Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

SII 2025 ಗ್ರೀನ್ ಶ್ರೇಯಾಂಕಗಳ ಪ್ಲಾಟಿನಂ+ ಬ್ಯಾಂಡ್‌ನಲ್ಲಿ ಮಾಹೆಗೆ ಅಗ್ರ ಸ್ಥಾನ..!!

Dhrishya News by Dhrishya News
23/03/2025
in ಮುಖಪುಟ
0
0
SHARES
8
VIEWS
Share on FacebookShare on Twitter

ಮಣಿಪಾಲ, 23 ಮಾರ್ಚ್ 2025: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (MAHE) ಭಾರತದ ಸುಸ್ಥಿರ ಸಂಸ್ಥೆಗಳ ಪ್ಲಾಟಿನಂ + ಬ್ಯಾಂಡ್‌ನಲ್ಲಿ (ದಿ ಗ್ರೀನ್ ರ್ಯಾಂಕಿಂಗ್ಸ್ 2025) ನಂ. 1 ಸ್ಥಾನ ಪಡೆದಿದೆ ಎಂದು ಘೋಷಿಸಲು ಹೆಮ್ಮೆಪಡುತ್ತದೆ. ಆರ್. ವರ್ಲ್ಡ್ ಇನ್‌ಸ್ಟಿಟ್ಯೂಷನಲ್ ರ್‍ಯಾಂಕಿಂಗ್ 2025 ಈ ಶ್ರೇಯಾಂಕವನ್ನು ನೀಡುತ್ತದೆ.. ಈ ಗುರುತಿಸುವಿಕೆಯು ಪರಿಸರ ಸಮರ್ಥನೀಯತೆ, ಪರಿಸರ ಸ್ನೇಹಿ ಉಪಕ್ರಮಗಳು ಮತ್ತು ಹಸಿರು ಕ್ಯಾಂಪಸ್ ಗೆ ಮಾಹೆಯ ದೃಢ ಬದ್ಧತೆಯನ್ನು ಪುನರುಚ್ಚರಿಸಿದೆ.

ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಹಸಿರು ಶ್ರೇಯಾಂಕ – SII ನೀಡಿಕೆಯನ್ನು ಸುಸ್ಥಿರತೆಯ ನಿಯತಾಂಕಗಳಾದ ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ, ನೀರಿನ ಸಂರಕ್ಷಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ನವೀನ ಸಮರ್ಥನೀಯ ಯೋಜನೆಗಳ ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ. ಪ್ಲಾಟಿನಮ್+ ಬ್ಯಾಂಡ್‌ನಲ್ಲಿ ಮಾಹೆಯ ಉನ್ನತ ಸ್ಥಾನವು ಅದರ ಕ್ಯಾಂಪಸ್‌ಗಳಲ್ಲಿ ಸಮಗ್ರ ಸುಸ್ಥಿರ ಅಭ್ಯಾಸಗಳು ಮತ್ತು ಪರಿಣಾಮಕಾರಿ ಅನುಷ್ಠಾನಕ್ಕೆ ಸಾಕ್ಷಿಯಾಗಿದೆ.

“ಈ ಸಾಧನೆ ಇಡೀ ಮಾಹೆ ಸಮುದಾಯದ ಸಮರ್ಪಣೆ ಮತ್ತು ಸಾಮೂಹಿಕ ಪ್ರಯತ್ನಗಳ ಪ್ರತಿಬಿಂಬಿವಾಗಿದೆ ” ಎಂದು ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ.) M. D. ವೆಂಕಟೇಶ್, VSM, (ನಿವೃತ್ತ) ಹೇಳಿದ್ದಾರೆ. “ನಾವು ಪರಿಸರ ಜವಾಬ್ದಾರಿಯ ಸಂಸ್ಕೃತಿಯನ್ನು ಬೆಳೆಸಲು ಮತ್ತು ಜಾಗತಿಕವಾದ ಉತ್ತಮ ಅಭ್ಯಾಸಗಳೊಂದಿಗೆ ಹೊಂದಿಕೊಳ್ಳುವ ಸುಸ್ಥಿರ ಮಾದರಿಗಳನ್ನು ಜಾರಿಗೆ ತರುವುದಕ್ಕೆ ಬದ್ಧರಾಗಿದ್ದೇವೆ. ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ, ನೀರಿನ ಸಂರಕ್ಷಣೆ ಮತ್ತು ಜೀವವೈವಿಧ್ಯತೆಯ ಸಂರಕ್ಷಣೆಯಲ್ಲಿ ನಮ್ಮ ಉಪಕ್ರಮಗಳು ಕೇವಲ ನೀತಿಗಳಲ್ಲ, ಅವುಗಳು ನಮ್ಮ ಸಾಂಸ್ಥಿಕ ನೀತಿಯ ಅವಿಭಾಜ್ಯ ಅಂಗವಾಗಿದೆ” ಎಂದು ತಿಳಿಸಿದ್ದಾರೆ.

ಪ್ರತಿಷ್ಠಿತ ಆರ್ ವರ್ಲ್ಡ್ ಇನ್‌ಸ್ಟಿಟ್ಯೂಷನಲ್ ರ್‍ಯಾಂಕಿಂಗ್ 2025 ನಿಂದ ನೀಡಲಾದ ಮನ್ನಣೆಯು ಸುಸ್ಥಿರ ಮತ್ತು ಪರಿಸರ ಜವಾಬ್ದಾರಿಯುತ ಕ್ಯಾಂಪಸ್ ಅನ್ನು ರಚಿಸುವ ಕಡೆಗೆ ತನ್ನ ಯಾನವನ್ನು ಮುಂದುವರಿಸಲು ಮಾಹೆಯ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿದ್ದು, ಭವಿಷ್ಯದ ಪೀಳಿಗೆಗೆ ಪರಿಸರ ಪ್ರಜ್ಞೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ.

Previous Post

ಸಂತೆಕಟ್ಟೆ : ಬೈಕ್ ಅಡ್ಡ ಬಂದ ಕಾರಣ ಅಪಘಾತ ತಪ್ಪಿಸಲು ಹೋಗಿ ಪಲ್ಟಿಯಾದ ಸರಕು ಸಾಗಿಸುತ್ತಿದ್ದ ಲಾರಿ : ಚಾಲಕನಿಗೆ ಗಂಭೀರ ಗಾಯ ..!!

Next Post

ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ 2025′ – ಮನು ಶೆಟ್ಟಿ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ 2025' - ಮನು ಶೆಟ್ಟಿ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News