Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ : ಕಾರು ಸ್ಕೂಟಿ ಮುಖಾಮುಖಿ ಡಿಕ್ಕಿ : ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ಮೃತ್ಯು..!!

Dhrishya News by Dhrishya News
29/03/2025
in ಸುದ್ದಿಗಳು
0
0
SHARES
78
VIEWS
Share on FacebookShare on Twitter

ಕುಂದಾಪುರ:ಮಾರ್ಚ್ 29 :ಕಂಡ್ಲೂರು ಕಡೆಯಿಂದ ಕುಂದಾಪುರ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಬಸ್ರೂರಿನ ಸಮೀಪದ ಬಿ.ಎಚ್. ಕಡೆಯಿಂದ ಕಂಡ್ಲೂರು ಕಡೆಯತ್ತ ತೆರಳುತ್ತಿದ್ದ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ಸವಾರರಿಬ್ಬರು ದೂರಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬಳ್ಕೂರು ಎಂಬಲ್ಲಿ ಮಾರ್ಚ್ 28 ಶುಕ್ರವಾರ ಸಂಜೆ ನಡೆದಿದೆ.

ಮೃತರನ್ನು ದ್ವಿಚಕ್ರ ವಾಹನ ಸವಾರರಾದ ರಾಜೀವ ಶೆಟ್ಟಿ (55), ಸುಧೀರ ದೇವಾಡಿಗ (35)  ಎಂದು ಗುರುತಿಸಲಾಗಿದೆ.ಅಪಘಾತದ ತೀವೃತೆಗೆ ಕಾರಿನ ಮುಂಭಾಗ ಹಾಗೂ ಬೈಕ್ ನಜ್ಜುಗುಜ್ಜಾಗಿದೆ.

ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆ ಪೊಲೀಸರು ಹಾಗೂ ಹೈವೇ ಪಟ್ರೋಲ್ ಸಿಬ್ಬಂದಿ ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಡಿ.ವೈ.ಎಸ್ಪಿ ಎಚ್.ಡಿ. ಕುಲಕರ್ಣಿ, ಪೊಲೀಸ್ ನಿರೀಕ್ಷಕ ನಂಜಪ್ಪ, ಗ್ರಾಮಾಂತರ ಠಾಣೆ ಪಿಎಸ್ಐ ನೂತನ್ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು

ಈ ಕುರಿತು ಕುಂದಾಪುರ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Previous Post

ಮ್ಯಾನ್ಮಾರ್, ಥೈಲ್ಯಾಂಡ್‌ನಲ್ಲಿ ಪ್ರಬಲ ಭೂಕಂಪ, ಒಟ್ಟು 700ಕ್ಕೂ ಹೆಚ್ಚು ಜನ ಸಾವು..!!

Next Post

ಸಾಲಿಗ್ರಾಮ:ಖಾಸಗಿ ಬಸ್ – ಟಿಪ್ಪರ್ ಮದ್ಯೆ ಅಪಘಾತ:ಗಾಯಗೊಂಡ ಐವರು ಬಸ್ ಪ್ರಯಾಣಿಕರು ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಸಾಲಿಗ್ರಾಮ:ಖಾಸಗಿ ಬಸ್ - ಟಿಪ್ಪರ್ ಮದ್ಯೆ ಅಪಘಾತ:ಗಾಯಗೊಂಡ ಐವರು ಬಸ್ ಪ್ರಯಾಣಿಕರು ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News