Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೆಳ್ತಂಗಡಿ: ಬೈಕ್‌ಗಳೆರಡು ಮುಕಾಮುಖಿ ಡಿಕ್ಕಿ; ಯಕ್ಷಗಾನ ಭಾಗವತ ಮೃತ್ಯು..!!

Dhrishya News by Dhrishya News
31/03/2025
in ಸುದ್ದಿಗಳು
0
0
SHARES
64
VIEWS
Share on FacebookShare on Twitter

ಬೆಳ್ತಂಗಡಿ: ಮಾರ್ಚ್ 31:ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ಥಾನದ ತಿರುವು ರಸ್ತೆಯಲ್ಲಿ ಬೈಕ್‌ಗಳ ನಡುವೆ ಪರಸ್ಪರ  ಡಿಕ್ಕಿ ಸಂಭವಿಸಿ  ಯಕ್ಷಗಾನ ಭಾಗವತರೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಮಂಗಳಾದೇವಿ ಯಕ್ಷಗಾನ ಮೇಳದ  ಭಾಗವತರಾದ ಸತೀಶ್ ಆಚಾರ್ಯ ವೇಣೂರು ಅಂಡಿಂಜೆ (40) ಎಂದು ಗುರುತಿಸಲಾಗಿದೆ

ಸತೀಶ್ ಆಚಾರ್ಯ ಅವರು ಮಾ. 31ರಂದು ಸುಳ್ಯದಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಮುಂಜಾನೆ 4 ಗಂಟೆಗೆ ಅವರು ತಮ್ಮ ಬೈಕ್‌ನಲ್ಲಿ ನಾರಾವಿಯಿಂದ ಅಂಡಿಂಜೆಗೆ ಬರುತ್ತಿದ್ದ ಸಂದರ್ಭದಲ್ಲಿ ಅಂಡಿಂಜೆ ಕಿಲಾರ ಮಾರಿಗುಡಿ ದೇವಸ್ಥಾನದ ಸಮೀಪದ ತಿರುವು ರಸ್ತೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರು ಹೋಗುತ್ತಿದ್ದ ಬೈಕ್ ಪರಸ್ಪರ ಢಿಕ್ಕಿಯಾಗಿದೆ. ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್‌ನಲ್ಲಿದ್ದವರಿಗೂ ಗಾಯವಾಗಿದೆ ಎನ್ನಲಾಗಿದೆ.

ಮೃತರು ತಾಯಿ, ಸಹೋದರಿ ಸಹೋದರ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ. ಈ ಬಗ್ಗೆ ವೇಣೂರು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

Previous Post

ಉಡುಪಿ : ₹66 ಲಕ್ಷ ವೆಚ್ಚದಲ್ಲಿ ಬೈಲೂರು ಮಿಷನ್ ಕಾಂಪೌಂಡ್ ರಸ್ತೆ ಕಾಮಗಾರಿಗೆ ಚಾಲನೆ..!!

Next Post

ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ(ರಿ) : ರೋಯ್ಸ್ ಫೆರ್ನಾಂಡಿಸ್ ಅಧ್ಯಕ್ಷರಾಗಿ ಆಯ್ಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯಾವರ ಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ(ರಿ) : ರೋಯ್ಸ್ ಫೆರ್ನಾಂಡಿಸ್ ಅಧ್ಯಕ್ಷರಾಗಿ ಆಯ್ಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026

Recent News

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

ಎಚ್.ಎಸ್.ಡಬ್ಲ್ಯೂ.ದಿಂದ ಭಾರತದ ಮೊದಲ ಅತ್ಯಂತ ವೇಗದ ಸಿಂಗಲ್-ಹೆಡ್ ಎಂಬ್ರಾಯಿಡರಿ ಯಂತ್ರ `ಟರ್ಬೊ 1.5’ ಬೆಂಗಳೂರಿನಲ್ಲಿ ಬಿಡುಗಡೆ

16/03/2026
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ: ತರಕಾರಿ ಬೆಲೆ ದಿಢೀರ್ ಕುಸಿತ, ರೈತರಿಗೆ ಭಾರೀ ನಷ್ಟ…..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved