Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಮುನಿಯಾಲಿನಲ್ಲಿ ಮೇ 3ರಂದು ಕಬ್ಬಡಿ ಪಂದ್ಯಾಟ..!!

ದಿ. ಪ್ರೀತಮ್ ಶೆಟ್ಟಿಯವರ ಸ್ಮರಣಾರ್ಥ ಆಯೋಜನೆ

Dhrishya News by Dhrishya News
19/03/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕಾರ್ಕಳ: ಮಾರ್ಚ್ 19 : ಕಬ್ಬಡಿ ಪಂದ್ಯಾಟದ ವೇಳೆ ಹೃದಯಾಘಾತಕ್ಕೀಡಾಗಿದ್ದ ಅಜಾತ ಶತ್ರು ರಾಷ್ಟ್ರಮಟ್ಟದ ಕಬ್ಬಡಿ ಕ್ರೀಡಾಪಟು ಮುಟ್ಟುಪಾಡಿಯ ದಿ. ಪ್ರೀತಮ್ ಶೆಟ್ಟಿಯವರ ಆತ್ಮಸದ್ಗತಿಗಾಗಿ ಮುನಿಯಾಲಿನಲ್ಲಿ ಮೇ 3ರಂದು ಕಬ್ಬಡಿ ಪಂದ್ಯಾಟ ಆಯೋಜಿಸಲಾಗಿದೆ.

ರಾಜಕೀಯ ರಹಿತವಾಗಿ ಎಲ್ಲರನ್ನು ಜೊತೆಯಾಗಿಸಿಕೊಂಡು ನಡೆಯುವ ಈ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುಗಳು, ಕ್ರಿಕೆಟ್ ತಾರೆಯರು, ಬಾಲಿವುಡ್ ನಟ-ನಟಿಯರು ಭಾಗಿಯಾಗಲಿದ್ದಾರೆ ಎಂದು ಶ್ರೀ ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ (ರಿ.) ಮುಟ್ಟುಪಾಡಿ ಇದರ ಗೌರವಾಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರು ಹೇಳಿದರು. 

ಅವರು ಶ್ರೀ ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ (ರಿ.) ಮುಟ್ಟುಪಾಡಿ ಇದರ ವತಿಯಿಂದ ಮೇ 3ರಂದು ಮುನಿಯಾಲಿನ ವೀರ ಸಾರ್ವಕರ್ ಮೈದಾನದಲ್ಲಿ ನಡೆಯುವ ಕಾರ್ಕಳ ವಿಧಾನ ಸಭಾ ವ್ಯಾಪ್ತಿಯ ಮತ್ತು ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾಟದ ಕುರಿತಾಗಿ ಮಾ. 18ರಂದು ಹೊಟೇಲ್ ಪ್ರಕಾಶ್‌ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. 

ಬೆಳಗ್ಗೆ 9.30ರಿಂದ ಕಾರ್ಕಳ ವಿಧಾನ ಸಭಾ ವ್ಯಾಪ್ತಿಯ ಆಯ್ದ 16 ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದ್ದು, ಇದರ ವಿಜೇತರಿಗೆ ಪ್ರಥಮ 25 ಸಾ. ರೂ., ದ್ವಿತೀಯ – 15 ಸಾ. ರೂ., ತೃತೀಯ – 10 ಸಾ.ರೂ. ಹಾಗೂ ಚತುರ್ಥ 10 ಸಾ. ರೂ. ಬಹುಮಾನ ನೀಡಲಾಗುತ್ತದೆ. ಸಂಜೆ 6.30ರಿಂದ ನಡೆಯುವ 8 ತಂಡಗಳ ಪ್ರೋ ಕಬ್ಬಡಿ ಪಂದ್ಯಾಟದಲ್ಲಿ ರಾಷ್ಟ್ರಮಟ್ಟದ ಕ್ರೀಡಾಪಟುಗಳು ಆಡಲಿದ್ದಾರೆ. ಬಿಡ್ಡಿಂಗ್ ಮೂಲಕ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ರಾಷ್ಟ್ರಮಟ್ಟದ 8 ಫ್ರಾಂಚೈಸಿಗಳಿಗೆ ತಂಡಗಳ ಖರೀದಿಗೆ ಅವಕಾಶವಿದೆ. ಇದರಲ್ಲಿ ಎರಡು ತಂಡಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಮೀಸಲಿರಿಸಲಾಗಿದೆ. ವಿಜೇತರಿಗೆ ಪ್ರಥಮ – 1 ಲ. ರೂ., ದ್ವಿತೀಯ – 75 ಸಾ.ರೂ., ತೃತೀಯ ಮತ್ತು ಚತುರ್ಥ -50 ಸಾ.ರೂ. ಹಾಗೂ ಉಳಿದ ನಾಲ್ಕು ತಂಡಗಳಿಗೆ ತಲಾ 25 ಸಾ.ರೂ. ಸಮಾಧನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. 

ಅಂತಾರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು ಜಗದೀಶ್ ಕುಂಬ್ಳೆ ಮಾತನಾಡಿ, ಮುನಿಯಾಲಿನಲ್ಲಿ ನಡೆಯುವ ಕಬ್ಬಡಿ ಪಂದ್ಯಾಟದಲ್ಲಿ ಹಿಂದೂಸ್ಥಾನದ ಉತ್ತಮ ಆಟಗಾರರು ಭಾಗಿಯಾಗಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕಾರ ಅವಶ್ಯ ಎಂದರು. ಈ ಸಂದರ್ಭ ಶ್ರೀ ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ (ರಿ.) ಮುಟ್ಟುಪಾಡಿ ಇದರ ಅಧ್ಯಕ್ಷ ಸುನಿಲ್ ಹೆಗ್ಡೆ ಕೋಶಾಧಿಕಾರಿ ಸುದೀಪ್ ಅಜಿಲ, ಸುಹಾಶ್ ಶೆಟ್ಟಿ ಮುಟ್ಟುಪಾಡಿ, ಹರೀಶ್ ಶೆಟ್ಟಿ ಪಡುಕುಡೂರು, ಗೋಪಿನಾಥ್ ಭಟ್ ಉಪಸ್ಥಿತರಿದ್ದರು.

Previous Post

‘ವಾಸುದೇವ ಕಾಮತ್’ ಕ್ರೀಡಾಂಗಣದ ಉದ್ಘಾಟನಾ ಕಾರ್ಯಕ್ರಮ..!!

Next Post

9 ತಿಂಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ `ಸುನೀತಾ ವಿಲಿಯಮ್ಸ್’..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

9 ತಿಂಗಳ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ `ಸುನೀತಾ ವಿಲಿಯಮ್ಸ್'..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News