Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಅಂತಾರಾಷ್ಟ್ರೀಯ ಅತ್ಯುನ್ನತ ಯೋಗ ಪ್ರಶಸ್ತಿ :ಯೋಗ ಪಟುಗಳು ಹಾಗೂ ಯೋಗ ಸಂಸ್ಥೆಗಳಿಂದ ಅರ್ಜಿ ಅಹ್ವಾನ..!!

Dhrishya News by Dhrishya News
22/03/2025
in ಸುದ್ದಿಗಳು
0
0
SHARES
7
VIEWS
Share on FacebookShare on Twitter

ಉಡುಪಿ :ಮಾರ್ಚ್ 22: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಯೋಗ ಕ್ರೀಡೆಗೆ ಉತ್ತಮ ಕೊಡುಗೆಯನ್ನು ನೀಡಿರುವ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನ ಮಂತ್ರಿಗಳು ರಾಷ್ಟ್ರ ಮಟ್ಟದ ಅಥವಾ ಅಂತಾರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿದ್ದು, ಅದರಂತೆ ಅತ್ಯುನ್ನತ ಯೋಗ ಪ್ರಶಸ್ತಿಗಾಗಿ ಯೋಗ ಪಟುಗಳು ಹಾಗೂ ಯೋಗ ಸಂಸ್ಥೆಗಳಿಂದ ಅರ್ಜಿಗಳನ್ನು  https://innovateindia.mygov.in/pm-yoga-awards 2025- ವೆಬ್‌ಸೈಟ್‌ನಲ್ಲಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ದೂ. ಸಂಖ್ಯೆ: 0820-2521324, ಮೊ.ನಂ: 9845432303 ಅನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Previous Post

ಸಾಣೂರು ರಾ.ಹೆ. 169_ ಕುಡಿಯುವ ನೀರು ಪೈಪ್ಲೈನ್ ಅವ್ಯವಸ್ಥೆ : ನೀರು ಸರಬರಾಜಿಗೆ ತೊಂದರೆ!?!?

Next Post

ಮಲ್ಪೆ ಬಂದರಿನ ಮೀನುಗಾರರ ಬಗ್ಗೆ ಅದ ಅಪಪ್ರಚಾರದ ಬಗ್ಗೆ ಪ್ರತಿಭಟನಾ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಲ್ಪೆ ಬಂದರಿನ ಮೀನುಗಾರರ ಬಗ್ಗೆ ಅದ ಅಪಪ್ರಚಾರದ ಬಗ್ಗೆ ಪ್ರತಿಭಟನಾ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

10/03/2026
ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

10/03/2026
ಕಾಪುವಿನಲ್ಲಿ ಭೀಕರ ಹತ್ಯೆ: ಮಹಿಳೆ ಕೊಲೆ ಪ್ರಕರಣದಲ್ಲಿ ಇಬ್ಬರು ಬಂಧನ…!

ಕಾಪುವಿನಲ್ಲಿ ಭೀಕರ ಹತ್ಯೆ: ಮಹಿಳೆ ಕೊಲೆ ಪ್ರಕರಣದಲ್ಲಿ ಇಬ್ಬರು ಬಂಧನ…!

10/03/2026
ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

10/03/2026

Recent News

ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

ಬ್ರಹ್ಮಾವರದಲ್ಲಿ ಶೇಷಗಿರಿ ಭಟ್ ಅವರಿಗೆ ನುಡಿನಮನ

10/03/2026
ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

ಕಾರ್ಕಳ : ದಿ.ನಾಸಿರ್ ಹುಸೇನ್ ರಿಗೆ ನುಡಿ ನಮನ ..!!

10/03/2026
ಕಾಪುವಿನಲ್ಲಿ ಭೀಕರ ಹತ್ಯೆ: ಮಹಿಳೆ ಕೊಲೆ ಪ್ರಕರಣದಲ್ಲಿ ಇಬ್ಬರು ಬಂಧನ…!

ಕಾಪುವಿನಲ್ಲಿ ಭೀಕರ ಹತ್ಯೆ: ಮಹಿಳೆ ಕೊಲೆ ಪ್ರಕರಣದಲ್ಲಿ ಇಬ್ಬರು ಬಂಧನ…!

10/03/2026
ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

ಕರ್ನಾಟಕ ಜೈಲುಗಳಲ್ಲಿ ಕಟ್ಟುನಿಟ್ಟಿನ ನಿಯಮ: ಸಿಬ್ಬಂದಿ ವರ್ಗಾವಣೆ, ವಿಶೇಷ ಸಂದರ್ಶನಕ್ಕೆ ಹೊಸ ರೂಲ್ಸ್…!

10/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved