Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮ್ಯಾನ್ಮಾರ್, ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ, ಒಟ್ಟು 700ಕ್ಕೂ ಹೆಚ್ಚು ಜನ ಸಾವು..!!

Dhrishya News by Dhrishya News
29/03/2025
in ಸುದ್ದಿಗಳು
0
0
SHARES
90
VIEWS
Share on FacebookShare on Twitter

ಮಾರ್ಚ್ 29: ಮ್ಯಾನ್ಮಾರ್‌ನಲ್ಲಿ ಮಧ್ಯ ರಾತ್ರಿ ಮತ್ತೆ ಭೂಕಂಪ ಸಂಭವಿಸಿದೆ. ಇದೀಗ ಒಟ್ಟು ಸಾವಿನ ಸಂಖ್ಯೆ 700ಕ್ಕೆ ದಾಟಿದೆ. 1,670 ಜನರು ಗಾಯಗೊಂಡಿದ್ದಾರೆ. ರಾಜಧಾನಿ ನೇಪಿಡಾವ್‌ನಲ್ಲಿರುವ ಆಸ್ಪತ್ರೆಯಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದೆ. 

ಬಂಗಾಳದ ಕೋಲ್ಕತ್ತಾ ಮತ್ತು ಮಣಿಪುರದ ಕೆಲವು ಭಾಗಗಳಲ್ಲಿ ಹಾಗೂ ಬಾಂಗ್ಲಾದೇಶದ ಢಾಕಾ ಮತ್ತು ಚಟ್ಟೋಗ್ರಾಮ್‌ನಲ್ಲಿಯೂ ಸಹ ಸೌಮ್ಯ ಕಂಪನಗಳು ವರದಿಯಾಗಿವೆ

ಮಾರ್ಚ್​​​ 28ರಂದು ಮ್ಯಾನ್ಮಾರ್‌ನಲ್ಲಿ 7.7 ಮತ್ತು 6.4 ತೀವ್ರತೆಯ ಎರಡು ಸತತ ಭೂಕಂಪಗಳು ಸಂಭವಿಸಿದವು. ಈ ಪ್ರಬಲ ಭೂಕಂಪದಲ್ಲಿ ಮ್ಯಾನ್ಮಾರ್‌ನ ಮಿಲಿಟರಿ ಸರ್ಕಾರದ ಮುಖ್ಯಸ್ಥರು 144 ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 730 ಜನರು ಗಾಯಗೊಂಡಿದರು . ಇದೀಗ ಮತ್ತೆ ಮ್ಯಾನ್ಮಾರ್‌ನಲ್ಲಿ ಭೂಕಂಪ ಸಂಭವಿಸಿದೆ. ಮಧ್ಯ ರಾತ್ರಿ ಮತ್ತೆ ಭೂಕಂಪ ಸಂಭವಿಸಿದೆ. ಇದೀಗ ಒಟ್ಟು ಸಾವಿನ ಸಂಖ್ಯೆ 700ಕ್ಕೆ ದಾಟಿದೆ. 1,670 ಜನರು ಗಾಯಗೊಂಡಿದ್ದಾರೆ. ರಾಜಧಾನಿ ನೇಪಿಡಾವ್‌ನಲ್ಲಿರುವ ಆಸ್ಪತ್ರೆಯಿಂದ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚಾಗುತ್ತಿದೆ. ಇನ್ನು ಹೆಚ್ಚಿನ ಜನ ಪ್ರಾಣ ಕಳೆದುಕೊಳ್ಳವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇನ್ನು ಮುಸ್ಲಿಂ ಜನರಿಗೆ ಈಗಾಗಲೇ ಅವರ ಪುಣ್ಯ ಹಬ್ಬ ಪ್ರಾರಂಭವಾಗಿದೆ. ಈ ಸಮಯದಲ್ಲಿ ಪ್ರಾರ್ಥನೆ ಸಲ್ಲಿಸಲು ಆಸ್ಪತ್ರೆಗಳನ್ನು, ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿಕೊಂಡಿದ್ದಾರೆ, ಭೂಕಂಪದಿಂದ ಮಸೀದಿಗಳು ಧ್ವಂಸ ಆಗಿದೆ. ಅದಕ್ಕಾಗಿ ಈ ಕ್ರಮವನ್ನು ಅನುಸರಿಸಿಕೊಂಡಿದ್ದಾರೆ.

ಸತ್ತವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿರುವ ಮ್ಯಾನ್ಮಾರ್ ಜುಂಟಾ ಮುಖ್ಯಸ್ಥ ಮಿನ್ ಆಂಗ್ ಹ್ಲೈಂಗ್, ‘ತುರ್ತು ಪರಿಸ್ಥಿತಿ’ ಘೋಷಿಸಿ ಸಹಾಯಕ್ಕಾಗಿ ಮನವಿ ಮಾಡಿದ್ದಾರೆ. ಇನ್ನು ನಮ್ಮ ಸಹಾಯಕ್ಕೆ ಬರುವಂತೆ ಬೇರೆ ಬೇರೆ ದೇಶಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಇನ್ನು ಉತ್ತರ ಥೈಲ್ಯಾಂಡ್‌ನಲ್ಲೂ ಕಂಪನದ ಅನುಭವವಾಯಿತು, ಅಲ್ಲಿ ಕೆಲವು ಮೆಟ್ರೋ ಮತ್ತು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ಅವರು ತುರ್ತು ಪರಿಶೀಲನಾ ಸಭೆ ನಡೆಸಲು ಫುಕೆಟ್‌ಗೆ ಅಧಿಕೃತ ಭೇಟಿ ನೀಡಬೇಕಿತ್ತು ಅದನ್ನು ಕೂಡ ರದ್ದು ಮಾಡಿದ್ದಾರೆ. ಇದೀಗ ಥೈಲ್ಯಾಂಡ್‌ ನಗರದಲ್ಲಿ ‘ತುರ್ತು ಪರಿಸ್ಥಿತಿ’ ಘೋಷಿಸಿದ್ದಾರೆ

Previous Post

ಮಣಿಪಾಲ : ಕಸ್ತೂರ್ಬಾ ಆಸ್ಪತ್ರೆಯಲ್ಲಿ ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ: ಕರಾವಳಿ ಕರ್ನಾಟಕದ ಮೂತ್ರಪಿಂಡ ಆರೈಕೆಯಲ್ಲಿ ಮಹತ್ವದ ಮೈಲಿಗಲ್ಲು…!!

Next Post

ಕುಂದಾಪುರ : ಕಾರು ಸ್ಕೂಟಿ ಮುಖಾಮುಖಿ ಡಿಕ್ಕಿ : ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಕಾರು ಸ್ಕೂಟಿ ಮುಖಾಮುಖಿ ಡಿಕ್ಕಿ : ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News