Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಗೆಂಡೆಕೆರೆಯಲ್ಲಿ ದಲಿತ ಹಕ್ಕುಗಳ ಸಮಿತಿಯಿಂದ ಜನಜಾಗೃತಿ ಸಭೆ..!!

Dhrishya News by Dhrishya News
01/04/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಕುಂದಾಪುರ :ಮಾರ್ಚ್ 31: ಇಲ್ಲಿನ ಪಾರಂಪಳ್ಳಿ ಗ್ರಾಮದ ಗೆಂಡೆಕೆರೆಯಲ್ಲಿ ಮಾರ್ಚ್ 30ರಂದು ದಲಿತ ಹಕ್ಕುಗಳ ಸಮಿತಿ (ಡಿ ಎಚ್ ಎಸ್) ವತಿಯಿಂದ ಜನಜಾಗೃತಿ ಸಭೆ ನಡೆಯಿತು.

ಡಿ ಎಚ್ ಎಸ್ ಜಿಲ್ಲಾ ಸಂಚಾಲಕರಾದ ಸಂಜೀವ ಬಳ್ಕೂರು, ತಾಲೂಕು ಸಹ ಸಂಚಾಲಕರಾದ ರಾಮ ಕಾರ್ಕಡ, ಹಿರಿಯ ಚಿಂತಕರಾದ ಕೆ. ಬಿ. ಅಣ್ಣಯ್ಯ ಹಾಗೂ ಜನಪರ ಹೋರಾಟಗಾರರೂ, ಲೇಖಕರೂ ಆದ ಶ್ರೀರಾಮ ದಿವಾಣ ಅವರು ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುಧಾ ಅವರು ಅಧ್ಯಕ್ಷತೆ ವಹಿಸಿದ್ದರು.

ದಲಿತ ಹಕ್ಕುಗಳ ಸಮಿತಿಯ ಧ್ಯೇಯೋದ್ಧೇಶಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ, ಇಂದಿನ ಸಾಮಾಜಿಕ ಸ್ಥಿತಿ ಗತಿ, ಸರಕಾರದ ಯೋಜನೆಗಳ ಜ್ಯಾರಿಯಲ್ಲಾಗುತ್ತಿರುವ ಲೋಪಗಳು, ನಿಧಿಗಳ ದುರ್ಬಳಕೆ, ದಲಿತ ದೌರ್ಜನ್ಯಗಳು ಇತ್ಯಾದಿಗಳ ಬಗ್ಗೆ ಸಭೆಯಲ್ಲಿ ಮಾತನಾಡಿದ ಪ್ರಮುಖರು ವಿಚರ ನೀಡಿದರು.

ಸಭೆಯಲ್ಲಿ ಡಿ ಎಚ್ ಎಸ್ ಪ್ರಮುಖರಾದ ಶಾರದಾ ಗುಂಡ್ಮಿ ಹಾಗೂ ಬಾಬಣ್ಣ ಉಪಸ್ಥಿತರಿದ್ದರು. ಶ್ರೀಮತಿ ಸಾಧು ಪಿ., ನಾಗರಾಜ ಗೆಂಡೆಕೆರೆ, ಜಲಜ, ಸುಶೀಲಾ, ಐತ, ಕರಿಯಣ್ಣ, ಲಕ್ಷ್ಮಿ, ಧೀಕ್ಷಾ, ನಿಷ್ಕ ಇವರ ಸಂಚಾಲಕತ್ವದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು.

Previous Post

ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ‘ಲವ್ ಜಿಹಾದ್’ಗೆ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ತೀವ್ರ ಖಂಡನೆ..!!

Next Post

ಕಾರ್ಕಳ: ಬೋಳ ಅಂಬರಾಡಿ ಗ್ರಾಮದಲ್ಲಿ ಹಾಡಹಗಲೇ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಸ್ಥಳೀಯರು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ: ಬೋಳ ಅಂಬರಾಡಿ ಗ್ರಾಮದಲ್ಲಿ ಹಾಡಹಗಲೇ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಸ್ಥಳೀಯರು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

ಉಡುಪಿ ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘಕ್ಕೆ ಸಾಧನಾ ಪ್ರಶಸ್ತಿ

22/08/2026
ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

ಶ್ರಾವಣ ಶನಿವಾರದ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ವಿಶೇಷ ಅನ್ನದಾನ

22/08/2026
ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

ಮಂಗಳೂರು ರೈಲ್ವೆ ಜಾಲದ ಏಕೀಕರಣ; ಕರಾವಳಿಯ ದೀರ್ಘಕಾಲದ ಬೇಡಿಕೆ ಈಡೇರಿಕೆ..!

22/08/2026
ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

ವೀರ ರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರಶಸ್ತಿಗೆ ಸುಷ್ಮಾ ಎಸ್. ಬಂಟ್ವಾಳ ಆಯ್ಕೆ..!

22/08/2026

Recent News