Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಇಂದಿನಿಂದ ಮಾರ್ಚ್ 24ರವರೆಗೆ ಕೊಲ್ಲೂರು ಜಾತ್ರೆ, ಶ್ರೀಮನ್ಮಹಾರಥೋತ್ಸವ..!!

Dhrishya News by Dhrishya News
15/03/2025
in ಮುಖಪುಟ
0
ಇಂದಿನಿಂದ ಮಾರ್ಚ್ 24ರವರೆಗೆ ಕೊಲ್ಲೂರು ಜಾತ್ರೆ, ಶ್ರೀಮನ್ಮಹಾರಥೋತ್ಸವ..!!
0
SHARES
20
VIEWS
Share on FacebookShare on Twitter

ಕುಂದಾಪುರ, ಮಾರ್ಚ್ 15:ಇಂದಿನಿಂದ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದಲ್ಲಿ  ಮಾ.24ರ ವರೆಗೆ ಜಾತ್ರೆ ಹಾಗೂ ಶ್ರೀಮನ್ಮಹಾರಥೋತ್ಸವ ನಡೆಯಲಿದೆ

ಇಂದು ಗಣಪತಿ ಪ್ರಾರ್ಥನೆ ಯೊಂದಿಗೆ ವಾರ್ಷಿಕ ಜಾತ್ರೆಯ ಧಾರ್ಮಿಕ ವಿಧಿಗಳು ಆರಂಭಗೊಳ್ಳುತ್ತದೆ. ಧ್ವಜಾರೋಹಣ, ಯಾಗ ಶಾಲೆ ಪ್ರವೇಶ, ಭೇರಿ ತಾಡನ, ಕೌತುಕ ಬಂಧನ ಹಾಗೂ ನಗರೋತ್ಸವ ನಡೆಯಲಿದೆ

ಪ್ರತಿ ದಿನ ಸಂಜೆ ಕಟ್ಟೆ ಉತ್ಸವ, ಸ್ವರ್ಣಮುಖಿ ರಂಗ ಮಂದಿರದಲ್ಲಿ ದೇಶದ ವಿವಿಧ ಭಾಗದ ಕಲಾವಿದರು ಗಳಿಂದ ಸೇವಾ ರೂಪದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. 

ಮಾ.22ರಂದು ಬೆಳಿಗ್ಗೆ 11.15ಕ್ಕೆ ರಥಾರೋಹಣ ಹಾಗೂ ಸಂಜೆ 4ಕ್ಕೆ ರಥ ಅವರೋಹಣ ನಡೆಯಲಿದೆ.

ಮಾ.23ಕ್ಕೆ ಓಕುಳಿ ಉತ್ಸವ, ತೆಪ್ಪೋತ್ಸವ ಹಾಗೂ ಅವಭೃತ ಸ್ನಾನ ನಡೆಯಲಿದೆ. 

ಮಾ.24ರಂದು ಬೆಳಿಗ್ಗೆ 7ಕ್ಕೆ ಅಶ್ವಾರೋಹ ಣೋತ್ಸವದಲ್ಲಿ ಶ್ರೀದೇವಿಯನ್ನು ಕರೆತಂದು ಸರಸ್ವತಿ ಮಂಟಪದಲ್ಲಿ ಕುಳ್ಳಿರಿಸಿ, ಯಾಗ ಶಾಲೆಯಲ್ಲಿ ಶಾಂತಿ ತತ್ವ ಕಲಾಭಿವೃದ್ಧಿ ಹೋಮದ ಪೂರ್ಣಾಹುತಿ ನಡೆಸಲಾಗುವುದು

 

 

Previous Post

ವಿಶ್ವಗೀತಾ ಪರ್ಯಾಯ 2024-2026:ಶ್ರೀ ಶತಚಂಡಿಕಾಯಾಗ ಸಂಪನ್ನ..!!

Next Post

ಶಿವಮೊಗ್ಗ :ಪಂಪ್‌ಸೆಟ್‌ ಸ್ವಿಚ್ ಆನ್ ಮಾಡುವಾಗ ವಿದ್ಯುತ್ ಶಾಕ್‌ ತಗಲಿ ಯುವತಿ ಸಾವು

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶಿವಮೊಗ್ಗ :ಪಂಪ್‌ಸೆಟ್‌ ಸ್ವಿಚ್ ಆನ್ ಮಾಡುವಾಗ ವಿದ್ಯುತ್ ಶಾಕ್‌ ತಗಲಿ ಯುವತಿ ಸಾವು

ಶಿವಮೊಗ್ಗ :ಪಂಪ್‌ಸೆಟ್‌ ಸ್ವಿಚ್ ಆನ್ ಮಾಡುವಾಗ ವಿದ್ಯುತ್ ಶಾಕ್‌ ತಗಲಿ ಯುವತಿ ಸಾವು

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

28/05/2025
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

28/05/2025

Recent News

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಸಿವು ಮುಕ್ತ ದಿನಾಚರಣೆ..!!

28/05/2025
ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೇ 30ರವರೆಗೆ ನಿಷೇಧಾಜ್ಞೆ ಜಾರಿ..!!

28/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved