Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸಾಸ್ತಾನ: ಮೊಬೈಲ್ ನೀಡದ ಕಾರಣ ಪಿಯು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Dhrishya News by Dhrishya News
07/03/2025
in ಸುದ್ದಿಗಳು
0
0
SHARES
91
VIEWS
Share on FacebookShare on Twitter

ಕೋಟ:ಫೆಬ್ರವರಿ 07:ಸಾಸ್ತಾನದ ಕುಂಬಾರಬೆಟ್ಟುವಿನಲ್ಲಿ 16 ವರ್ಷದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ. 6 ರಂದು ಗುರುವಾರ  ನಡೆದಿದೆ .

ಮೃತ ವಿದ್ಯಾರ್ಥಿನಿ ಕುಂಬಾರಬೆಟ್ಟು ನಿವಾಸಿ ದಿನೇಶ್ ಮೊಗವೀರ ಅವರ ಪುತ್ರಿ ದಿಶಾ(16) ಎಂದು ಗುರುತಿಸಲಾಗಿದೆ.

ಘಟನೆ ವಿವರ 

ವಿದ್ಯಾರ್ಥಿನಿ ದಿಶಾ ಕೋಟದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡಿಕೊಂಡಿದ್ದು, ಪರೀಕ್ಷೆ ಮುಗಿಸಿ ರಜೆಯಲ್ಲಿ ಮನೆಯಲ್ಲಿ ಇದ್ದು, ಗುರುವಾರ ಮಧ್ಯಾಹ್ನ ಸಮಯ ಮೊಬೈಲ್ ಕೊಡಬೇಕೆಂದು ಹಠ ಹಿಡಿದಾಗ ಮನೆಯವರು ಮತ್ತೆ ಮೊಬೈಲ್ ಪೋನ್ ನೀಡುತ್ತೇನೆ ಎಂದು ಹೇಳಿದ್ದು, ಇದರಿಂದ ಕೋಪಗೊಂಡ ದಿಶಾ ನೇರವಾಗಿ ಕೋಣೆಯ ಬಾಗಿಲು ಹಾಕಿಕೊಂಡಿದ್ದು, ತಾಯಿ ಜೋರು ಮಾಡಿ ಬಾಗಿಲು ತೆರೆಯಲು ಹೇಳಿದ್ದಾರೆ. ಎಷ್ಟು ಹೊತ್ತಾದರೂ ಬಾಗಿಲು ತೆರೆಯದೆ ಇರುವುದನ್ನು ಕಂಡ ತಾಯಿ, ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ಮನೆಯ ಕಿಟಕಿಯ ಕಂಬಿಗೆ ಹಗ್ಗ ಹಾಕಿಕೊಂಡು ಆತ್ಮಹತ್ಯೆಯತ್ನಿಸಿದ್ದು, ತಕ್ಷಣ ಸ್ಥಳೀಯರು ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಜೀವನ್ಮಿತ್ರ ಅಂಬ್ಯುಲೆನ್ಸ್ನ ನಾಗರಾಜ್ ಪುತ್ರನ್ ಮತ್ತು ಕಿಶೋರ್ ಶೆಟ್ಟಿ ಬಾಲಕಿಯ ರಕ್ಷಣೆಗೆ ಪ್ರಯತ್ನಿಸಿದ್ದು, ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾಳೆ.

ಸ್ಥಳಕ್ಕೆ ಕೋಟ ಕ್ರೈಂ ಪಿಎಸ್ಐ ಸುಧಾಪ್ರಭು ಮತ್ತು ಎಎಸ್ಐ ರವಿ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ

Previous Post

ಉಡುಪಿ : ನಗರಸಭಾ ವ್ಯಾಪ್ತಿಯ ಆಸ್ತಿ ಮಾಲಕರಿಗೆ ಸೂಚನೆ..!!

Next Post

ಪರಶುರಾಮ ಥೀಮ್ ಪಾರ್ಕ್ ವಿಷಯದಲ್ಲಿ ಕಾಂಗ್ರೆಸ್  ನಿಲುವು ವಿರೋಧಿಸಿ ಬೃಹತ್ ಪ್ರತಿಭಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪರಶುರಾಮ ಥೀಮ್ ಪಾರ್ಕ್ ವಿಷಯದಲ್ಲಿ ಕಾಂಗ್ರೆಸ್  ನಿಲುವು ವಿರೋಧಿಸಿ ಬೃಹತ್ ಪ್ರತಿಭಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026

Recent News

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ

02/05/2026
ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

ಬ್ರಹ್ಮಾವರ: ಸಿಂಡಿಕೇಟ್ ರೈತರ ಸೇವಾ ಸಹಕಾರಿ ಸಂಘ ನಿಯಮಿತ ಕೊಕ್ಕಣೆಗೆ 5.29 ಕೋಟಿ ರೂ ಲಾಭ, 1290 ಕೋಟಿಗೂ ಮಿಕ್ಕಿ ವಾರ್ಷಿಕ ವ್ಯವಹಾರ.

02/05/2026
ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

ಬ್ರಹ್ಮಾವರ: ಚಂದ್ರಶೇಖರ್ ಶೆಟ್ಟಿಗಾರ್‌ಗೆ ಬ್ರಹ್ಮಾವರ ಅಂಚೆ ಕಚೇರಿಯಲ್ಲಿ ಸನ್ಮಾನ

02/05/2026
ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

ರಂಗಭೂಮಿಯಿoದ ಜೀವನ ಸಂಸ್ಕಾರ : ರಂಗಭೂಮಿ ಆನಂದೋತ್ಸವ ಉದ್ಘಾಟಿಸಿ ಶಾಸಕ ಯಶಪಾಲ್ ಸುವರ್ಣ

02/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved