Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ :ಮಾನಸಿಕ ಖನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಮರ್ಮಾಂಗ ಕೊಯ್ದಕೊಂಡು ಮೃತ್ಯು..!!

Dhrishya News by Dhrishya News
18/03/2025
in ಸುದ್ದಿಗಳು
0
0
SHARES
80
VIEWS
Share on FacebookShare on Twitter

ಬ್ರಹ್ಮಾವರ: ಮಾರ್ಚ್ 18:ಸರಿಯಾಗಿ ಕೆಲಸಕ್ಕೆ ಹೋಗದೇ ಮನೆಯಲ್ಲಿಯೇ ಇದ್ದು, ವಿಪರೀತ ಮಧ್ಯಪಾನ ಮಾಡುತ್ತಿದ್ದ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಮೃತಪಟ್ಟಿರುವ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ

ಮೃತ ವ್ಯಕ್ತಿ ಸಂತೋಷ್‌ (42) ಎಂಬುವವರು ಕಳೆದ 3-4 ದಿನಗಳಿಂದ ಮಧ್ಯಪಾನ ಮಾಡಿಕೊಂಡು ಬಂದು ತಾನು ಸಾಯುತ್ತೇನೆ,ಬದುಕುವುದಿಲ್ಲವೆಂದು ಹೇಳುತ್ತಿದ್ದವರು ದಿನಾಂಕ 16/03/2025 ರಂದು ಬೆಳಿಗ್ಗೆ 07:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯ ಮದ್ಯಾವಧಿಯಲ್ಲಿ ತಮ್ಮ ವಾಸದ ಮನೆಯ ಬಚ್ಚಲು ಕೋಣೆಯಲ್ಲಿ ಅಂಗಾತನೇ ಬಿದ್ದುಕೊಂಡಿದ್ದು, ಮರ್ಮಾಂಗದಿಂದ ರಕ್ತ ಸುರಿಯುತ್ತಿದ್ದು, ಕೂಡಲೇ ಚಿಕಿತ್ಸೆ ಬಗ್ಗೆ ಬ್ರಹ್ಮಾವರ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈಧ್ಯರು ಪರೀಕ್ಷಿಸಿ ಸಂತೋಷ್‌ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. 

ಸಂತೋಷ ರವರು ಮಾನಸಿಕ ಖಾಯಿಲೆಯಿಂದ, ಜೀವನದಲ್ಲಿ ಜೀಗುಪ್ಸೆಗೊಂಡು ಯಾವುದೋ ಹರಿತವಾದ ಆಯುಧದಿಂದ ತನ್ನ ಮರ್ಮಾಂಗವನ್ನು ಕೊಯ್ದಕೊಂಡು ವಿಪರೀತ ರಕ್ತ ಸ್ರಾವವಾಗಿ ಮರಣ ಹೊಂದಿರುತ್ತಾರೆ. ಈ ಬಗ್ಗೆ ಮೃತರ ಸಹೋದರ ಸತೀಶ್‌ ಕಚ್ಚೂರು ಬ್ರಹ್ಮಾವರ ನೀಡಿರುವ ದೂರಿನ ಅನ್ವಯ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Previous Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಶ್ರೀ ಸಂತೋಷ್ ಹೆಗ್ಡೆ ಭೇಟಿ..!!

Next Post

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ವೈದ್ಯಕೀಯ ಆಂಕೊಲಾಜಿ ಸೇವೆಗಳನ್ನು ಪರಿಚಯಿಸಿದೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ವೈದ್ಯಕೀಯ ಆಂಕೊಲಾಜಿ ಸೇವೆಗಳನ್ನು ಪರಿಚಯಿಸಿದೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved