Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ರಾಜ್ಯ ದಲ್ಲಿ ಏಪ್ರಿಲ್ ನಿಂದ  ದುಬಾರಿಯಾಗಲಿದೆ ಟೋಲ್ ಸುಂಕ…!!

Dhrishya News by Dhrishya News
26/03/2025
in ರಾಜ್ಯ/ ರಾಷ್ಟ್ರೀಯ
0
0
SHARES
18
VIEWS
Share on FacebookShare on Twitter

ಬೆಂಗಳೂರು :ಮಾರ್ಚ್ 26: ಏಪ್ರಿಲ್ 1 ರಿಂದ ರಾಜ್ಯದಾದ್ಯಂತ ಟೋಲ್  ಸುಂಕ ಶೇ 3-5 ರಷ್ಟು ಹೆಚ್ಚಾಗಲಿವೆ. ಈ ನಿಟ್ಟಿನಲ್ಲಿ ಮುಂದಿನ ಕೆಲವೇ ದಿನಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ  ಮೂಲಗಳು ತಿಳಿಸಿವೆ. ಇದರೊಂದಿಗೆ ಕರ್ನಾಟಕದ  ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಶಾಕ್ ನೀಡಿದಂತಾಗಲಿದೆ. ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್​ಎಚ್​​ಎಐ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್​ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ 5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ ಎಂದು ಎನ್‌ಎಚ್‌ಎಐ ಯ ಬೆಂಗಳೂರಿನ ಯೋಜನಾ ನಿರ್ದೇಶಕ ಕೆಬಿ ಜಯಕುಮಾರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಸುಮಾರು 66 ಟೋಲ್ ಪ್ಲಾಜಾಗಳಿವೆ. ಟೋಲ್ ಸುಂಕ ಹೆಚ್ಚಾಗುವ ಟೋಲ್ ಪ್ಲಾಜಾಗಳಲ್ಲಿ ಕಣಿಮಿಣಿಕೆ ಮತ್ತು ಶೇಷಗಿರಿಹಳ್ಳಿ (ಬೆಂಗಳೂರು-ಮೈಸೂರು), ನಂಗ್ಲಿ (ಬೆಂಗಳೂರು-ತಿರುಪತಿ), ಬಾಗೇಪಲ್ಲಿ (ಬೆಂಗಳೂರು-ಹೈದರಾಬಾದ್), ಸಾದಹಳ್ಳಿ (ಬೆಂಗಳೂರು ವಿಮಾನ ನಿಲ್ದಾಣ ರಸ್ತೆ), ಮತ್ತು ಹುಲಿಕುಂಟೆ ಮತ್ತು ನಲ್ಲೂರು ದೇವನಹಳ್ಳಿ (ಸ್ಯಾಟಲೈಟ್ ಟೌನ್ ರಿಂಗ್ ರಸ್ತೆ) ಟೋಲ್ ಪ್ಲಾಜಾಗಳು ಸೇರಿವೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ  ರಸ್ತೆ ಬಳಕೆದಾರರಿಗೆ ಕೆಲವು ರಿಯಾಯಿತಿಗಳನ್ನು ನೀಡುವ ಉದ್ದೇಶದೊಂದಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕಗಳಿಗೆ ಹೊಸ ನೀತಿಯನ್ನು ಪರಿಚಯಿಸಲು ಸಜ್ಜಾಗಿದೆ. ಈ ವಿಚಾರವಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾರ್ಚ್ 19 ರಂದು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದರು.

Previous Post

ಮಕ್ಕಳ ಕ್ಯಾನ್ಸರ್ ರೋಗಿಗಳಿಗೆ ಆಶಯಗಳನ್ನು ಈಡೇರಿಸುವ ಮೂಲಕ ಮಕ್ಕಳ ಮುಖದಲ್ಲಿ ಸಂತೋಷ ಮೂಡಿಸಿದ ಮೇಕ್-ಎ-ವಿಶ್ ಫೌಂಡೇಶನ್ ಮತ್ತು ಕಸ್ತೂರ್ಬಾ ಆಸ್ಪತ್ರೆ..!!

Next Post

ಕಾರ್ಕಳ: ಮಳೆಗೆ ಧರೆಗೆ ಉರುಳಿದ ಮರಗಳು:ವಾಹನ ಸಂಚಾರಕ್ಕೆ ತೊಡಕು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಮಳೆಗೆ ಧರೆಗೆ ಉರುಳಿದ ಮರಗಳು:ವಾಹನ ಸಂಚಾರಕ್ಕೆ ತೊಡಕು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News