Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಎರ್ಲಪಾಡಿಯಲ್ಲಿ 24-25 ನೇ ಸಾಲಿನ SSLC ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡಿ ಶುಭ ಹಾರೈಕೆ..!!

Dhrishya News by Dhrishya News
19/03/2025
in ಸುದ್ದಿಗಳು
0
0
SHARES
1
VIEWS
Share on FacebookShare on Twitter

ಕಾರ್ಕಳ :ಮಾರ್ಚ್ 19: ಸರ್ಕಾರಿ ಸಂಯುಕ್ತ ಪ್ರೌಢಶಾಲೆ ಎರ್ಲಪಾಡಿಯಲ್ಲಿ 24-25 ನೇ ಸಾಲಿನ SSLC ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನೀಡಿ ಶುಭ ಹಾರೈಸಲಾಯಿತು. ಈ ಸಂದರ್ಭದಲ್ಲಿ ಕಾರ್ಕಳದ ಮಹಾದಾನಿಗಳಾದ ಶ್ರೀಯುತ ಕಮಲಾಕ್ಷ ಕಾಮತ್ ಇವರು ಮಕ್ಕಳಿಗೆ ಪ್ರವೇಶ ಪತ್ರವನ್ನು ವಿತರಿಸಿ, ಪರೀಕ್ಷೆಗೆ ಹೇಗೆ ಸಿದ್ಧತೆ ನಡೆಸಬೇಕು ಮತ್ತು ವಿದ್ಯಾರ್ಥಿ ಜೀವನದಲ್ಲಿ ಆದರ್ಶ ಗುಣಗಳನ್ನು ಹೇಗೆ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು ಹಾಗೂ ಶಾಲಾ ಮಕ್ಕಳಿಗೆ ಸಿಹಿತಿಂಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಯಾದ ಸುನಂದ ಎಲ್ಎಸ್ ವಿದ್ಯಾರ್ಥಿಗಳಿಗೆ ಪರೀಕ್ಷಾ ಪರಿಕರಗಳನ್ನು ನೀಡಿ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಕಾರ್ಕಳದ ಕೆನರಾ ಬ್ಯಾಂಕ್ ನ ನಿವೃತ್ತ ಮ್ಯಾನೇಜರ್ ಶ್ರೀ ಜಯರಾಮ್ ಕಾಮತ್, KEB ನಿವೃತ್ತ ಇಂಜಿನಿಯರ್ ಶ್ರೀ ಮುರಾರಿ ಚಿಪ್ಲುಣಕರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಶ್ರೀ ನರಂಗ ಕುಲಾಲ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ, ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕ ಶ್ರೀ ಸುರೇಶ್ ಕುಮಾರ್ ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಸ್ವಾಗತ ಕೋರಿದರು. ಶಿಕ್ಷಕಿ ಇಂದಿರಾ ನಿರೂಪಿಸಿ, ಶಿಕ್ಷಕಿ ಚೇತನ ಎಲ್ಲರಿಗೂ ವಂದಿಸಿದರು.

Previous Post

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯು ವೈದ್ಯಕೀಯ ಆಂಕೊಲಾಜಿ ಸೇವೆಗಳನ್ನು ಪರಿಚಯಿಸಿದೆ..!!

Next Post

‘ವಾಸುದೇವ ಕಾಮತ್’ ಕ್ರೀಡಾಂಗಣದ ಉದ್ಘಾಟನಾ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

'ವಾಸುದೇವ ಕಾಮತ್' ಕ್ರೀಡಾಂಗಣದ ಉದ್ಘಾಟನಾ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026

Recent News

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಮೋದಿ ಆಡಳಿತದ 12 ವರ್ಷ: ಬ್ರಹ್ಮಾವರದಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

28/06/2026
ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

ಪಲ್ಸ್ ಪೋಲಿಯೋ : ಉದ್ಯಾವರ ಮೆಲ್ಪೇಟೆ ಅಂಗನವಾಡಿಯಲ್ಲಿ ಚಾಲನೆ

28/06/2026
ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

ಭಾರತೀಯ ಹಸ್ತಪ್ರತಿಗಳಲ್ಲಿ ದಾಖಲೆಗೊಂಡ ಭಾರತೀಯ ಪ್ರಾಚೀನ ವೈದ್ಯಶಾಸ್ತ್ರ ಪದ್ಧತಿ ಅನಾವರಣ ಇಂದಿನ ತುರ್ತು ಆವಶ್ಯಕ

28/06/2026
ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

ಪೊಲೀಸ್ ಇಲಾಖೆಗೆ ಅರ್ಜಿ ಸಲ್ಲಿಸುವ ಮತ್ತು ಪರೀಕ್ಷಾ ವಿಧಾನದ ಬಗ್ಗೆ ಮಾಹಿತಿ ಕಾರ್ಯಾಗಾರ 

28/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved