Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಉದ್ಯೋಗ/ಶಿಕ್ಷಣ

ಮಾರ್ಚ್.28ರಂದು ನಿಗದಿಯಾಗಿದ್ದ KAS ಮುಖ್ಯ ಪರೀಕ್ಷೆ ಮುಂದೂಡಿ KPSC ಆದೇಶ..!!

Dhrishya News by Dhrishya News
21/03/2025
in ಉದ್ಯೋಗ/ಶಿಕ್ಷಣ
0
ಮಾರ್ಚ್.28ರಂದು ನಿಗದಿಯಾಗಿದ್ದ KAS ಮುಖ್ಯ ಪರೀಕ್ಷೆ ಮುಂದೂಡಿ KPSC ಆದೇಶ..!!
0
SHARES
5
VIEWS
Share on FacebookShare on Twitter

ಬೆಂಗಳೂರು:ಮಾರ್ಚ್ 21: ಕರ್ನಾಟಕ ಲೋಕಸೇವಾ ಆಯೋಗದಿಂದ ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮಾರ್ಚ್.28ರಿಂದ ನಡೆಸಲು ನಿರ್ಧರಿಸಲಾಗಿತ್ತು. ಈಗ ಈ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಕೆಪಿಎಸ್ಸಿ ಆದೇಶಿಸಿದೆ

ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಅಧಿಸೂಚನೆಯನ್ನು ದಿನಾಂಕ:13-02-2025ರಂದು ಪ್ರಕಟಿಸಲಾಗಿತ್ತು ಎಂದಿದೆ.

ಮುಖ್ಯಪರೀಕ್ಷೆಯನ್ನು ದಿನಾಂಕ:28-03-2025, 29-03-2025, 01-04-2025 ಮತ್ತು. 02-04-2025ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ ಸದರಿ ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗಿದ್ದು, ಆಯೋಗದ ಅಂತರ್ಜಾಲದಲ್ಲಿ, ಶೀಘ್ರವಾಗಿ ದಿನಾಂಕವನ್ನು ಪ್ರಕಟಿಸಲಾಗುವುದು ಎಂಬುದಾಗಿ ತಿಳಿಸಿದೆ.

Previous Post

ವಿಧಾನಸಭೆ ಅಧಿವೇಶನ : 6 ತಿಂಗಳವರೆಗೆ 18 ಬಿಜೆಪಿ ಸದಸ್ಯರ ಅಮಾನತು..!!

Next Post

ಮಂಗಳೂರು :ಶನಿವಾರ ಬಸ್ ಬಂದ್ ಇರುವುದಿಲ್ಲ : ದ.ಕ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಷ್ಟನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಂಗಳೂರು :ಶನಿವಾರ ಬಸ್ ಬಂದ್ ಇರುವುದಿಲ್ಲ : ದ.ಕ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಷ್ಟನೆ..!!

ಮಂಗಳೂರು :ಶನಿವಾರ ಬಸ್ ಬಂದ್ ಇರುವುದಿಲ್ಲ : ದ.ಕ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಸ್ಪಷ್ಟನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023
ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

29/05/2025
ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

Recent News

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

ಉಡುಪಿ ಎಸ್ಪಿ ಡಾ; ಅರುಣ್ ಕೆ ವರ್ಗಾವಣೆ, ನೂತನ ಎಸ್ಪಿ ಯಾಗಿ ಹರಿರಾಂ ಶಂಕರ್ ನೇಮಕ ..!!

29/05/2025
ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

ಮಳೆಗಾಲದ ಪ್ರಾಕೃತಿಕ ವಿಕೋಪ ನಿರ್ವಹಣೆ ಕುರಿತು ಅಧಿಕಾರಿಗಳೊಂದಿಗೆ ಶಾಸಕರ ಸಭೆ: ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿ: ಅಧಿಕಾರಿಗಳಿಗೆ ಶಾಸಕ ಸುನಿಲ್ ಕುಮಾರ್ ಸೂಚನೆ..!!

29/05/2025
ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

ಉಡುಪಿ:ಮೇ 31ರಂದು ಉಚಿತ ಮಧುಮೇಹ ಪಾದ (ಪೊಡಿಯಾಟ್ರೀ) ತಪಾಸಣಾ ಶಿಬಿರ..!!

28/05/2025
ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ   ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

ಉಡುಪಿ : ವಿವಿಧ ಬೇಡಿಕೆ ಈಡೇರಿಸುವಂತೆ ಪೌರ ನೌಕರರ ಅನಿರ್ದಿಷ್ಟಾವಧಿ ಮುಷ್ಕರ..!!

28/05/2025
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved