Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೊರಗ ಸಮುದಾಯದ ಮಹಿಳಾ ಪಿ.ಎಚ್.ಡಿ ಸಾಧಕಿಯರಿಗೆ ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಮಹಿಳಾ ದಿನಾಚರಣೆಯಲ್ಲಿ ಸನ್ಮಾನ..!!

Dhrishya News by Dhrishya News
17/03/2025
in ಸುದ್ದಿಗಳು
0
ಕೊರಗ ಸಮುದಾಯದ ಮಹಿಳಾ ಪಿ.ಎಚ್.ಡಿ ಸಾಧಕಿಯರಿಗೆ ಮೈಸೂರಿನ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಮಹಿಳಾ ದಿನಾಚರಣೆಯಲ್ಲಿ ಸನ್ಮಾನ..!!
0
SHARES
3
VIEWS
Share on FacebookShare on Twitter

ಉಡುಪಿ:ಮಾರ್ಚ್ 19:ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಮೈಸೂರು ಆಯೋಜಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ದಲ್ಲಿ ರಾಜ್ಯದ ಬುಡಕಟ್ಟು ಮಹಿಳಾ ಸಾಧಕಿಯರೊಂದಿಗೆ ಉಡುಪಿ ಜಿಲ್ಲೆಯ ಕೊರಗ ಸಮುದಾಯದ ಮಹಿಳಾ ಡಾಕ್ಟರೇಟ್ ಪದವಿದಾರರನ್ನು ಅಭಿನಂದಿಸಲಾಗಿದೆ.

ಉಡುಪಿ ಜಿಲ್ಲೆಯ ಸಾಸ್ತಾನ ಸಮೀಪದ ಗುಂಡ್ಮಿಯ ಡಾ. ಸಬಿತಾ ಕೊರಗ ಇವರು ಪಿ.ವಿ.ಟಿ.ಜಿ ಬುಡಕಟ್ಟು ಮಹಿಳೆಯರಲ್ಲಿ ಡಾಕ್ಟರೇಟ್ ಪದವಿ ಪಡೆದ ಪ್ರಥಮ ಮಹಿಳೆಯಾಗಿರುತ್ತಾರೆ. ಪ್ರಸ್ತುತ ಇವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸಮಾಜ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

ಡಾ. ಕಲಾವತಿ ಸೂರಾಲು ಇವರು ಬ್ರಹ್ಮಾವರ ತಾಲ್ಲೂಕಿನ ಕರ್ಜೆ ಸಮೀಪದ ಸೂರಾಲಿನವರಾಗಿದ್ದು ಹಂಪಿಯ ವಿಶ್ವವಿದ್ಯಾನಿಲಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದು ಮೈಸೂರಿನಲ್ಲಿ ಸಂಶೋಧನಾಧಿಕಾರಿಯಾಗಿ ದುಡಿಯುತ್ತಿದ್ದಾರೆ.

Previous Post

ಕುಂದಾಪುರ: ನಿಯಂತ್ರಣ ತಪ್ಪಿ ಕಂಪೌಂಡ್‌ಗೆ ಬೈಕ್ ಢಿಕ್ಕಿ ; ಸವಾರ ಸ್ಥಳದಲ್ಲೇ ಸಾವು..!!

Next Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಭೇಟಿ..!!

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025

Recent News

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

ಉಡುಪಿ :ನಗರಸಭೆಯ ಪೌರಾಯುಕ್ತರಾಗಿ ಮಹಾಂತೇಶ ಹಂಗರಗಿ..!!

24/06/2025
ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

ಜೂನ್.29ರವರೆಗೆ ಭಾರಿ ಮಳೆ ಸಾಧ್ಯತೆ :ಹವಾಮಾನ ಇಲಾಖೆ ಮುನ್ಸೂಚನೆ.!!

24/06/2025
ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

24/06/2025
ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ..!!

23/06/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved