Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೃಷ್ಣರಾಜ ಸಾಗರ  ಜಲಾಶಯದ  ಗೇಟ್ ಓಪನ್ ​: ಸಾವಿರಾರು ಕ್ಯೂಸೆಕ್​ ಕಾವೇರಿ ನದಿ ನೀರು ಪೋಲು..!!

Dhrishya News by Dhrishya News
25/03/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಮಂಡ್ಯ, ಮಾರ್ಚ 25: ಸೋಮವಾರ ಮಾರ್ಚ್​ 23ರಂದು ರಾತ್ರಿ ಏಕಾಏಕಿ‌ ಕೃಷ್ಣರಾಜ ಸಾಗರ  ಜಲಾಶಯದ +80 ಗೇಟ್ ತೆರೆದಿದ್ದು ಸೋಮವಾರ  ರಾತ್ರಿವರೆಗೂ ಗೇಟ್​ ತೆರದೇ ಇದ್ದ ಪರಿಣಾಮ 24 ಗಂಟೆಯಲ್ಲಿ ಬರೋಬ್ಬರಿ ಎರಡು ಸಾವಿರ ಕ್ಯೂಸೆಕ್ ನೀರು‌‌ ನದಿ ಪಾಲಾಗಿದೆ. ಸೋಮವರಾರ ರಾತ್ರಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ.

ಈ ವೇಳೆ, ಹೆಚ್ಚಿನ ಪ್ರಮಾಣದ ‌ನೀರು ಇದ್ದಿದ್ದರಿಂದ ಗೇಟ್ ಮುಚ್ಚಲು‌ ಅಧಿಕಾರಿಗಳು ಹರಸಾಹಸ ಪಟ್ಟರು.ಡ್ಯಾಂನ ಗೇಟ್​ನ ಮೋಟಾರ್​ ರಿವರ್ಸ್​ ಆಗಿದ್ದರಿಂದ ಗೇಟ್​ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್​ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್​ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.

ಡ್ಯಾಂನ ಗೇಟ್​ ಏಕಾಏಕಿ ತೆರೆದ ವಿಚಾರ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸುತ್ತಿದ್ದು, ಪರಿಶೀಲನೆ ನಡೆಸಲಿದ್ದಾರೆ. ಗೇಟ್​ ಏಕಾಏಕಿ ಹೇಗೆ ತೆರೆಯಿತು ಅಂತ ತನಿಖೆ ನಡೆಸಲು ಪೂರಕವಾದ ಸಾಕ್ಷ್ಯಾಧಾರಗಳು ಅತ್ಯಗತ್ಯ. ಆದರೆ, ಡ್ಯಾಂನ ಸುತ್ತಮುತ್ತ ಯಾವುದೇ ಸಿಸಿ ಕ್ಯಾಮೆರಾಗಳು ಇಲ್ಲ. ಇದರಿಂದ ತನಿಖೆ ನಿಧಾನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ 

Previous Post

ಯುಗಾದಿ  ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಖಾಸಗಿ ಬಸ್ ದರ ಹೆಚ್ಚಳ..!!

Next Post

ಮೊಬೈಲ್ ಫೋನ್, ಪರ್ಸ್ ಕಳ್ಳತನ ಪ್ರಕರಣ: ಮಲ್ಪೆ ಪೊಲೀಸರಿಂದ ಆರೋಪಿಯ ಬಂಧನ..!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮೊಬೈಲ್ ಫೋನ್, ಪರ್ಸ್ ಕಳ್ಳತನ ಪ್ರಕರಣ: ಮಲ್ಪೆ ಪೊಲೀಸರಿಂದ ಆರೋಪಿಯ ಬಂಧನ..!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved