Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ವಿಜೇತ ವಿಶೇಷ ಶಾಲಾ 9ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ..!!

Dhrishya News by Dhrishya News
09/03/2025
in ಉದ್ಯೋಗ/ಶಿಕ್ಷಣ
0
0
SHARES
3
VIEWS
Share on FacebookShare on Twitter

ಕಾರ್ಕಳ :ಮಾರ್ಚ್ 7: ವಿಜೇತ ವಿಶೇಷ ಶಾಲಾ 9ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ, ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ವಿಜೇತ ವಿಶೇಷ ಶಾಲೆಯ ಅಯ್ಯಪ್ಪನಗರದಲ್ಲಿ ವಿಜೃಂಭಣೆಯಿಂದ ನೆರವೇರಿತು

ಪಿ.ಜೆ.ಎಮ್ ಪೈ ಕಾರ್ಕಳ ಇದರ ಮಾಲಕರಾದ ನರಸಿಂಹ ಪೈ ಇವರು ವಿಶೇಷ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿ ದ್ವಜಾರೋಹಣ ನೆರವೇರಿಸಿದರು.

ಉದ್ಯಮಿಳಾದ ಪ್ರಶಾಂತ್ ಕಾಮತ್ ಇವರು ದೀಪ ಪ್ರಜ್ವಲನದೊಂದಿಗೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕಾರ್ಕಳ ತಾಲೂಕು ಮಹಿಳಾ ಬಂಟ್ಸ್ ಸಂಘ ಅಧ್ಯಕ್ಷರಾದ ಪೂರ್ಣಿಮಾ ಹೆಗ್ಡೆ, ಕೆಮ್ಮಂಜ & ಮಿಲನ್ ಮಲ್ಟಿ ಪರ್ಪಸ್ ಎ.ಸಿ ಹಾಲ್ ಮಾಲಕರಾದ ಲಯನ್ ಗುರುಪ್ರಸಾದ್ ಶೆಟ್ಟಿ ಶ್ರೀ ದುರ್ಗಾ ವಿದ್ಯಾ ಸಂಘ ಟ್ರಸ್ಟ್ ರಿ. ಇದರ ಅಧ್ಯಕ್ಷರಾದ ಕೆ.ರಾಧಾಕೃಷ್ಣ ಶೆಟ್ಟಿ, ವಿಜೇತ ಶಾಲಾ ಅಧ್ಯಕ್ಷರು ರತ್ನಾಕರ್ ಅಮೀನ್, ಶಾಲಾ ಹಿತೈಷಿಗಳಾದ ಹೇಮಲತಾ ಶೆಟ್ಟಿ, ವಿಜೇತ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪೋಷಕರಿಗೆ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿದ್ದು, ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

ವಿಜೇತ ವಿಶೇಷ ಶಾಲಾ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು, ಪೋಷಕರು ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವಿಶೇಷ ಶಿಕ್ಷಕಿ ಹರ್ಷಿತಾ ಕಿರಣ್ ನಿರೂಪಿಸಿದ ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕ ಉಮಾಶಂಕರ್ ಬಹುಮಾನ ವಿಜೇತರ ವಿವರ ವಾಚಿಸಿದರು. ಡಾ. ಕಾಂತಿ ಹರೀಶ್ ಸ್ವಾಗತಿಸಿ, ವಿಶೇಷ ಶಿಕ್ಷಕಿ ಶ್ವೇತಾ ವಂದಿಸಿದರು.

Previous Post

ನಿಟ್ಟೆ ಬ್ರಹ್ಮ ಶ್ರೀ ಸತ್ಯ ಸಾರಮಣಿ ದೈವಗಳ ನೇಮೋತ್ಸವ ಸಂಪನ್ನ..!!

Next Post

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಖುದ್ದಾಗಿ ಮಹಿಳೆಯರ ಬಳಿ ತೆರಳಿ ಅಭಿನಂದನೆ ಸಲ್ಲಿಸಿದ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ತಂಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಖುದ್ದಾಗಿ ಮಹಿಳೆಯರ ಬಳಿ ತೆರಳಿ ಅಭಿನಂದನೆ ಸಲ್ಲಿಸಿದ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ತಂಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved