Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಲೂರು ನಚಿಕೇತನ ವಿದ್ಯಾಲಯದಲ್ಲಿ ಚಿಣ್ಣರ ಸಂಸ್ಕಾರ ಶಿಬಿರದ ಸಮಾರೋಪ ಕಾರ್ಯಕ್ರಮ..

Dhrishya News by Dhrishya News
03/04/2025
in ಸುದ್ದಿಗಳು
0
0
SHARES
13
VIEWS
Share on FacebookShare on Twitter

ಕಾರ್ಕಳ: ಏಪ್ರಿಲ್ 03:ಗ್ರಾಮ ವಿಕಾಸ (ಉಡುಪಿ ಜಿಲ್ಲೆ) ಮತ್ತು ನಚಿಕೇತನ ವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಬೈಲೂರು ಶಾಲೆಯಲ್ಲಿ ಮೂರು ದಿನಗಳ ಚಿಣ್ಣರ ಸಂಸ್ಕಾರ ಶಿಬಿರ ಆಯೋಜಿಸಲಾಯಿತು. ಶಾಲಾ ಸಂಸ್ಥಾಪಕರಾದ ಮಚ್ಚೇಂದ್ರನಾಥ್ ಅವರ ನೇತೃತ್ವದಲ್ಲಿ ಶಿಬಿರ ಉದ್ಘಾಟನೆಗೊಂಡು, ಶಿಬಿರಾರ್ಥಿ ಮಕ್ಕಳ ಸಾರ್ವತ್ರಿಕ ಹುಟ್ಟುಹಬ್ಬ ಆಚರಣೆಯೊಂದಿಗೆ ಸಮಾರೋಪ ಕಾರ್ಯಕ್ರಮ ಜರುಗಿತು.

ಮಕ್ಕಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುವ ಮೂಲಕ ಶಿಬಿರದಲ್ಲಿ ಕಲಿತ ರಾಷ್ಟ್ರೀಯತೆಯ ಭಾವನೆಗಳನ್ನು ಉಜ್ಜೀವನಗೊಳಿಸಿದರು. ಪೋಷಕರು ಮಕ್ಕಳಿಗೆ ಆರತಿ ಎತ್ತಿ, ಅರ್ಚನೆ ಮಾಡಿ ಆಶೀರ್ವದಿಸುವ ಮೂಲಕ ಭಾವನಾತ್ಮಕ ಸಂಬಂಧವನ್ನು ಬೆಳೆಸಿದರು, ಇದರಿಂದ ಶಿಬಿರಕ್ಕೆ ಮತ್ತಷ್ಟು ಮೆರುಗು ಸೇರಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜಕೀಯ ಮುಖಂಡ ಹಾಗೂ ಸಮಾಜಸೇವಕರಾದ ವಿಕ್ರಂ ಹೆಗ್ಡೆ ಅವರು, “ನಚಿಕೇತನ ವಿದ್ಯಾಲಯ ಮಕ್ಕಳಲ್ಲಿ ರಾಷ್ಟ್ರೀಯತೆಯ ಭಾವನೆ ಬೆಳೆಸುವ ಕಾರ್ಯ ಮಾಡುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ನೆರಳಾಗಿ ನಿಲ್ಲುವಂತಹ ಇಂತಹ ಶಾಲೆಗಳು ಇನ್ನಷ್ಟು ಹೆಚ್ಚಾಗಿ ಸ್ಥಾಪನೆ ಆಗಲಿ” ಎಂದು ಅಭಿಪ್ರಾಯಪಟ್ಟರು.

“ಹಿಂದೂ ಹುಟ್ಟುಹಬ್ಬದ ಅವಶ್ಯಕತೆ ಮತ್ತು ಅದರ ವೈಶಿಷ್ಟ್ಯ” ಕುರಿತು ಶ್ರೀಮತಿ ರಮಿತಾ ಶೈಲೆಂದ್ರ ವಿವರಿಸಿದರು. ಕಾರ್ಯಕ್ರಮವನ್ನು ಶಾಲಾ ಮಾತಾಜಿ ವಿದ್ಯಾ ನಿರೂಪಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕವಿತಾ ಮತ್ತು ಮಾತೃ ಮಂಡಳಿಯ ಅಧ್ಯಕ್ಷೆ ದೀಕ್ಷಿತಾ ರಾವ್ ಉಪಸ್ಥಿತರಿದ್ದರು.

Previous Post

ಉದ್ಯಾವರ: ನಿಂತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ..!!

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಏಷ್ಯಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಪರಿಚಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಏಷ್ಯಾದ ಮೊದಲ ಮಾಮಾ ಅನ್ನಿ ಹೈ-ಫಿಡೆಲಿಟಿ ಬರ್ತಿಂಗ್ ಸಿಮ್ಯುಲೇಟರ್ ಪರಿಚಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News