Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿವಮೊಗ್ಗ :ಪಂಪ್‌ಸೆಟ್‌ ಸ್ವಿಚ್ ಆನ್ ಮಾಡುವಾಗ ವಿದ್ಯುತ್ ಶಾಕ್‌ ತಗಲಿ ಯುವತಿ ಸಾವು

Dhrishya News by Dhrishya News
15/03/2025
in ಸುದ್ದಿಗಳು
0
ಶಿವಮೊಗ್ಗ :ಪಂಪ್‌ಸೆಟ್‌ ಸ್ವಿಚ್ ಆನ್ ಮಾಡುವಾಗ ವಿದ್ಯುತ್ ಶಾಕ್‌ ತಗಲಿ ಯುವತಿ ಸಾವು
0
SHARES
37
VIEWS
Share on FacebookShare on Twitter

ಶಿವಮೊಗ್ಗ :ಮಾರ್ಚ್ 15:ಶಿವಮೊಗ್ಗದಲ್ಲಿ ವಿದ್ಯುತ್ ತಗುಲಿ ಯುವತಿಯೊರ್ವಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಎಮ್ಮೆಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ನಿಸರ್ಗ (18) ಎಂದು ತಿಳಿದುಬಂದಿದೆ. ನಿಸರ್ಗ ತಮ್ಮ ಮನೆಯಲ್ಲಿನ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರು ಬಿಡುವ ಸಲುವಾಗಿ ಮೋಟಾರ್‌ ಆನ್‌ ಮಾಡಲು ತೆರಳಿದ್ದರು. ಈ ವೇಳೆ ಅವರಿಗೆ ಕರೆಂಟ್‌ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾಳೆ. ಘಟನೆ ಕುರಿತು ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರೆಂಟ್‌ ತಗುಲಲು ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಘಟನೆ ಬೆನ್ನಲ್ಲೆ ನೆಲಕ್ಕೆ ಬಿದ್ದ ಅವರು ಅಲ್ಲಿಯೇ ಜೀವ ಕಳೆದುಕೊಂಡಿದ್ದಾರೆ. ಸ್ಥಳೀಯ ಸರ್ಕಾರಿ ಪದವೀಪೂರ್ವ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನಿಸರ್ಗ, ಉತ್ತಮ ವಿದ್ಯಾರ್ಥಿನಿಯಾಗಿದ್ದರು.  

Previous Post

ಇಂದಿನಿಂದ ಮಾರ್ಚ್ 24ರವರೆಗೆ ಕೊಲ್ಲೂರು ಜಾತ್ರೆ, ಶ್ರೀಮನ್ಮಹಾರಥೋತ್ಸವ..!!

Next Post

ತುಳು-ಕನ್ನಡ ವಿದ್ವಾಂಸ ‘ಡಾ.ವಾಮನ ನಂದಾವರ’ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ತುಳು-ಕನ್ನಡ ವಿದ್ವಾಂಸ ‘ಡಾ.ವಾಮನ ನಂದಾವರ’ ನಿಧನ..!!

ತುಳು-ಕನ್ನಡ ವಿದ್ವಾಂಸ 'ಡಾ.ವಾಮನ ನಂದಾವರ' ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪರ್ಕಳ : ಮತ್ತೆ ಪ್ರತ್ಯಕ್ಷವಾದ ಚಿರತೆ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

ಪರ್ಕಳ : ಮತ್ತೆ ಪ್ರತ್ಯಕ್ಷವಾದ ಚಿರತೆ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

07/06/2025
ಏಕ್ ಪೇಡ್ ಮಾ ಕಿ ನಾಮ್ -ವಿಶ್ವ ಪರಿಸರ ದಿನಾಚರಣೆ..!!

ಏಕ್ ಪೇಡ್ ಮಾ ಕಿ ನಾಮ್ -ವಿಶ್ವ ಪರಿಸರ ದಿನಾಚರಣೆ..!!

07/06/2025
ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

07/06/2025
ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

07/06/2025

Recent News

ಪರ್ಕಳ : ಮತ್ತೆ ಪ್ರತ್ಯಕ್ಷವಾದ ಚಿರತೆ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

ಪರ್ಕಳ : ಮತ್ತೆ ಪ್ರತ್ಯಕ್ಷವಾದ ಚಿರತೆ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ..!!

07/06/2025
ಏಕ್ ಪೇಡ್ ಮಾ ಕಿ ನಾಮ್ -ವಿಶ್ವ ಪರಿಸರ ದಿನಾಚರಣೆ..!!

ಏಕ್ ಪೇಡ್ ಮಾ ಕಿ ನಾಮ್ -ವಿಶ್ವ ಪರಿಸರ ದಿನಾಚರಣೆ..!!

07/06/2025
ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್ : ನಗದು ಸಹಿತ ಆರೋಪಿಯ ಬಂಧನ ….!!

07/06/2025
ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

ಉಡುಪಿ: ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ :ಓರ್ವ ಪೊಲೀಸ್ ವಶಕ್ಕೆ, ಮಹಿಳೆಯರ ರಕ್ಷಣೆ..!

07/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved