Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಣಿಪಾಲದ  ಕೆಎಂಸಿ ಗ್ರೀನ್ಸ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ..!!

Dhrishya News by Dhrishya News
07/03/2025
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಮಣಿಪಾಲ, ಮಾರ್ಚ್ 07: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ವತಿಯಿಂದ ಮಾರ್ಚ್ 8, 2025 ರಂದು ಸಂಜೆ 5:00 ಗಂಟೆಗೆ ಮಣಿಪಾಲದ ಕೆಎಂಸಿ ಗ್ರೀನ್ಸ್‌ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಣೆ ನಡೆಲಿದೆ. ಈ ಕಾರ್‍ಯಕ್ರಮ ಮಹಿಳೆಯರು ಅವರ ಕಷ್ಟಗಳನ್ನು ಗಡಿ ಮೀರಿ ಅಂಗೀಕರಿಸುವಂತೆ “ಎಕ್ಸಲರೇಟ್ ಆಕ್ಷನ್” ಎಂಬ ವಿಷಯವನ್ನು ಹೊಂದಿರಲಿದೆ. ಈ ಕಾರ್‍ಯಕ್ರಮವು ಅಂತರ್ಗತ ಮತ್ತು ನ್ಯಾಯಯುತ ಸಮಾಜವನ್ನು ಸ್ಥಾಪಿಸುವ ಮೂಲಕ ಸ್ಫೂರ್ತಿ ನೀಡುವುದನ್ನು ಹೇಳುತ್ತದೆ.

ಮುಖ್ಯ ಅತಿಥಿಗಳಾಗಿ ಜಿಇ ಹೆಲ್ತ್ ಕೇರ್ ಇದರ ಭಾರತ ಮತ್ತು ರಷ್ಯಾ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಹಾಗೂ ವ್ಯವಹಾರಗಳು ಮತ್ತು ನೀತಿಗಳು ವಿಭಾಗದ ಶ್ರೀಮತಿ ಶೋಭಾ ಮಿಶ್ರಾ ಘೋಷ್ ಅವರು ಭಾಗಿಯಾಗಲಿದ್ದಾರೆ. ಮಾಹೆ ಟ್ರಸ್ಟ್ ನ ಟ್ರಸ್ಟಿಗಳಾದ ಶ್ರೀಮತಿ ವಸಂತಿ ಆರ್ ಪೈ ಅವರು ಅಧ್ಯಕ್ಷತೆ ವಹಿಸುವರು. ಇವರೊಂದಿಗೆ ಖ್ಯಾತ ಸಮಾಜ ಸೇವಕರಾದ ಶ್ರೀಮತಿ ಇಂದಿರಾ .ಎಸ್‌.ಬಲ್ಲಾಳ್, ಖ್ಯಾತ ಶಿಕ್ಷಣ ತಜ್ಞರಾದ ಶ್ರೀಮತಿ ಕುಸುಮಾ ವೆಂಕಟೇಶ್ ಅವರೂ ಗೌರವ ಅತಿಥಿಗಳಾಗಿ ಕಾರ್‍ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಎಲ್ಲಾ ಹಂತಗಳ ಮಹಿಳೆಯರ ಗಮನಾರ್ಹ ಸಾಧನೆಗಳನ್ನು ಎತ್ತಿ ತೋರಿಸುವ ಮತ್ತು ಮಹಿಳೆಯರನ್ನು ಉನ್ನತೀಕರಿಸಲು ಮತ್ತು ಸಬಲೀಕರಣಗೊಳಿಸಲು ಜನರ ಮನಸ್ಸಿನಲ್ಲಿ ಪ್ರಭಾವ ಬೀರುವಂತೆ ಈ ಕಾರ್‍ಯಕ್ರಮ ಭಾವಪೂರ್ಣ ಸಂಗೀತ ಕಛೇರಿ “ಉಸ್ತಾದ್ ಜಾಕೀರ್ ಹುಸೇನ್ ಅವರಿಗೆ ನಮನ” ವನ್ನೂ ಒಳಗೊಂಡಿರಲಿದೆ. ನವದೆಹಲಿಯ ಪಂ. ರಾಮಕುಮಾರ್ ಮಿಶ್ರಾ ಮತ್ತು ಪಂ. ರಾಹುಲ್ ಕುಮಾರ್ ಮಿಶ್ರಾ ಅವರು ತಬಲಾ ವಾದನ ನಡೆಸಿಕೊಡಲಿದ್ದಾರೆ.

Previous Post

ಕಾಪು  ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ವೈಭವದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅದ್ದೂರಿ ತೆರೆ ..!!

Next Post

ಉಡುಪಿ :ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved