Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ರಜ್ಞ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಕರ್ನಾಟಕ ಬ್ಯಾಂಕ್ ವತಿಯಿಂದ ರಸಪ್ರಶ್ನೆ ಕಾರ್ಯಕ್ರಮ..!!

Dhrishya News by Dhrishya News
09/03/2025
in ಸುದ್ದಿಗಳು
0
0
SHARES
1
VIEWS
Share on FacebookShare on Twitter

ಉಡುಪಿ : ಮಾರ್ಚ್ 09: ಉಡುಪಿ ದೊಡ್ಡಣ್ಣ ಗುಡ್ಡೆ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಆವರಣದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಯುತ ಶ್ರೀ ಶ್ರೀ ರಮಾನಂದ ಗುರೂಜಿ ಸಂಸ್ಥಾಪಕತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಜ್ಞಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ಬ್ಯಾಂಕ್ ಕುಂಜಿಬೆಟ್ಟು ಶಾಖೆ ಇದರ ವತಿಯಿಂದ ಶಾಲಾ ಮಕ್ಕಳಿಗಾಗಿ ಕರ್ನಾಟಕ ಬ್ಯಾಂಕ್ ರಸಪ್ರಶ್ನೆ ಕಾರ್ಯಕ್ರಮ ಜರಗಿತು.

 ಶಾಲಾ ಸಂಸ್ಥಾಪಕ ಶ್ರೀ ಶ್ರೀ ರಮಾನಂದ ಗುರೂಜಿ ದೀಪ ಪ್ರಜ್ವಲನೆ ಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.. ಕುಂಜಿಬೆಟ್ಟು ಬ್ರಾಂಚ್ ನ ಶಾಖಾಧಿಕಾರಿ ಶ್ರೀ ಪ್ರತೀಕ್ ಬ್ಯಾಂಕಿನಾ ಇತಿಹಾಸ ಮತ್ತು ಮಹತ್ವವನ್ನು ವಿವರಿಸಿದರು. ಬ್ಯಾಂಕ್ ಸಿಬ್ಬಂದಿಗಳಾದ ಶ್ರೀಮತಿ ಕಾವ್ಯ ವಾಗ್ಲೇ, ರಾಧಿಕಾ, ಸುಷ್ಮಾ, ಶ್ರುತಿ ಗೊರೆ, ಶ್ರೀ ಪ್ರಶಾಂತ್ ಅಡಿಗ, ಸುಪ್ರೀತ್ ತಂತ್ರಿ, ರಮೇಶ್ ನಾಯ್ಕ್ ರವರು ಮಕ್ಕಳಲ್ಲಿ ಬ್ಯಾಂಕ್ ವ್ಯವಹಾರದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಬ್ಯಾಂಕಿನ ಖಾತೆಯ ವಿವರ ಮತ್ತು ಇತರ ಸೌಲಭ್ಯದ ವಿವರಗಳನ್ನು ತಿಳಿಸಿದರು…

ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಬ್ಯಾಂಕಿನ ಉಡುಪಿ ವಲಯ ಮುಖ್ಯಸ್ಥ,Assistant general Manager ಶ್ರೀ ವಾದಿರಾಜ್. ಕೆ ಮತ್ತು ಚೀಫ್ ಮ್ಯಾನೇಜರ್ ಶ್ರೀ ಪ್ರದೀಪ್ ಕುಮಾರ್ ಸನ್ಮಾನಿಸಿದರು. ಬ್ಯಾಂಕಿನ ಮಹಿಳಾ ಸಿಬ್ಬಂದಿಗಳನ್ನು ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು…

 ಶ್ರೀ ರಮಾನಂದ ಗುರೂಜಿಯವರನ್ನು ಬ್ಯಾಂಕಿನ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಪ್ರಾಂಶುಪಾಲೆ ಶ್ರೀಮತಿ ಉಷಾ ರಮಾನಂದ ಅಥಿತಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಸ್ವಾತಿ ಪ್ರತೀಕ್ ಪ್ರಾರ್ಥನೆ ಗೈದರು. ಶಿಕ್ಷಕಿ ಚಂದ್ರಕಲಾ ಶರ್ಮ ವಂದಿಸಿದರು. ಶಾಲಾ ಸಂಯೋಜಕಿ ಶ್ರೀ ಮತಿ ಕುಸುಮ ನಾಗರಾಜ್ ಆಚಾರ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಹನುಮಂತನಗರ ಕ್ಲಸ್ಟರ್ನ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಲಲಿತಾ, ಶಾಲಾ ಶಿಕ್ಷಕಿಯರಾದ ರೇವತಿ, ಪ್ರತಿಮಾ ಆಚಾರ್ಯ, ತ್ರಿವೇಣಿ ಭಟ್ ಕಾವ್ಯ ಹೆಬ್ಬಾರ್, ಸುಚಿತ್ರ ರಾವ್, ತೀರ್ಥಕಲಾ, ಮೃಣಾಲ್ ಕೃಷ್ಣ ಉಪಸ್ಥಿತರಿದ್ದರು..

Previous Post

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಖುದ್ದಾಗಿ ಮಹಿಳೆಯರ ಬಳಿ ತೆರಳಿ ಅಭಿನಂದನೆ ಸಲ್ಲಿಸಿದ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ತಂಡ..!!

Next Post

ಉಡುಪಿ : ನಾಳೆ ಮಾ. 11 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ನಾಳೆ ಮಾ. 11 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026

Recent News

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ

29/06/2026
ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

ಆಯುಷ್ಮಾನ್ ಯೋಜನೆ ಅಸಮರ್ಪಕತೆ ಖಂಡಿಸಿ ಜಿಲ್ಲಾಧಿಕಾರಿಗೆ ಬಿಜೆಪಿ ಯುವಮೋರ್ಚಾದಿಂದ ಮನವಿ..!

29/06/2026
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ

29/06/2026
‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

‘Sparkle Like No Other’, (ಬೇರೆಲ್ಲೂ ಕಾಣದ ಹೊಳಪು) ಪ್ರಚಾರ ಬಿಡುಗಡೆಯ ಮೂಲಕ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಅವರ ಇಂದ್ರಿಯ ವಜ್ರದ ಹೊಳಪನ್ನು ಮುನ್ನೆಲೆಗೆ ತಂದಿದೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved