Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ರಾಜ್ಯ/ ರಾಷ್ಟ್ರೀಯ

ಏಪ್ರಿಲ್ 1ರಿಂದ ಅನ್ವಯವಾಗುವಂತೆ ವಿದ್ಯುತ್ ದರ ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ..!!

Dhrishya News by Dhrishya News
28/03/2025
in ರಾಜ್ಯ/ ರಾಷ್ಟ್ರೀಯ
0
0
SHARES
14
VIEWS
Share on FacebookShare on Twitter

ಬೆಂಗಳೂರು: ಮಾರ್ಚ್ 28 : ​ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡುವ ಆದೇಶವನ್ನು ಹೊರಡಿಸಿದೆ. 

* ಇದುವರೆಗೆ ಗೃಹಬಳಕೆ ನಿಗದಿತ 120 ರೂ. ಇತ್ತು. ಇನ್ಮುಂದೆ 145 ರೂ.ಗೆ ಜಂಪ್ ಆಗಲಿದೆ. ಅಂದರೆ, 25 ರೂ. ಏರಿಕೆಯಾಗಿದೆ.

* ಬೃಹತ್ ಕೈಗಾರಿಕೆ ವಾಣಿಜ್ಯ ಉದ್ದೇಶದ ವಿದ್ಯುತ್ ಬಳಕೆಯ ಮೇಲಿದ್ದ ಡಿಮ್ಯಾಂಡ್ ಚಾರ್ಜ್ 340 ರೂ.ನಿಂದ 345 ರೂ.ಗೆ ಏರಿಕೆಯಾಗಿದೆ.

* ಎಲ್-ಟಿ- ಸಣ್ಣ ಕೈಗಾರಿಕೆಗೆ 140 ರೂ. ಇದ್ದಿದ್ದು -150 ರೂ.ಗೆ ಡಿಮ್ಯಾಂಡ್ ಚಾರ್ಜ್ ಏರಿಕೆಯಾಗಿದೆ.  

36 ಪೈಸೆ ಪ್ರತಿ ಯೂನಿಟ್‌ಗೆ ಹೆಚ್ಚಳವಾದರೆ, ಸಾಮಾನ್ಯವಾಗಿ ಹೆಚ್ಚು ವಿದ್ಯುತ್ ಬಳಕೆ ಮಾಡುವ ಕುಟುಂಬಗಳಿಗೆ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ.

Previous Post

ಕಾರ್ಕಳ: SSLC ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ ವಿದ್ಯಾರ್ಥಿ ಆತ್ಮಹತ್ಯೆ..!!

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ: ಕರಾವಳಿ ಕರ್ನಾಟಕದ ಮೂತ್ರಪಿಂಡ ಆರೈಕೆಯಲ್ಲಿ ಮಹತ್ವದ ಮೈಲಿಗಲ್ಲು…!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ: ಕರಾವಳಿ ಕರ್ನಾಟಕದ ಮೂತ್ರಪಿಂಡ ಆರೈಕೆಯಲ್ಲಿ ಮಹತ್ವದ ಮೈಲಿಗಲ್ಲು...!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved