Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ ದ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಆಯ್ಕೆ..!!

Dhrishya News by Dhrishya News
10/03/2025
in ಮುಖಪುಟ
0
0
SHARES
29
VIEWS
Share on FacebookShare on Twitter

ಉಡುಪಿ: ಮಾರ್ಚ್ 10: ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದು ನೂತನ ಆಡಳಿತ ಮಂಡಳಿಯ ಅಭಿನಂದನ ಸಮಾರಂಭ ಮಾರ್ಚ್ 09ರಂದು ಹಮ್ಮಿಕೊಳ್ಳಲಾಗಿತ್ತು

ಶ್ರೀಧರ ದೇವಾಡಿಗ ಅವರು ಪ್ರಸ್ತುತ ಆಟೊರಿಕ್ಷಾ ನಿರ್ವಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ನಾದಶ್ರೀ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ದಿನೇಶ್ ಕಿಣಿ ಅವರು ಉಡುಪಿ ಗೃಹ ನಿರ್ಮಾಣ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದಾರೆ.

ರಾಜ್ಯ ಮಾರಾಟ ಮಹಾಮಂಡಳಿ ಇದರ ನಿರ್ದೇಶಕರಾದ ಡಾ ಐಕಳಭಾವ ದೇವಿ ಪ್ರಸಾದ್ ಶೆಟ್ಟಿ. ಉದ್ಯಮಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಶುಭ ಹಾರೈಸಿದರು 

ಚುನಾವಣೆಯಲ್ಲಿ ನಿರ್ದೇಶಕರುಗಳಾದ ವಿಜಯ ಪೂಜಾರಿ ಬೈಲೂರು, ಜಯಕರ ಪೂಜಾರಿ ಕೊರಂಗ್ರಪಾಡಿ, ಐತಪ್ಪ ಆರ್. ಅಮೀನ್ ಮಾರ್ಪಳ್ಳಿ, ರಮಾನಂದ ನಾಯಕ್ ಅಲೆವೂರು, ಅಶೋಕ್ ಕುಮಾರ್ ಅಲೆವೂರು, ರಮಾದೇವಿ ಇಂದಿರಾನಗರ, ಲಕ್ಷ್ಮೀ ಚಂದ್ರಶೇಖ‌ರ್ ಇಂದಿರಾನಗರ, ಸದಾನಂದ ಶೆಟ್ಟಿ ಕುಕ್ಕಿಕಟ್ಟೆ ವಿಜಯ ಪಾಲನ್ ಇಂದಿರಾ ನಗರ, ಕೇಶವ ಕೊರಂಗ್ರಪಾಡಿ ಹಾಗೂ ದಿನೇಶ್ ಸಿ. ನಾಯ್ಕ ಅಲೆವೂರು ಅವರು ಪಾಲ್ಗೊಂಡು, ಸರ್ವಾನುಮತದಿಂದ ಈ ಆಯ್ಕೆ ನಡೆಸಿದರು.

ಚುನಾವಣಾಧಿಕಾರಿಯಾಗಿ ಜಯಂತಿ ಎಸ್‌.ಕಾರ್ಯನಿರ್ವಹಿಸಿದ್ದು, ಸಂಘದ ಕಾರ್ಯನಿರ್ವಹಣಾಧಿಕಾರಿ ವಿಜಯಲಕ್ಷ್ಮೀ ಮಾರ್ಪಳ್ಳಿ ಸಹಕರಿಸಿದರು.

Previous Post

ಉಡುಪಿ : ನಾಳೆ ಮಾ. 11 ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Next Post

ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಸಿಗಲಿದೆ ಸಹಾಯಧನ.!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಸಿಗಲಿದೆ ಸಹಾಯಧನ.!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ..!

ಸಚಿವ ನಾಗೇಂದ್ರ ರಾಜೀನಾಮೆಗೆ ಅಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ..!

21/08/2026
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲೆ ಹಲ್ಲೆ: ಸಿಪಿಎಂ ಖಂಡನೆ

21/08/2026
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ..!

21/08/2026
ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳಿಗೆ ವಿನೂತನ ಲೀಸಿಂಗ್ ಮತ್ತು ಆರ್ಥಿಕ ಪರಿಹಾರ ಒದಗಿಸಲು ಟಾಟಾ ಮೋಟಾರ್ಸ್ ಜತೆ ಡ್ರಿವನ್ ಮಹತ್ವದ ಒಪ್ಪಂದ

21/08/2026

Recent News