Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಮಾಂಡೆಂಟ್ ,ಶ್ರೀಮತಿ ಸಂತುದೇವಿಯವರಿಗೆ  ಶ್ರೀ ಕೃಷ್ಣಾನುಗ್ರಹ ಪ್ರಸಾದ ನೀಡಿ ಅನುಗ್ರಹಿಸಿದ ಪುತ್ತಿಗೆ ಶ್ರೀಪಾದರು..!!

Dhrishya News by Dhrishya News
10/03/2025
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ : ಮಾರ್ಚ್ 10:ಬೆಟಾಲಿಯನ್ ನಲ್ಲಿ ಕಮಾಂಡೆಂಟ್ ಆಗಿ ಕಾರ್ಯ ನಿರ್ವಹಿಸಿರುವ, ಶ್ರೀಮತಿ ಸಂತುದೇವಿ ಇವರನ್ನು ಪೂಜ್ಯ ಪರ್ಯಾಯ ಶ್ರೀಪಾದರು ಶ್ರೀ ಕೃಷ್ಣಾನುಗ್ರಹರೂಪದಲ್ಲಿ ಪ್ರಸಾದವನ್ನು ನೀಡಿ ಅನುಗ್ರಹಿಸಿದರು.ಅಲ್ಲದೆ ಕೋಟಿ ಗೀತಾ ಲೇಖನ ದೀಕ್ಷೆಯನ್ನು ನೀಡಿದರು

ಹರಿಯಾಣದಲ್ಲಿ ಜನಿಸಿದ 1986ರಲ್ಲಿ ಕೇಂಧ್ರಿಯ ಮೀಸಲು ಪೋಲೀಸ್ ಪಡೆಯಲ್ಲಿ (CRPF) ಸೇರ್ಪಡೆಗೊಂಡಿದ್ದು ಲೇಡಿ ಸಿಂಗಮ್ ಎಂದು ಪ್ರಖ್ಯಾತಿಯನ್ನು ಪಡೆದ,39 ವರ್ಷಗಳ ಸೇವೆಯಲ್ಲಿ 2005ರ ಜುಲೈ 5ರಂದು ಅಯೋಧ್ಯೆಯಲ್ಲಿ ನಡೆದ ಆತಂಕವಾದಿಗಳ ಆಕ್ರಮಣದ ಸಂದರ್ಭದಲ್ಲಿ 5 ಮಂದಿ ಆತಂಕವಾದಿಗಳನ್ನು ಹೊಡೆದುರುಳಿಸಿ ಈ ಕಾರ್ಯಕ್ಕೆ ರಾಷ್ಟ್ರಪತಿಗಳಿಂದ PPMG(ಪ್ರೆಸಿಡೆಂಟ್ ಪೋಲೀಸ್ ಮೆಡಲ್ ಪಾರ್ ಗ್ಯಾಲೆಂಟರಿ) ಸೇನಾಪದಕ ಪಡೆದಿರುತ್ತಾರೆ 

ಕಾಶ್ಮೀರದ ಲಾವೇಪುರದಲ್ಲಿ 2020ರ ಫೆಬ್ರವರಿ 6 ರಂದು ನಡೆದ ಆತಂಕವಾಧಿ ಕಾರ್ಯಾಚರಣೆಯಲ್ಲಿ ಮೂವರು ಆತಂಕವಾದಿಗಳನ್ನು ಹತ್ಯೆಗೈದು ಒಬ್ಬ ಆತಂಕವಾಧಿಯನ್ನು ಬಂಧಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸಿ,ಅದಕ್ಕಾಗಿ D. G. Disk ಪದಕವನ್ನು ಹಾಗೂ ಇನ್ನಿತರ ಸೇನಾ ಪದಕಗಳ ಗೌರವವನ್ನು ಪಡೆದಿರುವ ,ಭಾರತದ ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ಗುಜರಾತ್, ಅಸ್ಸಾಂ, ಮಣಿಪುರ, ಮಧ್ಯಪ್ರದೇಶ ಮುಂತಾದೆಡೆ ಕಾರ್ಯ ನಿರ್ವಹಿಸಿರುತ್ತಾರೆ 

Previous Post

ಪೊಲೀಸ್​ ಮ್ಯಾರಥಾನ್ ನಲ್ಲಿ 5 ಕಿ.ಮೀ ಓಡಿ ಪದಕ ಗೆದ್ದ ಶಿರೂರು ಗುಡ್ಡ ಕುಸಿತದಲ್ಲಿ ಅನಾಥವಾಗಿದ್ದ ಶ್ವಾನ..!!

Next Post

ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿ ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜೀವಮಾನ ಸಾಧನೆ ಪ್ರಶಸ್ತಿ ವಿಜೇತ ನಟಿ ಶಬಾನಾ ಆಜ್ಮಿ ಅವರಿಗೆ ಪ್ರಶಸ್ತಿ ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News