Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ನಗರಸಭೆಯ 2025-26ನೇ ಸಾಲಿನ 5.17ಕೋಟಿ ರೂ. ಮಿಗತೆಯ ಬಜೆಟ್‌ ಮಂಡನೆ..!!

Dhrishya News by Dhrishya News
16/03/2025
in ಸುದ್ದಿಗಳು
0
0
SHARES
15
VIEWS
Share on FacebookShare on Twitter

ಉಡುಪಿ:ಮಾರ್ಚ್ 15 :ಉಡುಪಿ ನಗರಸಭೆಯ 2025-26ನೆ ಸಾಲಿನ 5.17ಕೋಟಿ ರೂ. ಮಿಗತೆಯ ಬಜೆಟ್‌ನ್ನು  ಮಂಡಿಸಲಾಗಿದ್ದು, ಒಟ್ಟು 250.63 ಕೋಟಿ ರೂ. ಆದಾಯ ಹಾಗೂ 245.46ಕೋಟಿ ರೂ. ಒಟ್ಟು ವೆಚ್ಚಗಳನ್ನು ತೋರಿಸಲಾಗಿದೆ.

ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಶನಿವಾರ ಬಜೆಟ್ ಮಂಡನೆ ಮಾಡಿದರು. ಮಂಡಿಸಿದರು. ಉಡುಪಿ ನಗರದ ವಿಶ್ವೇಶ್ವರಯ್ಯ ಮಾರುಕಟ್ಟೆಯನ್ನು ಖಾಸಗಿ ಸಹಭಾಗಿತ್ವದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. 33 ಟನ್ ಸಾಮರ್ಥ್ಯದ ಎಂ.ಆರ್‌ಎಫ್ ಘಟಕ ನಿರ್ಮಾಣಕ್ಕೆ 4.45ಕೋಟಿ ರೂ. ಅಂದಾಜು ಮೊತ್ತಕ್ಕೆ ಡಿಪಿಆರ್ ತಯಾರಿಸಲಾಗಿದೆ.

ಉಡುಪಿ ನಗರದ ವಾಹನ ಮತ್ತು ಜನ ಸಂಚಾರಕ್ಕೆ ಅನುಕೂಲ ಕಲ್ಪಿಸುವ ದೃಷ್ಠಿಯಿಂದ ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ವೃತ್ತಗಳು ಮತ್ತು ಪ್ರಯಾಣಿಕರ ತಂಗುದಾಣ ನಿರ್ಮಾಣ ಮಾಡಲಾಗುವುದು. ಹಿರಿಯ ನಾಗರಿಕರಿಗೆ ಅನು ಕೂಲವಾಗುವಂತೆ ಸಾಧ್ಯ ಇರುವಲ್ಲಿ ರಸ್ತೆಗಳಿಗೆ ಪುಟ್‌ಪಾತ್ ರಚಿಸಿ ರೇಲಿಂಗ್ ಅಳವಡಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.

ಮಣಿಪಾಲ ಜ್ಯೂನಿಯರ್ ಕಾಲೇಜು ಬಳಿ, ಅಜ್ಜರಕಾಡು ಕಸ್ತೂರ್ಬಾ ನಗರ ರಸ್ತೆ ಮತ್ತು ಮಲ್ಪೆ ಬೀಚ್ ಬಳಿ ವೆಂಡರ್ ರೆನ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನಗರದ ಪಾರ್ಕಿಂಗ್ ಸಮಸ್ಯೆ ಬಗ್ಗೆ ಮತ್ತು ಸಿಟಿ ಬಸ್ ನಿಲ್ದಾಣದ ಉನ್ನತಿಕರಣಗೊಳಿಸಲು ಕ್ರಮ ವಹಿಸಲಾಗುವುದು. ದಿನದ ಸಂತೆ ಮಾರುಕಟ್ಟೆಯನ್ನು ಸಿಟಿ ಬಸ್ ನಿಲ್ದಾಣದ ಮೇಲ್ಛಾವಣಿ ಮೇಲೆ ಸುಸಜ್ಜಿತವಾಗಿ ನಿರ್ಮಿಸಲಾಗುವುದು ಎಂದರು.

ನಗರದ ಪ್ರಮುಖ ಸ್ಥಳಗಳಲ್ಲಿ ಸೋಲಾರ್ ಲೈಟ್ ಮತ್ತು ಜಂಕ್ಷನ್‌ಗಳಲ್ಲಿ ಸಿಗ್ನಲ್ ಲೈಟ್ ಅಳವಡಿಸಲಾಗುವುದು. ಉಡುಪಿ ನಗರಸಭೆ ಸಮೀಪದ ಗ್ರಾಪಂಗಳನ್ನು ಸೇರಿ ಮಹಾನಗರ ಪಾಲಿಕೆ ಘೋಷಣೆಯಾಗುವ ಹಂತದಲ್ಲಿದೆ. ಉಡುಪಿ ನಗರಸಭೆಯನ್ನು ನಾಗರಿಕ ಸ್ನೇಹಿ ಮಾಡುವ ಬಗ್ಗೆ ಒತ್ತು ನೀಡಲಾಗುವುದು, ವಾರಾಹಿ ಕುಡಿಯುವ ನೀರು ಸರಬರಾಜು ಯೋಜನೆ ಈಗಾಗಲೇ ಅಂತಿಮ ಹಂತದಲ್ಲಿದ್ದು, ನಾಗರಿಕರಿಗೆ ದಿನದ 24ಗಂಟೆ ಕುಡಿಯುವ ನೀರನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಬಜೆಟ್‌ನಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ್ ಕಲ್ಮಾಡಿ, ಪೌರಾಯುಕ್ತ ಡಾ.ಉದಯ ಕುಮಾರ್ ಶೆಟ್ಟಿ ಹಾಜರಿದ್ದರು

Previous Post

ಮಂಗಳೂರು : ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಸಜೆ, ದಂಡ ವಿಧಿಸಿ ನ್ಯಾಯಾಲಯ ತೀರ್ಪು ..!!

Next Post

ಉಡುಪಿ :ಸಾಲದ ಮರುಪಾವತಿಗಾಗಿ ಒತ್ತಡ: ಮನೆಗೆ ಅಕ್ರಮ ಪ್ರವೇಶಿಸಿ ನಿಂದನೆ- ಪ್ರಕರಣ ಧಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಸಾಲದ ಮರುಪಾವತಿಗಾಗಿ ಒತ್ತಡ: ಮನೆಗೆ ಅಕ್ರಮ ಪ್ರವೇಶಿಸಿ ನಿಂದನೆ- ಪ್ರಕರಣ ಧಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved