Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಸಾಲದ ಮರುಪಾವತಿಗಾಗಿ ಒತ್ತಡ: ಮನೆಗೆ ಅಕ್ರಮ ಪ್ರವೇಶಿಸಿ ನಿಂದನೆ- ಪ್ರಕರಣ ಧಾಖಲು..!!

Dhrishya News by Dhrishya News
16/03/2025
in ಸುದ್ದಿಗಳು
0
0
SHARES
42
VIEWS
Share on FacebookShare on Twitter

ಉಡುಪಿ:ಮಾರ್ಚ್ 16:ಸಾಲದ ಕಂತು ಮರುಪಾವತಿ ಹೆಸರಿನಲ್ಲಿ ಸಂತೆಕಟ್ಟೆಯ ಸೊಸೈಟಿಯ ಸಿಬ್ಬಂದಿ ಅಕ್ರಮವಾಗಿ ಮನೆಗೆ ಪ್ರವೇಶಿಸಿ ಅವಾಚ್ಯವಾಗಿ ನಿಂದಿಸಿ ಕಿರುಕುಳ ನೀಡಿರುವ ಬಗ್ಗೆ ದೂರು ದಾಖಲಾಗಿದೆ.

ಕಲ್ಯಾಣಪುರ ನಿವಾಸಿ ನಿಕಿತಾ ಅವರು ಮೇರಿ ಕ್ರೆಡಿಟ್‌ ಕೋ ಆಪರೇಟಿವ್‌ ಸೊಸೈಟಿಯಲ್ಲಿ ಸಾಲ ಪಡೆದುಕೊಂಡಿದ್ದು, ಸ್ವಲ್ಪ ಸ್ವಲ್ಪವಾಗಿ ಮರುಪಾವತಿ ಮಾಡುತ್ತಿದ್ದರು.

ಆದರೂ ಸೊಸೈಟಿಯ ಸಿಬಂದಿ ಪದೇ ಪದೇ ಇವರು ಕೆಲಸ ಮಾಡುವ ಸ್ಥಳಕ್ಕೆ ಹೋಗಿ ಹಣವನ್ನು ಕಟ್ಟುವಂತೆ ಕಿರುಕುಳ ನೀಡುತ್ತಿದ್ದರು. ಮಾ. 13ರಂದು ಸಂಜೆ 5 ಗಂಟೆಗೆ ಇಬ್ಬರು ಸಿಬಂದಿ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಏಕವಚನದಲ್ಲಿ ನಿಂದಿಸಿ 10,000 ರೂ. ಕಟ್ಟುವಂತೆ ಪೀಡಿಸಿದ್ದರು. ಅಲ್ಲದೇ ಸಾಲ ವಸೂಲಿ ಹೇಗೆ ಮಾಡಬೇಕೆನ್ನುವುದು ಗೊತ್ತಿದೆ ಎಂದು ಬೆದರಿಸಿದ್ದಾರೆ. ಹಣ ಕಟ್ಟುವುದಕ್ಕೆ ಹೋಗಿದ್ದ ನಿಕಿತಾ ಅವರಿಗೆ ಅವಾಚ್ಯವಾಗಿ ನಿಂದಿಸಿ ಜಾತಿ ನಿಂದನೆ ಮಾಡಲಾಗಿದೆ ಎಂದು ನಿಕಿತಾ ಅವರು ನಗರ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ: ನಗರಸಭೆಯ 2025-26ನೇ ಸಾಲಿನ 5.17ಕೋಟಿ ರೂ. ಮಿಗತೆಯ ಬಜೆಟ್‌ ಮಂಡನೆ..!!

Next Post

ಉಡುಪಿ:ಸುವರ್ಣಪಥಕ್ಕೆ ಪ್ರಹ್ಲಾದ ಜೋಷಿ ಭೂಮಿಪೂಜೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ:ಸುವರ್ಣಪಥಕ್ಕೆ ಪ್ರಹ್ಲಾದ ಜೋಷಿ ಭೂಮಿಪೂಜೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

29/06/2026
ಜುಲೈ 4ರಂದು ಬ್ರಹ್ಮಾವರದ ಮಹೇಶ್ ಆಸ್ಪತ್ರೆ⁠ಯಲ್ಲಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ..!

ಜುಲೈ 4ರಂದು ಬ್ರಹ್ಮಾವರದ ಮಹೇಶ್ ಆಸ್ಪತ್ರೆ⁠ಯಲ್ಲಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ..!

29/06/2026
ಯಕ್ಷಗಾನ ಕಲಾರಂಗದ ‘ಸೂರು ನೂರರ ಸಡಗರ’ ಸಂಭ್ರಮ: 100 ಮನೆಗಳ ನಿರ್ಮಾಣ ಯೋಜನೆಗೆ ಮೆಚ್ಚುಗೆ

ಯಕ್ಷಗಾನ ಕಲಾರಂಗದ ‘ಸೂರು ನೂರರ ಸಡಗರ’ ಸಂಭ್ರಮ: 100 ಮನೆಗಳ ನಿರ್ಮಾಣ ಯೋಜನೆಗೆ ಮೆಚ್ಚುಗೆ

29/06/2026
ದೆಹಲಿಯಲ್ಲಿ ಪುತ್ತಿಗೆ ಮಠದ ಹೊಸ ಶಾಖೆ

ದೆಹಲಿಯಲ್ಲಿ ಪುತ್ತಿಗೆ ಮಠದ ಹೊಸ ಶಾಖೆ

29/06/2026

Recent News

ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

ಶ್ರೀಪಾದರಾಜರ ಆರಾಧನೆ: ಉಡುಪಿ ಕೃಷ್ಣ ಮಠದ ರಥಬೀದಿಯಲ್ಲಿ ಭವ್ಯ ಮೆರವಣಿಗೆ

29/06/2026
ಜುಲೈ 4ರಂದು ಬ್ರಹ್ಮಾವರದ ಮಹೇಶ್ ಆಸ್ಪತ್ರೆ⁠ಯಲ್ಲಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ..!

ಜುಲೈ 4ರಂದು ಬ್ರಹ್ಮಾವರದ ಮಹೇಶ್ ಆಸ್ಪತ್ರೆ⁠ಯಲ್ಲಿ ಉಚಿತ ಗರ್ಭಕಂಠದ ಕ್ಯಾನ್ಸರ್ ತಪಾಸಣಾ ಶಿಬಿರ..!

29/06/2026
ಯಕ್ಷಗಾನ ಕಲಾರಂಗದ ‘ಸೂರು ನೂರರ ಸಡಗರ’ ಸಂಭ್ರಮ: 100 ಮನೆಗಳ ನಿರ್ಮಾಣ ಯೋಜನೆಗೆ ಮೆಚ್ಚುಗೆ

ಯಕ್ಷಗಾನ ಕಲಾರಂಗದ ‘ಸೂರು ನೂರರ ಸಡಗರ’ ಸಂಭ್ರಮ: 100 ಮನೆಗಳ ನಿರ್ಮಾಣ ಯೋಜನೆಗೆ ಮೆಚ್ಚುಗೆ

29/06/2026
ದೆಹಲಿಯಲ್ಲಿ ಪುತ್ತಿಗೆ ಮಠದ ಹೊಸ ಶಾಖೆ

ದೆಹಲಿಯಲ್ಲಿ ಪುತ್ತಿಗೆ ಮಠದ ಹೊಸ ಶಾಖೆ

29/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved