Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಮತ್ತೇರಡು ಮರಿಗಳಿಗೆ ಜನ್ಮ ನೀಡಿದ ರಾಣಿ ಹುಲಿ..!!

Dhrishya News by Dhrishya News
11/03/2025
in ಸುದ್ದಿಗಳು
0
ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಮತ್ತೇರಡು ಮರಿಗಳಿಗೆ ಜನ್ಮ ನೀಡಿದ ರಾಣಿ ಹುಲಿ..!!
0
SHARES
13
VIEWS
Share on FacebookShare on Twitter

ಮಂಗಳೂರು: ಮಾರ್ಚ್ 11: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ರಾಣಿ ಎನ್ನುವ ಹೆಣ್ಣು ಹುಲಿ ಒಂದು ಗಂಡು – ಒಂದು ಹೆಣ್ಣು ಎರಡು ಮರಿಗಳಿಗೆ ಜನ್ಮ ನೀಡಿದ್ದು,ಇವುಗಳಿಗೆ ಈಗ ಎರಡು ತಿಂಗಳ ಪ್ರಾಯ. ಈ ಮೂಲಕ ಇಲ್ಲಿನ ಹುಲಿಗಳ ಸಂಖ್ಯೆ ಹತ್ತಕ್ಕೇರಿದೆ. ಮರಿಗಳು ಆರೋಗ್ಯದಿಂದಿವೆ.

 ಇದೇ “ರಾಣಿ ಹುಲಿ’ಯು 2016ರಲ್ಲಿ 5 ಮರಿಗಳಿಗೆ ಜನ್ಮನೀಡಿ ದಾಖಲೆ ನಿರ್ಮಿಸಿತ್ತು. 2021 ರಲ್ಲಿ 3 ಮರಿಗಳಿಗೆ ಜನ್ಮ ನೀಡಿದ್ದು, ಒಟ್ಟು ಹತ್ತು ಮಕ್ಕಳ ತಾಯಿ ಹುಲಿ ರಾಣಿ 

2016ರಲ್ಲಿ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಬನ್ನೇರುಘಟ್ಟದಿಂದ ರಾಣಿಯನ್ನು ಪಿಲಿಕುಳಕ್ಕೆ ತಂದಿದ್ದು, ಪ್ರತಿಯಾಗಿ ಇಲ್ಲಿನ ಗಂಡು ಹುಲಿಯನ್ನು ಬನ್ನೇರುಘಟ್ಟ ಮೃಗಾಲಯಕ್ಕೆ ನೀಡಲಾಗಿತ್ತು.ಪಿಲಿಕುಳದಲ್ಲಿ ಈ ಹಿಂದೆ 15 ಕ್ಕೂ ಹೆಚ್ಚು ಹುಲಿಗಳಿದ್ದವು.

Previous Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಗ್ಲುಕೋಮಾ ಫೆಲೋಶಿಪ್ ಮತ್ತು ಸ್ಕ್ರೀನಿಂಗ್ ಶಿಬಿರದ ಉದ್ಘಾಟನೆಯೊಂದಿಗೆ ವಿಶ್ವ ಗ್ಲುಕೋಮಾ ಸಪ್ತಾಹ ಆಚರಣೆ..!!

Next Post

ಹಕ್ಕಿ ಜ್ವರ – ಭಯ ಬೇಡ, ಎಚ್ಚರ ಇರಲಿ:ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಹಕ್ಕಿ ಜ್ವರ – ಭಯ ಬೇಡ, ಎಚ್ಚರ ಇರಲಿ:ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ..!!

ಹಕ್ಕಿ ಜ್ವರ - ಭಯ ಬೇಡ, ಎಚ್ಚರ ಇರಲಿ:ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025

Recent News

ಮಂಗಳೂರು-ನವಿ ಮುಂಬೈ ನಡುವೆ ಡಿ.25ರಿಂದ ಇಂಡಿಗೋ ವಿಮಾನ ಸೇವೆ ಆರಂಭ..!!

ಸಾವಿರಕ್ಕೂ ಅಧಿಕ ಇಂಡಿಗೊ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಪ್ರಯಾಣಿಕರ ತೀವ್ರ ಪರದಾಟ..!!

05/12/2025
ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

ದಿನನಿತ್ಯದ ಬಳಕೆಗೆ ಒದಗುವ ತೆಳುವಾದ ಮತ್ತು ಸೊಗಸಾದ ಟ್ಯಾಬ್ಲೆಟ್ ಗ್ಯಾಲಕ್ಸಿ ಟ್ಯಾಬ್ ಎ11 ಬಿಡುಗಡೆ ಮಾಡಿದ ಸ್ಯಾಮ್‌ಸಂಗ್..!!

05/12/2025
ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

ಇನ್ಮುಂದೆ ಗೃಹ ಸಾಲ, ವಾಹನದ ಮೇಲಿನ ಸಾಲಗಳ ಮೇಲೆ ಕಡಿಮೆ ಬಡ್ಡಿ ದರ :RBI ನಿಂದ ರೆಪೋ ದರ ಶೇ.5.25ಕ್ಕೆ ಇಳಿಕೆ..!!

05/12/2025
ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

ಉಡುಪಿ: ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಕಾರವಾರದಲ್ಲಿ ಪತ್ತೆ..!!

05/12/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved