebookShare on Twitter

ಉಡುಪಿ :ಮಾರ್ಚ್ 05:2026ರ ಜ.18ರಂದು ನಡೆಯಲಿರುವ ಶೀರೂರು ಮಠದ ಪರ್ಯಾಯದ ಪೂರ್ವಭಾವಿಯಾಗಿ ನಡೆಯುವ ಮುಹೂರ್ತಗಳಲ್ಲಿ ಎರಡನೇಯದಾದ ಅಕ್ಕಿ ಮುಹೂರ್ತ ಇದೇ ಮಾ.6ರ ಬೆಳಗ್ಗೆ 11:10ಕ್ಕೆ ಶೀರೂರು ಮಠದಲ್ಲಿ ನಡೆಯಲಿದೆ ಎಂದು ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ತಿಳಿಸಿದ್ದಾರೆ

ಶೀರೂರು ಮಠದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರ್ಯಾಯದ ಎರಡು ವರ್ಷಗಳ ಅವಧಿಗೆ (2026ರ ಜ.18ರಿಂದ 2028ರ ಜ.17ರವರೆಗೆ) ಅನ್ನದಾನಕ್ಕೆ ಅಗತ್ಯವಿರುವ ಅಕ್ಕಿ ಸಂಗ್ರಹಕ್ಕಾಗಿ ಅಕ್ಕಿ ಮುಹೂರ್ತ ನಡೆಯುವುದು ಉಡುಪಿ ಅಷ್ಟಮಠಗಳ ಪರ್ಯಾಯದಲ್ಲಿ ನಡೆದುಕೊಂಡ ಬಂದ ಸಂಪ್ರದಾಯ ಎಂದರು.

ಶೀರೂರು ಮಠದ ದಿವಾನರಾದ ಡಾ.ಉದಯಕುಮಾರ್ ಸರಳತ್ತಾಯ ಮಾತನಾಡಿ, ಮಾ.6ರಂದು ಬೆಳಗ್ಗೆ 6ಗಂಟೆಯಿಂದ ವಿವಿಧ ಧಾರ್ಮಿಕ ವಿಧಿವಿಧಾನಗಳು ಬೆಳಗ್ಗೆ 11:10ಕ್ಕೆ ಮಠದಲ್ಲಿ ಅಕ್ಕಿಮುಹೂರ್ತ ನಡೆಯಲಿದೆ ಎಂದು ವಿವರಿಸಿದರು.

ಅಕ್ಕಿ ಮುಹೂರ್ತದಲ್ಲಿ ಉಡುಪಿಯ ಅಷ್ಟಮಠಗಳಲ್ಲಿ ಉಳಿದ ಏಳು ಮಠಗಳ ಮಠಾಧೀಶರನ್ನು ಆಹ್ವಾನಿಸಲಾಗುವುದು. ಇವರಲ್ಲಿ ಹೆಚ್ಚಿನವರು ಭಾಗವಹಿಸುತ್ತಾರೆ. ಅಕ್ಕಿ ಮುಹೂರ್ತದ ಜೊತೆಗೆ ಶ್ರೀಮಠದಲ್ಲಿ ಅದ್ಯಯನ ನಡೆಸುತ್ತಿರುವ ವಿದ್ಯಾರ್ಥಿಗಳಿಂದ ವೇದಮಂಗಳ ಪಾರಾಯಣವೂ ನಡೆಯಲಿದೆ ಎಂದು ಡಾ.ಸರಳತ್ತಾಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಯಶಪಾಲ್ ಸುವರ್ಣ, ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ, ಸದಸ್ಯರಾದ ರಮೇಶ್ ಕಾಂಚನ್, ಬಾಲಕೃಷ್ಣ ಶೆಟ್ಟಿ, ಪ್ರಮುಖ ಮುಖಂಡರಾದ ಮುನಿಯಾಲು ಉದಯಕುಮಾರ್ ಶೆಟ್ಟಿ, ಕೃಷ್ಣಮೂರ್ತಿ ಆಚಾರ್ಯ, ಗಣೇಶ ನೇರ್ಗಿ, ಸಂಧ್ಯಾ ರಮೇಶ್, ಮೋಹನ್ ಭಟ್ ಮುಂತಾದವರು ಉಪಸ್ಥಿತರಿದ್ದರು.

Previous Post

ಅಜೆಕಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಜಾಮೀನು ನಿರಾಕರಣೆ..!!

Next Post

ರೇಷನ್ ಕಾರ್ಡ್’ ತಿದ್ದುಪಡಿಗೆ ಮತ್ತೆ ಮಾ.31 ರವರೆಗೆ ಅವಕಾಶ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರೇಷನ್ ಕಾರ್ಡ್' ತಿದ್ದುಪಡಿಗೆ ಮತ್ತೆ ಮಾ.31 ರವರೆಗೆ ಅವಕಾಶ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

15/08/2026
ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ.

15/08/2026
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026

Recent News