Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ನಗರಸಭಾ ವ್ಯಾಪ್ತಿಯ ಆಸ್ತಿ ಮಾಲಕರಿಗೆ ಸೂಚನೆ..!!

Dhrishya News by Dhrishya News
07/03/2025
in ಸುದ್ದಿಗಳು
0
0
SHARES
71
VIEWS
Share on FacebookShare on Twitter

ಉಡುಪಿ :ಮಾರ್ಚ್ 07:ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಆಸ್ತಿ ಮಾಲಕರು ಸರಕಾರದ ಅಧಿಸೂಚನೆಯಂತೆ ನಮೂನೆ-3 ಮತ್ತು ನಮೂನೆ-3ಎ ಗಳನ್ನು ಸೃಜಿಸಿ, ತುರ್ತಾಗಿ ನಿಗದಿತ ಕಾಲಾವಧಿಯೊಳಗೆ ನೀಡುವಂತೆ ಆದೇಶಿಸಲಾಗಿದೆ. ಇದುವರೆಗೂ ಇ-ಆಸ್ತಿ ನಮೂನೆ-೩ನ್ನು ಪಡೆಯದ ಸ್ವತ್ತುಗಳಿಗೆ ಸಂಬಂಧಿಸಿದಂತೆ ನಗರಸಭಾ ಕಛೇರಿಯಲ್ಲಿ ಲಭ್ಯವಿರುವ ಅರ್ಜಿ ನಮೂನೆ ಯನ್ನು ಪಡೆದು ಕೆಳಗಿನ ದಾಖಲೆಗಳನ್ನು ಸಲ್ಲಿಸಿ, ಅಧಿಕೃತ ನಮೂನೆ-೩ ಅಥವಾ ಅನಧಿಕೃತ ನಮೂನೆ-3ಎಗಳನ್ನು ಮಾರ್ಚ್ ೩೧ರೊಳಗೆ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ನಮೂನೆ-೩ಎ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು: ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲಕತ್ವ ಸಾಬೀತು ಪಡಿಸುವ ದಿನಾಂಕ: 10-09-2024ರ ಪೂರ್ವದಲ್ಲಿ ನೋಂದಾಯಿತ ವಿಭಾಗ ಪತ್ರ/ಕ್ರಯ ಪತ್ರ/ದಾನ ಪತ್ರ/ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣ ಭಾರ ಪ್ರಮಾಣ ಪತ್ರ, ಪ್ರಸಕ್ತ ಸಾಲಿನವರೆಗೆ ಆಸ್ತಿ ತೆರಿಗೆ ಪಾವತಿಸಿರುವ ರಶೀದಿ ಪ್ರತಿ (ವಿವರ ಪಟ್ಟಿ ಮತ್ತು ಚಲನ್), ಆರ್‌ಟಿಸಿ (೧೫ ದಿನಗಳ ಒಳಗಿನ ಒರಿಜಿನಲ್), ಮಾಲಕರ ಮತದಾರರ ಗುರುತಿನ ಚೀಟಿ, ಮೊಬೈಲ್ ಸಂಖ್ಯೆ/ಡ್ರೈವಿಂಗ್ ಲೈಸನ್ಸ್/ಪಾನ್ ಕಾರ್ಡ್/ ಪಡಿತರ ಚೀಟಿ, ಮಾಲಕರ ಪಾಸ್‌ಪೋರ್ಟ್ ಸೈಜ್ ಭಾವಚಿತ್ರ, ಸ್ವತ್ತಿನ ಕಲರ್ ಫೋಟೊ ಹಾಗೂ ವಿದ್ಯುತ್ ಬಿಲ್ (ಆರ್.ಆರ್ ನಂಬ್ರ) ಮತ್ತು ನಳ್ಳಿ ಜೋಡಣಾ ಸಂಖ್ಯೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಉಡುಪಿ ನಗರಸಭಾ ಕಚೇರಿಯ ಕಂದಾಯ ವಿಭಾಗ ಅಥವಾ ತಮ್ಮ ಹತ್ತಿರದ ಉಪಕಚೇರಿಗಳನ್ನು ಅಥವಾ ವೆಬ್‌ಸೈಟ್ – www.udupicity.mrc.gov.in-, ಇ-ಮೇಲ್: ka.udupi. cmc@gmail.com- ಹಾಗೂ ಸಹಾಯವಾಣಿ ಸಂಖ್ಯೆ: 0824-2520306 ನ್ನು ಸಂಪಕಿಸಬಹುದು ಎಂದು ನಗರಸಭಾ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ :ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹುದ್ದೆ: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ..!!

Next Post

ಸಾಸ್ತಾನ: ಮೊಬೈಲ್ ನೀಡದ ಕಾರಣ ಪಿಯು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಸ್ತಾನ: ಮೊಬೈಲ್ ನೀಡದ ಕಾರಣ ಪಿಯು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved