Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ವಿಧಾನಸಭೆ ಅಧಿವೇಶನ : 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು..!!

Dhrishya News by Dhrishya News
21/03/2025
in ರಾಜ್ಯ/ ರಾಷ್ಟ್ರೀಯ
0
0
SHARES
28
VIEWS
Share on FacebookShare on Twitter

ಬೆಂಗಳೂರು,:ಮಾರ್ಚ್​ 21: ವಿಧಾನಸಭೆ ಸದನದ  ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರರುಗಳನ್ನು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ.

ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗಲ್ಲ ಎಂದು ಪೀಠಕ್ಕೆ ಅಗೌರವ ತೋರಿದ್ದಾರೆಂದು ವಿಧಾನಸಭೆ ಕಲಾಪದಿಂದ ಆರು ತಿಂಗಳು 18 ಸದಸ್ಯರನ್ನು ಅಮಾನತುಗೊಳಿಸಿದ್ದಾರೆ.

ಸ್ಪೀಕರ್​ ಯುಟಿ ಖಾದರ್ ಅವರು ಸದನದಲ್ಲಿಅಮಾನತುಗೊಳಿಸಿದವರನ್ನು ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್, ಒಬ್ಬೊಬ್ಬರನ್ನೇ ಎತ್ತಿಕೊಂಡು ಬಂದು ಹೊರಹಾಕಿದರು.

ದೊಡ್ಡನಗೌಡ ಪಾಟೀಲ್, ಡಾ. ಅಶ್ವಥ್ ನಾರಾಯಣ, ಬೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್., ಸಿ.ಕೆ. ರಾಮಮೂರ್ತಿ. ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮೂಡ., ಎಸ್. ಆರ್. ವಿಶ್ವನಾಥ್, ಎಂ.ಆರ್. ಪಾಟೀಲ್ ಅವರನ್ನು ವಿಧಾನಸಭೆ ಕಲಾಪದಿಂದ ಆರು ತಿಂಗಳುಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ.

ಸ್ಪೀಕರ್ ರೂಲಿಂಗ್‌ಗೆ ವಿಪಕ್ಷ ಸದಸ್ಯರು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಸದನದ ಬಾವಿಗಿಳಿದು ಧರಣಿ ನಡೆಸಿದ್ದಾರೆ. ಇನ್ನು ಬಿಜೆಪಿಗೆ ಮೈತ್ರಿ ಪಕ್ಷ ಜೆಡಿಎಸ್ ಸದಸ್ಯರು ಸಹ ಬೆಂಬಲಿಸಿದ್ದಾರೆ. ಎನ್ನಲಾಗಿದೆ

Previous Post

ಮಲ್ಪೆ : ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣ ;  ಆರೋಪಿಗಳಿಗೆ ಎ.2ರವರೆಗೆ ನ್ಯಾಯಾಂಗ ಬಂಧನ..!!

Next Post

ಮಾರ್ಚ್.28ರಂದು ನಿಗದಿಯಾಗಿದ್ದ KAS ಮುಖ್ಯ ಪರೀಕ್ಷೆ ಮುಂದೂಡಿ KPSC ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾರ್ಚ್.28ರಂದು ನಿಗದಿಯಾಗಿದ್ದ KAS ಮುಖ್ಯ ಪರೀಕ್ಷೆ ಮುಂದೂಡಿ KPSC ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved