Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ: ನಿಯಂತ್ರಣ ತಪ್ಪಿ ಕಂಪೌಂಡ್‌ಗೆ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು..!!

Dhrishya News by Dhrishya News
17/03/2025
in ಸುದ್ದಿಗಳು
0
0
SHARES
44
VIEWS
Share on FacebookShare on Twitter

ಕುಂದಾಪುರ, ಮಾ.17: ಬೈಕೊಂದು ನಿಯಂತ್ರಣ ತಪ್ಪಿ ಕಂಪೌಂಡ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಮೀಪದ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೊವಾಡಿ ಬಳಿಯಲ್ಲಿ ಸಂಭವಿಸಿದೆ.

ಮೊವಾಡಿ ನಿವಾಸಿ ಕೃಷ್ಣ ಮೊಗವೀರ ಅವರ ಪುತ್ರ ನಿತಿನ್ ಮೊಗವೀರ (26) ಮೃತ ಯುವಕ.

ಮೃತ ನಿತಿನ್ ರಾತ್ರಿ 8 ಗಂಟೆಯ ಸುಮಾರಿಗೆ ತನ್ನ ತಂಗಿಯನ್ನು ಬೈಕಿನಲ್ಲಿ ಕುಂದಾಪುರದ ಬಸ್ ಸ್ಟ್ಯಾಂಡ್‌ಗೆ ಬಿಟ್ಟು ಮನೆಗೆ ಹಿಂತಿರುಗುವಾಗ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಅನೇಕ ಹೊಸ ಟಿ ಡಿ ಸ್ ನಿಯಮಗಳು..!!

Next Post

ಕೊರಗ ಸಮುದಾಯದ ಮಹಿಳಾ ಪಿ.ಎಚ್.ಡಿ ಸಾಧಕಿಯರಿಗೆ ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಮಹಿಳಾ ದಿನಾಚರಣೆಯಲ್ಲಿ ಸನ್ಮಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೊರಗ ಸಮುದಾಯದ ಮಹಿಳಾ ಪಿ.ಎಚ್.ಡಿ ಸಾಧಕಿಯರಿಗೆ ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಮಹಿಳಾ ದಿನಾಚರಣೆಯಲ್ಲಿ ಸನ್ಮಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News