Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಮಗ; ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿ ನಿಧನ..!!

Dhrishya News by Dhrishya News
27/03/2025
in ಸುದ್ದಿಗಳು
0
0
SHARES
87
VIEWS
Share on FacebookShare on Twitter

ಉಡುಪಿ: ಮಾರ್ಚ್ 27: ರಸ್ತೆ ಅಪಘಾತದಲ್ಲಿ  ಮಗ ಮೃತಪಟ್ಟ ಸುದ್ದಿ ತಿಳಿದು ಕೋಮಾಕ್ಕೆ ಜಾರಿದ್ದ ತಾಯಿಯೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ  ಘಟನೆ ಶಿರ್ವ ಕೊಲ್ಲಬೆಟ್ಟು ಬಳಿ ಮಾ. 26ರಂದು ನಡೆದಿದೆ.

ಶಿರ್ವದ ಕೊಲ್ಲಬೆಟ್ಟು ನಿವಾಸಿ ರಮೇಶ್ ಮೂಲ್ಯ (51) ಅಪಘಾತದಲ್ಲಿ ಮೃತ ವ್ಯಕ್ತಿ. ಇಂದಿರಾ ಮೂಲ್ಯ (74) ಪುತ್ರನ ಸಾವಿನ ಸುದ್ದಿ ತಿಳಿದು ಆಘಾತದಿಂದ ಸಾವನ್ನಪ್ಪಿದ ಮಹಿಳೆ.

ಮಾ.23 ರಂದು ರಮೇಶ್ ಬಂಟಕಲ್ಲಿನಿಂದ ಬಿ ಸಿ ರೋಡ್-ಪಾಂಬೂರು ಮಾರ್ಗವಾಗಿ ತೆರಳುತ್ತಿದ್ದ ಬೈಕ್‌ನಲ್ಲಿ ತೆರಳುತ್ತಿದ್ದಾಗ, ವಿರುದ್ಧ ದಿಕ್ಕಿನಿಂದ ಬಂದ ಕಾರು ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಮೇಶ್ ಮೂಲ್ಯ ಅವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಾ.24 ರಂದು ರಾತ್ರಿ ಅವರು ಮೃತಪಟ್ಟಿದ್ದರು.

ಬಳಿಕ ಮೃತಪಟ್ಟ ರಮೇಶ್ ಅವರ ಮೃತ ದೇಹವನ್ನು ಅವರ ಅಂತಿಮ ಸಂಸ್ಕಾರಕ್ಕಾಗಿ ಮಂಗಳವಾರ ಶಿರ್ವ ಕೊಲ್ಲಬೆಟ್ಟುವಿನ ಮನೆಗೆ ತರಲಾಗಿತ್ತು. ಪುತ್ರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಘಾತಗೊಂಡ ತಾಯಿ ಇಂದಿರಾ ಮೂಲ್ಯ ತೀವ್ರ ಅಸ್ವಸ್ಥರಾಗಿ ಕೋಮಾಕ್ಕೆ ಜಾರಿದ್ದರು. ಅವರನ್ನು ತಕ್ಷಣ ಚಿಕಿತ್ಸೆಗಾಗಿ ಉಡುಪಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ  ಕೊನೆಯುಸಿರೆಳೆದಿದ್ದಾರೆ.

ಕೇವಲ ಒಂದು ದಿನದ ಅಂತರದಲ್ಲಿ ತಾಯಿ- ಮಗ ಇಬ್ಬರೂ ಮೃತಪಟ್ಟಿದ್ದು, ಮೃತರ ಕುಟುಂಬವು ದುಃಖಿತವಾಗಿದೆ.

Previous Post

ಉಡುಪಿ:ಚಿಟ್ಪಾಡಿ ವಾರ್ಡಿನ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ..!!

Next Post

ಜಿಲ್ಲೆಯಲ್ಲಿ ಇಂದು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜಿಲ್ಲೆಯಲ್ಲಿ ಇಂದು ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026

Recent News

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ(ಏಪ್ರಿಲ್ 30 ಗುರುವಾರ)

30/04/2026
ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

ಮಾಹೆ–ಟೆನ್ವಿಕ್ ಸ್ಪೋರ್ಟ್ಸ್ ಸಹಯೋಗಕ್ಕೆ ಚಾಲನೆ : ಕ್ರೀಡಾ ಶಿಕ್ಷಣ ಹಾಗೂ ಹೈ-ಪರ್ಫಾರ್ಮೆನ್ಸ್ ಸೆಂಟರ್‌ಗಳ ಲೋಕಾರ್ಪಣೆ..!

29/04/2026
ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

ಕುಸಿದುಬಿದ್ದ ಅಪರಿಚಿತ ಸಾವು; ಸೂಚನೆ..!

29/04/2026
ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

ನಿಟ್ಟೆಯಲ್ಲಿ ಬ್ರಹ್ಮಕುಮಾರೀಸ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ಆರಂಭ..!!

29/04/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved