Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಲಾನಿಧಿ ರಿ ಉಡುಪಿ ದಶಮಾನೋತ್ಸವ ಹಾಗೂ ವಿಶ್ವ ರಂಗಭೂಮಿ ದಿನಾಚರಣೆ : ಸಾಧಕರಿಗೆ ಸನ್ಮಾನ..!!   

Dhrishya News by Dhrishya News
02/04/2025
in ಸುದ್ದಿಗಳು
0
0
SHARES
10
VIEWS
Share on FacebookShare on Twitter

ಉಡುಪಿ : ಏಪ್ರಿಲ್ 01:ರಂಗಭೂಮಿಯು ಕಲಾವಿದರಿಗೆ ಶಿಸ್ತು, ಸಮಯ ಪಾಲನೆ , ಬದ್ಧತೆಯನ್ನು ಕಲಿಸುತ್ತದೆ . ಕಲಾವಿದರಾದವರು ಅಹಂಕಾರ ಪಡಬಾರದು. ವಿಶ್ವ ರಂಗಭೂಮಿಗೆ ಭಾರತದ ಕೊಡುಗೆ ಅಪಾರವಾದದ್ದು ಎಂದು ಶ್ರೀ ಯೋಗೀಶ್ ಗಾಣಿಗ ಕೊಳಲಗಿರಿ ಹೇಳಿದರು.

ಅವರು ಸಾಂಸ್ಕೃತಿಕ ಕಲಾ ಪ್ರಾಕಾರಗಳ ಸಂಸ್ಥೆಯಾದ ಕಲಾನಿಧಿ ರಿ ಉಡುಪಿ ಇದರ ದಶಮಾನೋತ್ಸವ ಹಾಗೂ ವಿಶ್ವ ರಂಗಭೂಮಿ ದಿನಾಚರಣೆಯನ್ನು ಕುಮಾರಿ ಅಕ್ಷರಗಳಿಗೆ ಮೇಕಪ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. 

ಅಧ್ಯಕ್ಷತೆಯನ್ನು ವಹಿಸಿದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿಯವರು ಬೇರೆ ಬೇರೆ ಕಲೆಗಳಲ್ಲಿ ತೊಡಗಿಸಿಕೊಂಡ ವ್ಯಕ್ತಿ ದುಶ್ಚಟಗಳಿಗೆ ಬಲಿಯಾಗಲಾರ. ಸಾಂಸ್ಕೃತಿಕ ಚಟುವಟಿಕೆಗಳಿಗೆ ಉಡುಪಿ ಜಿಲ್ಲೆಯ ಕೊಡುಗೆ ಗಣನೀಯ ವಾದದ್ದು ಎಂದರು.

ಅತಿಥಿಗಳಾಗಿ ಶ್ರೀ ಕೆ‌.ಜೆ.ಗಣೇಶ್, ಶ್ರೀ ದಯಾನಂದ ಡಿ. ಶ್ರೀಮತಿ ಸೀತಾಲಕ್ಷ್ಮಿ ಅಡಿಗ ಪಾಲ್ಗೊಂಡಿದ್ದರು. ಶ್ರೀ ಬೈಲೂರು ಪ್ರಭಾಕರ ಭಂಡಾರಿ, ಶ್ರೀ ಮಂಜುನಾಥ ರಾವ್ ಹಾವಂಜೆ, ಶ್ರೀ ರಾಜ್ ಗೋಪಾಲ ಶೇಟ್ ಉಡುಪಿ, ಶ್ರೀಮತಿ ಉಷಾ ರಮಾನಂದ ದೊಡ್ಡಣಗುಡ್ಡೆ, ಶ್ರೀ ಪ್ರಕಾಶ್ ರಾವ್ ಉಡುಪಿ, ಶ್ರೀ ವೀಕ್ಷಿತ್ ಕೊಡಂಚ ಮಾರ್ಪಳ್ಳಿ, ಶ್ರೀ ಸಂದೀಪ್ ರೈ ಉಡುಪಿ, ಶ್ರೀ ರಘು ಪಾಂಡೇಶ್ವರ ಸಾಸ್ತಾನ, ಶ್ರೀ ಸದಾನಂದ ಕುಂದರ್ ಕೋಡಿಬೆಂಗ್ರೆ, ಶ್ರೀಮತಿ ಸ್ವರಾಜ್ಯಲಕ್ಷ್ಮಿ ಅಲೆವೂರು, ಶ್ರೀ ಗೌತಮ್ ಕುಂದರ್ ಪಿತ್ರೋಡಿ, ಶ್ರೀ ಮಧುಕರ ಸನಿಲ್ ಉದ್ಯಾವರ, ಶ್ರೀ ಪ್ರವೀಣ್ ಆಚಾರ್ಯ ದೊಡ್ಡಣ್ಣಗುಡ್ಡೆ ಇವರನ್ನು ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸನ್ಮಾನ ಪತ್ರವನ್ನು ಪ್ರಣಮ್ಯ ರಾವ್ ಹಾಗೂ ಶ್ರೀನಿಧಿ ವಾಚಿಸಿದರು. ರೋಹಿತ್ ಪ್ರಾರ್ಥನೆಗೈದರು. ಕಲಾನಿಧಿ ಸಂಸ್ಥೆಯ ಅಧ್ಯಕ್ಷೆ ಉಪ್ಪೂರು ಭಾಗ್ಯಲಕ್ಷ್ಮಿ ಸ್ವಾಗತಿಸಿ ನಿರೂಪಿಸಿದರು.

ನಟರಾಜ್ ಮೇಲಂಟ ವಂದಿಸಿದರು.ತಂಡದ ಸದಸ್ಯರು ಉಪಸ್ಥಿತರಿದ್ದರು.ಸಾಂಸ್ಕೃತಿಕ ಕಾರ್ಯಕ್ರಮವಾಗಿ ರಂಗಗೀತೆಗಳನ್ನು ಹಾಡಲಾಯಿತು.

Previous Post

ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠದಲ್ಲಿ ದಾಖಲೆಯ 750ನೇ ಸಾಂಸ್ಕೃತಿಕ ವೈಭವ..!!

Next Post

ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರಿಂದ ಬೃಹತ್ ಪ್ರತಿಭಟನೆ :ಶೀಘ್ರ ಸರ್ವಿಸ್ ರಸ್ತೆ, ಶಾಶ್ವತ ಪರಿಹಾರವಾಗಿ ಫ್ಲೈ ಓವರ್ ನಿರ್ಮಿಸುವಂತೆ ಆಗ್ರಹ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ವಿರುದ್ಧ ಸಾರ್ವಜನಿಕರಿಂದ ಬೃಹತ್ ಪ್ರತಿಭಟನೆ :ಶೀಘ್ರ ಸರ್ವಿಸ್ ರಸ್ತೆ, ಶಾಶ್ವತ ಪರಿಹಾರವಾಗಿ ಫ್ಲೈ ಓವರ್ ನಿರ್ಮಿಸುವಂತೆ ಆಗ್ರಹ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026

Recent News

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ. ಶ್ಯಾಮ್ ಕೃಷ್ಣನ್ ಅಶೋಕ್ ಸೇರ್ಪಡೆ..!

16/03/2026
ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

ಸುಪ್ರೀಂ ಕೋರ್ಟ್‌ನ ಐತಿಹಾಸಿಕ ತೀರ್ಪು: 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾಗೆ ದಯಾಮರಣಕ್ಕೆ ಅನುಮತಿ

16/03/2026
ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

ಆರೋಗ್ಯದ ಅಮೃತ ‘ಅಮೃತಬಳ್ಳಿ’: ಅನೇಕ ಕಾಯಿಲೆಗಳಿಗೆ ನೈಸರ್ಗಿಕ ಔಷಧ 🌿

16/03/2026
ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

ಉಡುಪಿ: ಗ್ಯಾಸ್ ಕೊರತೆ ಹೊಟೇಲ್‌ಗಳಿಗೆ ಸಂಕಷ್ಟ, ಶಾಲಾ ಬಿಸಿಯೂಟಕ್ಕೆ ಆದ್ಯತೆ..!

16/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved