Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪರಶುರಾಮ ಥೀಮ್ ಪಾರ್ಕ್ ವಿಷಯದಲ್ಲಿ ಕಾಂಗ್ರೆಸ್  ನಿಲುವು ವಿರೋಧಿಸಿ ಬೃಹತ್ ಪ್ರತಿಭಟನೆ..!!

Dhrishya News by Dhrishya News
07/03/2025
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಕಾರ್ಕಳ :ಮಾರ್ಚ್ 07: ಪರಶುರಾಮ ಥೀಮ್ ಪಾರ್ಕ್ ವಿಷಯದಲ್ಲಿ ಕಾಂಗ್ರೆಸ್ ಸರಕಾರದ ನಿಲುವು ವಿರೋಧಿಸಿ ಬೈಲೂರು ಪೇಟೆಯಲ್ಲಿ ಬಿಜೆಪಿ ಯುವ ಮೋರ್ಚ ವತಿಯಿಂದ ಬೃಹತ್ ಪ್ರತಿಭಟನೆ ಮಾರ್ಚ್ 06ರಂದು ಜರುಗಿತು. 

 ಈ ಸಂದರ್ಭದಲ್ಲಿ ಬಿಜೆಪಿ ಕಾರ್ಕಳ ಮಂಡಲದ ಅಧ್ಯಕ್ಷ ನವೀನ್ ನಾಯಕ್ ಮಾತನಾಡಿ ಕಾಂಗ್ರೆಸ್ ಸರಕಾರಕ್ಕೆ ಅಭಿವೃದ್ಧಿಯ ಯಾವುದೇ ಕಲ್ಪನೆ ಇಲ್ಲ ಡಿ ಸಿಎಂ .ಡಿಕೆ ಶಿವಕುಮಾರ್ ಕಳೆದ ಭಾನುವಾರ ಬಂದಾಗ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಥೀಮ್ ಪಾರ್ಕ್ ಬಗ್ಗೆ ಮಾತನಾಡಿರುವುದು ತುಂಬಾ ವಿಷಾಧಿನಿಯ ಎಂದು ಆರೋಪಿಸಿದ್ದರು. 

ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಖ್ಯಾತ ಶೆಟ್ಟಿ ಮನಿರಾಜಶೆಟ್ಟಿ ಮುಟ್ಲುಪಾಡಿ ಸತೀಶ್ ಶೆಟ್ಟಿ ಮುಖಂಡರಾದ ಜಯರಾಮ ಸಾಲಿಯನ್ ಉದಯಕೋಟಿಯನ್, ಸತೀಶ್, ಹರೀಶ್ ನಾಯಕ್, ಗುರುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾ ಅಧ್ಯಕ್ಷ ವಿನಯ ಬಂಗೇರ, ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಯುವ ಮೋರ್ಚ ದ ಪದಾಧಿಕಾರಿಗಳು ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದು, ರಾಕೇಶ್ ಶೆಟ್ಟಿ ಕಾರ್ಯಕ್ರಮ ಪ್ರಸ್ತಾವಿಸಿದರು

Previous Post

ಸಾಸ್ತಾನ: ಮೊಬೈಲ್ ನೀಡದ ಕಾರಣ ಪಿಯು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Next Post

ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಅಣಕು ಶವ ಯಾತ್ರೆ ಮೂಲಕ  ಆಕ್ರೋಶ ಹೊರ ಹಾಕಿದ ನಿತ್ಯಾನಂದ ಒಳಕಾಡು ನೇತೃತ್ವದ ಉಡುಪಿ‌ ಜಿಲ್ಲಾ ನಾಗರಿಕ ಸಮಿತಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದ್ರಾಳಿ ಸೇತುವೆ ಕಾಮಗಾರಿ ವಿಳಂಬ ಖಂಡಿಸಿ ಅಣಕು ಶವ ಯಾತ್ರೆ ಮೂಲಕ  ಆಕ್ರೋಶ ಹೊರ ಹಾಕಿದ ನಿತ್ಯಾನಂದ ಒಳಕಾಡು ನೇತೃತ್ವದ ಉಡುಪಿ‌ ಜಿಲ್ಲಾ ನಾಗರಿಕ ಸಮಿತಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026
ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

15/08/2026
ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

15/08/2026

Recent News