Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯುಗಾದಿ  ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಖಾಸಗಿ ಬಸ್ ದರ ಹೆಚ್ಚಳ..!!

Dhrishya News by Dhrishya News
25/03/2025
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಬೆಂಗಳೂರು, ಮಾರ್ಚ್ 25: ಯುಗಾದಿ  ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಮೂರು ದಿನಗಳ ರಜೆ ಇದೆ ಎಂದು ಊರಿನ ಕಡೆ ಹೋಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ  ಶಾಕ್ ಎದುರಾಗಿದೆ. ಮಾರ್ಚ್- 29 ಯುಗಾದಿ ಹಬ್ಬದ ಅಮಾವಾಸ್ಯೆ ಭಾನುವಾರ ಚಾಂದ್ರಮಾನ ಯುಗಾದಿ, ಸೋಮವಾರ ರಂಜಾನ್, ಹೀಗೆ ಒಟ್ಟು ಮೂರು ದಿನಗಳ ಕಾಲ ರಜೆ ಸಿಗುತ್ತದೆ.  

ಖಾಸಗಿ ಬಸ್​ಗಳ ದರ ಏರಿಕೆಯ ಬಗ್ಗೆ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ ನಟರಾಜ್ ಶರ್ಮ ಅವರನ್ನು ಪ್ರಶ್ನಿಸಿದಾಗ, ದುಪ್ಪಟ್ಟು ದರ ಏರಿಕೆ ಮಾಡಿಲ್ಲ. ಶೇ 50 ರಿಂದ 60 ರಷ್ಟು ಮಾತ್ರ ದರ ಏರಿಕೆ ಮಾಡಿದ್ದೇವೆ. ರಾಜ್ಯ ಸರ್ಕಾರ ಈ ಬಾರಿಯ ಬಜೆಟ್​ನಲ್ಲಿ ಖಾಸಗಿ ಬಸ್​​ನವರಿಗೆ ಒಂದು ರೂಪಾಯಿ ಕೂಡ ಮೀಸಲಿಡಲಿಲ್ಲ. ಶಕ್ತಿ ಯೋಜನೆಯಿಂದ ಖಾಸಗಿ ಬಸ್ ಮಾಲೀಕರಿಗೆ ದೊಡ್ಡ ಮಟ್ಟದಲ್ಲಿ ಹೊಡೆತ ಬಿದ್ದಿದೆ. ಬಸ್ ಮಾಲೀಕರು ಹಬ್ಬ ಮಾಡಬೇಕಲ್ಲವೇ? ರೋಡ್ ಟ್ಯಾಕ್ಸ್, ಇನ್ಸುರೆನ್ಸ್, ಹೊಸ ಬಸ್ ಗಳ ಬೆಲೆ, ಸ್ಪೇರ್ ಪಾರ್ಟ್ಸ್ ಸೇರಿದಂತೆ ಪ್ರತಿಯೊಂದರ ದರ ಹೆಚ್ಚಾಗಿದೆ. ಹಾಗಾಗಿ ಹಬ್ಬಗಳ ವೇಳೆ ದರ ಏರಿಕೆ ಮಾಡಿದ್ದೇವೆ ಎಂದಿದ್ದಾರೆ.

 ಯಾವ ಊರಿಗೆ ಎಷ್ಟು ಬಸ್ ಟಿಕೆಟ್ ದರ?ಇಲ್ಲಿದೆ ಮಾಹಿತಿ

ಬೆಂಗಳೂರು-ದಾವಣಗೆರೆ

ಪ್ರಸ್ತುತ ದರ = 450-1300

ಹಬ್ಬದ ದರ = 750-5500

ಬೆಂಗಳೂರು-ಧಾರವಾಡ

ಪ್ರಸ್ತುತ ದರ = 600-1100

ಹಬ್ಬದ ದರ = 1069-5500

ಬೆಂಗಳೂರು – ಹುಬ್ಬಳ್ಳಿ

ಪ್ರಸ್ತುತ ದರ=475-1100

ಹಬ್ಬದ ದರ=1200-4200

ಬೆಂಗಳೂರು-ಬೆಳಗಾವಿ

ಪ್ರಸ್ತುತ ದರ=389-1200

ಹಬ್ಬದ ದರ=1129-5500

ಬೆಂಗಳೂರು-ಮಂಗಳೂರು

ಪ್ರಸ್ತುತ ದರ=650-1300

ಹಬ್ಬದ ದರ=1200-4500

ಬೆಂಗಳೂರು-ಕಲ್ಬುರ್ಗಿ

ಪ್ರಸ್ತುತ ದರ=750-1000

ಹಬ್ಬದ ದರ=1200-2200

ಬೆಂಗಳೂರು-ರಾಯಚೂರು

ಪ್ರಸ್ತುತ ದರ=650-990

ಹಬ್ಬದ ದರ=1100-2990

ಬೆಂಗಳೂರು-ಹಾಸನ

ಪ್ರಸ್ತುತ ದರ=463-1000

ಹಬ್ಬದ ದರ=750-1600

ಬೆಂಗಳೂರು-ಯಾದಗಿರಿ

ಪ್ರಸ್ತುತ ದರ=699-900

ಹಬ್ಬದ ದರ=1300-2200

ಬೆಂಗಳೂರು-ಶಿವಮೊಗ್ಗ

ಪ್ರಸ್ತುತ ದರ =500-990

ಹಬ್ಬದ ದರ =1199-1800

ಒಟ್ಟಿನಲ್ಲಿ ಹಬ್ಬದ ಪ್ರಯುಕ್ತ ಮೂರು ದಿನಗಳ ರಜೆ ಇದೆ ಎಂದು ಊರಿನ ಕಡೆ ಹೋಗಲು ಸಜ್ಜಾದವರಿಗೆ ಖಾಸಗಿ ಬಸ್ ದರ ಏರಿಕೆ  ಶಾಕ್ ನೀಡಿದೆ.

Previous Post

ಮಂಗಳೂರು: ರೆಸಾರ್ಟ್’ನ ಸ್ವಿಮ್ಮಿಂಗ್ ಪೂಲ್’ಗೆ ಬಿದ್ದು ಪ್ರವಾಸಿಗ ಸಾವು.!

Next Post

ಕೃಷ್ಣರಾಜ ಸಾಗರ  ಜಲಾಶಯದ  ಗೇಟ್ ಓಪನ್ ​: ಸಾವಿರಾರು ಕ್ಯೂಸೆಕ್​ ಕಾವೇರಿ ನದಿ ನೀರು ಪೋಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕೃಷ್ಣರಾಜ ಸಾಗರ  ಜಲಾಶಯದ  ಗೇಟ್ ಓಪನ್ ​: ಸಾವಿರಾರು ಕ್ಯೂಸೆಕ್​ ಕಾವೇರಿ ನದಿ ನೀರು ಪೋಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News