Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪೊಲೀಸ್​ ಮ್ಯಾರಥಾನ್ ನಲ್ಲಿ 5 ಕಿ.ಮೀ ಓಡಿ ಪದಕ ಗೆದ್ದ ಶಿರೂರು ಗುಡ್ಡ ಕುಸಿತದಲ್ಲಿ ಅನಾಥವಾಗಿದ್ದ ಶ್ವಾನ..!!

Dhrishya News by Dhrishya News
10/03/2025
in ಸುದ್ದಿಗಳು
0
0
SHARES
159
VIEWS
Share on FacebookShare on Twitter

ಉತ್ತರ ಕನ್ನಡ, ಮಾರ್ಚ್​ 10: ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಘಟನೆಯಲ್ಲಿ ಶ್ವಾನ ತನ್ನ  ಮನೆ ಯಜಮಾನನ್ನು ಕಳೆದುಕೊಂಡು ಅನಾಥವಾಗಿತ್ತು.ಇದರ ವಿಡಿಯೋ ಕೂಡ ಸಾಕಷ್ಟು ವೈರಲ್​ ಆಗಿತ್ತು.

ಉತ್ತರ ಕನ್ನಡ ಪೊಲೀಸ್ ಆಯೋಜಿಸಿದ್ದ ಮ್ಯಾರಥಾನ್​​ನಲ್ಲಿ ಐದು ಕಿ.ಮೀ ಓಡುವ ಮೂಲಕ ಈ ಶ್ವಾನ  ಅಚ್ಚರಿಗೊಳಿಸಿದ್ದು, ಬೆಳ್ಳಿ ಪದಕ ಪಡೆದುಕೊಂಡಿದೆ. ಶಾಸಕ ಸತೀಶ್ ಸೈಲ್ ಶ್ವಾನಕ್ಕೆ ಪದಕ ತೊಡಿಸಿದರು.

ಜುಲೈ 16 ರಂದು ನಡೆದಿದ್ದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಲಕ್ಷ್ಮಣ್ ನಾಯ್ಕ ಕುಟುಂಬ ಸೇರಿ ಹನ್ನೊಂದು ಜನರು ಮೃತಪಟ್ಟಿದ್ದರು. ಈ ವೇಳೆ ಮಾಲೀಕ ಲಕ್ಷ್ಮಣ್ ನಾಯ್ಕ ಮೃತಪಟ್ಟ ಘಟನೆ ಸ್ಥಳದಲ್ಲಿ ಶ್ವಾನ ರೋಧಿಸಿತ್ತು.

ಶ್ವಾನ ಗಮನಿಸಿದ್ದ ಉತ್ತರ ಕನ್ನಡ ಎಸ್​​ಪಿ ಎಂ ನಾರಾಯಣ್​ ತನ್ನ ಮನೆಗೆ ತಂದು ಸಾಕಿದ್ದಾರೆ. ಶ್ವಾನಕ್ಕೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ತರಬೇತಿ ಕೂಡ ನೀಡಲಾಗಿದೆ.  ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಮ್ಯಾರಥಾನ್​​ನಲ್ಲಿ ಎಸ್​​ಪಿ ಎಂ ನಾರಾಯಣ್ ಜೊತೆ ಶ್ವಾನ ಓಡುವ ಮೂಲಕ ಎಲ್ಲರನ್ನು ಗಮನ ಸೆಳೆದಿದೆ.

Previous Post

ನೋಂದಾಯಿತ ಮಹಿಳಾ ಫಲಾನುಭವಿಯ ಮೊದಲ ಎರಡು ಹೆರಿಗೆಗೆ ಸಿಗಲಿದೆ ಸಹಾಯಧನ.!

Next Post

ಕಮಾಂಡೆಂಟ್ ,ಶ್ರೀಮತಿ ಸಂತುದೇವಿಯವರಿಗೆ  ಶ್ರೀ ಕೃಷ್ಣಾನುಗ್ರಹ ಪ್ರಸಾದ ನೀಡಿ ಅನುಗ್ರಹಿಸಿದ ಪುತ್ತಿಗೆ ಶ್ರೀಪಾದರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಮಾಂಡೆಂಟ್ ,ಶ್ರೀಮತಿ ಸಂತುದೇವಿಯವರಿಗೆ  ಶ್ರೀ ಕೃಷ್ಣಾನುಗ್ರಹ ಪ್ರಸಾದ ನೀಡಿ ಅನುಗ್ರಹಿಸಿದ ಪುತ್ತಿಗೆ ಶ್ರೀಪಾದರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved