Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ:ಚಿಟ್ಪಾಡಿ ವಾರ್ಡಿನ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ..!!

Dhrishya News by Dhrishya News
27/03/2025
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಉಡುಪಿ : ಮಾರ್ಚ್ 27: ಉಡುಪಿ ನಗರಸಭೆಯ ಚಿಟ್ಪಾಡಿ ವಾರ್ಡಿನ ಬೇಡಿಕೆ ಹಾಗೂ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆದ್ಯತೆಯ ಮೇರೆಗೆ  ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಯಿತು

ಉಡುಪಿ ಶಾಸಕರಾದ  ಯಶ್ ಪಾಲ್ ಸುವರ್ಣ ಚಿಟ್ಪಾಡಿ ವಾರ್ಡಿನ ಬೇಡಿಕೆ ಹಾಗೂ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆದ್ಯತೆಯ ಮೇರೆಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು

ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಶ್ರೀ ಕೃಷ್ಣ ರಾವ್ ಕೊಡಂಚ, ಮಾಜಿ ನಗರಸಭಾ ಸದಸ್ಯರಾದ ಶ್ರೀ ನವೀನ್ ಭಂಡಾರಿ, ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶ್ರೀವತ್ಸ ಹಾಗೂ ವಾರ್ಡಿನ ನಾಗರಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ, ಅಹವಾಲು ಸಲ್ಲಿಕೆ..!!

Next Post

ಉಡುಪಿ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಗ; ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿ ನಿಧನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಗ; ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿ ನಿಧನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News