Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಕನ್ನಡ ಪುಸ್ತಕ ಪ್ರಾಧಿಕಾರ ವತಿಯಿಂದ  ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನ..!!

Dhrishya News by Dhrishya News
20/03/2025
in ರಾಜ್ಯ/ ರಾಷ್ಟ್ರೀಯ
0
0
SHARES
6
VIEWS
Share on FacebookShare on Twitter

ಉಡುಪಿ: ಮಾರ್ಚ್ 20:ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2022, 2023 ಮತ್ತು 2024ನೇ ಸಾಲಿನ ವರ್ಷದಲ್ಲಿ (ಜನವರಿಯಿಂದ ಡಿಸೆಂಬರ್ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಕನ್ನಡ ಪುಸ್ತಕ ಸೊಗಸು ಬಹುಮಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಬಹುಮಾನಕ್ಕಾಗಿ ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದು. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ / ದೂರವಾಣಿ ಸಂಖ್ಯೆ – ಈ ಎಲ್ಲಾ ವಿವರ ಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮಾರ್ಚ್ 29ರ ಒಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002 ಈ ವಿಳಾಸಕ್ಕೆ ಕಳುಸಿಕೊಡಬಹುದಾಗಿದೆ. ಕೊನೆಯ ದಿನಾಂಕ ಮುಗಿದ ನಂತರ ಬಂದ ಪುಸ್ತಕಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ಅಥವಾ ವೆಬ್‌ಸೈಟ್ -https://kpp.karnataka.gov.in- ದೂರವಾಣಿ ಸಂಖ್ಯೆ, 080-22484516, 22107704ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಕುಂದಾಪುರ:ಮಾರ್ಚ್ 21ರಂದು ನೇರ ಸಂದರ್ಶನ..!!

Next Post

ಸುವರ್ಣಮಯ “ಸರ್ವಜ್ಞ ಪೀಠಕ್ಕೆ ” ಚಾಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸುವರ್ಣಮಯ "ಸರ್ವಜ್ಞ ಪೀಠಕ್ಕೆ " ಚಾಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News